ವ್ಯಾಪಾರಕ್ಕೆ ಮಂದ ಬೆಳಕು; ಜಾಗೃತಿ ಹಿನ್ನೆಲೆಯಲ್ಲಿ ಖರೀದಿಸಲು ಆಸಕ್ತಿ ತೋರದ ಜನರು ಭಾರತೀನಗರ: ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ ನಿರಂತರವಾಗಿ ಜನಜಾಗೃತಿ ಮೂಡಿಸುವ ಜಾಹೀರಾತುಗಳಿಂದ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ಸಂಭ್ರಮ ಗಣನೀಯವಾಗಿ ಕುಸಿದಿದೆ. ಪ್ರತಿ ವರ್ಷವೂ ಭಾರತೀನಗರ …










