Mysore
24
light rain

Social Media

ಗುರುವಾರ, 01 ಅಕ್ಟೋಬರ್ 2026
Light
Dark

Andolana originals

HomeAndolana originals

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ ಭಿನ್ನತೆಗಳನ್ನು ಮೀರಿದ ಮಾನವೀಯ ಬಂಧ. ಜಾತಿ, ಧರ್ಮ, ಮತ್ತು ಭಾಷೆಯ ಗಡಿಗಳನ್ನು ಮೀರಿ, ಪ್ರತಿಯೊಬ್ಬರೂ ಪರಸ್ಪರ ಗೌರವದಿಂದ ಬಾಳಿದಾಗ ಮಾತ್ರ …

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು, ಗೃಹಿಣಿಯರು ಮನೆಯಲ್ಲಿಯೇ ಅಣಬೆ ಬೇಸಾಯದಿಂದ ಉತ್ತಮ ಆದಾಯ ಗಳಿಸಬಹುದಾಗಿದೆ. ಜಿಲ್ಲೆಯಲ್ಲಿ ಬಿಳಿಗುಂಡಿ ಅಣಬೆ ಅಥವಾ ಯುರೋಪಿನ ಬಿಳಿಗುಂಡಿ ಅಣಬೆ, ಹಾಲು …

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ ಸಮಾಜದ ತಲ್ಲಣ, ಸಂಕಟ ಮತ್ತು ಅಸ್ತಿತ್ವದ ಪ್ರಶ್ನೆಗಳೊಂದಿಗೆ ಜೋಡಿಸಿ ಹೊಸ ಅರ್ಥಗಳನ್ನು ಕಟ್ಟಿಕೊಡುವ ಪ್ರಯತ್ನವನ್ನು ಲೇಖಕ ಹಾಡುಪಾಡು ರಾಮು ಅವರು …

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ ಭಾರತದ ಆಯ್ದ ಪ್ರಸಂಗಗಳನ್ನು ಕನ್ನಡಗೊಳಿಸಿ, ಗೆಳೆಯ ದೇವನೂರ ಮಹಾದೇವ ಸಂಪಾದಿಸಿದ “ಮಹಾಭಾರತ ದೊಳಗಿಂದ ಒಂದಷ್ಟು" ಪುಸ್ತಕವನ್ನು ಅಭಿರುಚಿ ಪ್ರಕಾಶನ ಹೊರತಂದು, …

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಕೆಲ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು, ಸಿಬ್ಬಂದಿಗಳು ತಡವಾಗಿ ಬಂದು ನಿಗದಿತ ಸಮಯಕ್ಕಿಂತ …

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು ಓದುತ್ತಿರುವ ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುವಂತಾದರೆ ಮಕ್ಕಳ ಸಂಖ್ಯೆ ಹೆಚ್ಚುವುದರಿಂದ ಸರ್ಕಾರಿ ಶಾಲೆಗಳು ಉನ್ನತೀಕರಣ ಆಗಬಹುದು. …

ಓದುಗರ ಪತ್ರ

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್ ಕ್ರೀಡಾಂಗಣಗಳು ಸರಿಯಾದ ಹುಲ್ಲುಹಾಸು ಇಲ್ಲದೆ ಕೇವಲ ಮಣ್ಣಿನ ದಿಬ್ಬಗಳಾಗಿವೆ. ಕೇವಲ ಬೆರಳೆಣಿಕೆಯಷ್ಟು ಅಂತರರಾಷ್ಟ್ರೀಯ ಗುಣಮಟ್ಟದ ಮೈದಾನಗಳಿದ್ದು, ಅವುಗಳ ನಿರ್ವಹಣೆಗೆಸರ್ಕಾರ ಬಿಡುಗಡೆ …

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ ಜಗನ್ಮೋಹಕವಾಗಿರುವ ಒಂದು ಸಿದ್ಧಾಂತ. ಮಾನವೀಯತೆಯ ಪ್ರತೀಕ. ಪ್ರತಿ ತಲೆಮಾರಿಗೂ ದಾರದೀಪವಾಗಬಲ್ಲ ಜಾಗೃತ ಶಕ್ತಿ. ಭಾರತದ ನೆಲದಲ್ಲಿ ಜನಿಸಿ ಇಡೀ ಜಗತ್ತನ್ನೇ …

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು ಈ ಹತ್ಯೆಯಲ್ಲಿ ಫಿತೂರಿದಾರರೆಂದು ಆಪಾದಿತರಾಗಿದ್ದ ಸಾವರ್ಕರ್ ವ್ಯಕ್ತಿತ್ವ ಮತ್ತು ಚಿಂತನೆಗಳಿಗೆ ಸಾರ್ವಜನಿಕ ಸಮ್ಮತಿಯನ್ನು ಪಡೆಯುತ್ತಿರುವುದು; ಗಾಂಧಿ ಹತ್ಯೆಯ ಪರೋಕ್ಷ ಸಮರ್ಥನೆ ನಡೆ …

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ ನಮ್ಮ ತಾಯಿ, ಒಬ್ಬ ಹಳೇ ಆಳು ಮತ್ತು ನನ್ನ ಮೇಲೆ ಬಿದ್ದಿತ್ತು. ನಾನು, ದಾದಿಯಂತೆ ಸೇವೆ ಮಾಡುತ್ತಿದ್ದೆ.ಗಾಯವನ್ನು ತೊಳೆದು ಬಟ್ಟೆ …

Stay Connected​
error: Content is protected !!