* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ *ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ. * ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ …
* ಸರ್ಕಾರದಿಂದ ಅನುಮತಿ ಪಡೆದಿರುವ ಕಂಪೆನಿಗಳ ಮುದ್ರೆಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪಟಾಕಿಯನ್ನೇ ಖರೀದಿಸಿ *ಪಟಾಕಿ ಸಿಡಿಸುವಾಗ ಕಿವಿಗೆ ಹತ್ತಿ ಹಾಗೂ ಮೂಗಿಗೆ ಮಾಸ್ಕ್, ಕಣ್ಣಿಗೆ ಕನ್ನಡಕ ಹಾಕಿಕೊಳ್ಳಿ. * ಮನೆಯ ಹಿರಿಯರು ಮಕ್ಕಳನ್ನು ಅವರಿಷ್ಟದಂತೆ ಪಟಾಕಿ ಸಿಡಿಸಲು ಬಿಡಬೇಡಿ …
ಮಾಗಳಿ ರಾಮೇಗೌಡ ಉತ್ಸವ ಮೂರ್ತಿಗಳನ್ನು ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಹೊತ್ತುಕೊಂಡು ಹೋಗುವುದು ವಿಶೇಷ ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಮಲ್ಲಿಕಾರ್ಜುನಸ್ವಾಮಿಯ ದೀವಟಿಗೆ ಉತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಂಗಳವಾರ ಸಂಜೆ …
ಕೆ.ಬಿ.ರಮೇಶನಾಯಕ ‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಭರವಸೆ ಮೈಸೂರು: ಸ್ವಾತಂತ್ರ್ಯ ಪೂರ್ವದಿಂದಲೂ ಶ್ರಮಜೀವಿ ವರ್ಗ ಎಂದೇ ಕರೆಯಿಸಿಕೊಂಡಿರುವ ಬೋವಿ ಸಮುದಾಯ ಇಂದಿಗೂ ಮುಖ್ಯವಾಹಿನಿಗೆ ಬರಲು ಹರಸಾಹಸ ಮಾಡುತ್ತಿದೆ. ಈ ಸಮುದಾಯವು ಆರ್ಥಿಕವಾಗಿ ಹಿಂದುಳಿದಿರುವುದನ್ನು ಗಮನಿಸಿ …
ರಾಜ್ಯ ಸರ್ಕಾರವು ಇತ್ತೀಚೆಗೆ ಶಾಲೆಗಳಲ್ಲಿ ಅಡುಗೆಗೆ ಅಲ್ಯುಮಿನಿಯಂ ಪಾತ್ರೆಗಳನ್ನು ಬಳಸದಂತೆ ಆದೇಶ ಹೊರಡಿಸಿರುವುದು ಶ್ಲಾಘನೀಯ. ಅಲ್ಯುಮಿನಿಯಂ ಪಾತ್ರೆಗಳಲ್ಲಿ ದೀರ್ಘಾವಧಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಹಾನಿಕಾರಕ ರಾಸಾಯನಿಕ ಅಂಶಗಳು ಸೇರ್ಪಡೆಗೊಂಡು, ಮೆದುಳಿನ ಬೆಳವಣಿಗೆ, ನರಮಂಡಲದ ಕಾರ್ಯನಿರ್ವಹಣೆ ಹಾಗೂ ದೇಹದ ಪ್ರತಿರೋಧಶಕ್ತಿಯ ಮೇಲೆ ದುಷ್ಪರಿಣಾಮ …
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು ಕೇಂದ್ರವಾಗಿದ್ದರೂ ಸರ್ಕಾರದಿಂದ ೧೦೮ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸದೇ ಇರುವುದರಿಂದ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ಕೆಲವೊಮ್ಮೆ ಜೀವಹಾನಿಯಾಗುವ ಸಂಭವವಿರುತ್ತದೆ. ಶಾಸಕರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್.ಡಿ.ಕೋಟೆ …
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಡಗಲಪುರ ಗ್ರಾಮದ ರೈತರೊಬ್ಬರ ಮೇಲೆ ಜಮೀನಿನಲ್ಲಿ ಹುಲಿ ದಾಳಿ ನಡೆಸಿರುವ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಹುಲಿ ದಾಳಿಯಲ್ಲಿ ರೈತ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡಿದ್ದು, ಅವರ ಜೀವನ ದುಸ್ತರವಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡಂಚಿನ …
ಸಂತ್ರಸ್ತರ ಬದುಕಲ್ಲಿ ಹೊಸ ನಿರೀಕ್ಷೆ; ಶೀಘ್ರದಲ್ಲೇ ನಿವೇಶನ ಒದಗಿಸಲು ಒತ್ತಾಯ ಸಿದ್ದಾಪುರ: ಕಾವೇರಿ ನದಿ ತೀರದ ಬಫರ್ ಜೋನ್ ಪ್ರದೇಶಗಳನ್ನು ಸರ್ವೆ ಮಾಡಲು ದಿನ ನಿಗದಿಯಾಗಿದ್ದು, ೨೦೧೮-೧೯ರಲ್ಲಿ ಕಾವೇರಿ ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡು ಸರ್ಕಾರ ನಿವೇಶನ ನೀಡುತ್ತದೆ ಎಂಬ ಭರವಸೆ …
ಹೊಸೂರು ಸುತ್ತಮುತ್ತ ಭತ್ತದ ಪೈರುಗಳನ್ನು ತಿಂದುಹಾಕುತ್ತಿರುವ ಕಾಡುಹಂದಿಗಳು, ನವಿಲುಗಳಿಂದಲೂ ಬೆಳೆ ನಾಶ ಹೊಸೂರು: ವನ್ಯ ಪ್ರಾಣಿಗಳ ಹಾವಳಿಯಿಂದ ಕಾಡಂಚಿನ ರೈತರು ಪರಿತಪಿಸುವುದು ಒಂದೆಡೆಯಾದರೆ ಇತ್ತ ಕಾಡು ಹಂದಿಗಳ ಕಾಟದಿಂದ ಭತ್ತದ ನಾಡಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಿಗ್ರಾಮ ತಾಲ್ಲೂಕಿನ ಹೊಸೂರು ಸುತ್ತಮುತ್ತ …
ಬಿ.ಟಿ.ಮೋಹನ್ ಕುಮಾರ್ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಭರವಸೆ ಮಂಡ್ಯ: ಒಕ್ಕಲಿಗ ಸಮುದಾಯದವರ ಸರ್ವಾಂಗೀಣ ಅಭಿವೃದ್ಧಿಗಾಗಿ ಕಳೆದ ೨೦೨೨ರ ಏ.೧೧ರಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವನ್ನು ಸರ್ಕಾರ ಸ್ಥಾಪನೆ ಮಾಡಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿ ಕಲ್ಯಾಣ ಕಾರ್ಯಕ್ರಮಗಳನ್ನು …
ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ವ್ಯಕ್ತಿಗತವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಲ್ಲದೆ, ನಿಮ್ಮನ್ನು ಕೊಲ್ಲುತ್ತೇವೆ ಎಂದು ಜೀವ ಬೆದರಿಕೆ ಹಾಕುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದೆ. …