ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಮುಸುಕಿನ ಜೋಳದ ಬೆಳೆಗೆ ರೋಗ ಮತ್ತು ಕೀಟ ಬಾಧೆ ಹೆಚ್ಚಾಗಿದ್ದು ಬೆಳೆಗಳು ನಾಶವಾಗಿ ಈ ಬಾರಿಯೂ ನೂರಾರು ರೈತರು …
ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಮುಸುಕಿನ ಜೋಳದ ಬೆಳೆಗೆ ರೋಗ ಮತ್ತು ಕೀಟ ಬಾಧೆ ಹೆಚ್ಚಾಗಿದ್ದು ಬೆಳೆಗಳು ನಾಶವಾಗಿ ಈ ಬಾರಿಯೂ ನೂರಾರು ರೈತರು …
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್ ಖರ್ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಅಂತೆಯೇ... ಸಾರ್ವಜನಿಕ ಕುಂದು ಕೊರತೆ,ಸರಕಾರಿ ಅಧಿಕಾರಿಗಳ ಲಂಚಗುಳಿತನ, ಭ್ರಷ್ಟಾಚಾರ,ಪುಂಡರ ಹಾವಳಿ, ಸಾರ್ವಜನಿಕ ಸ್ಥಳಗಳ ಒತ್ತುವರಿ, …
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು ತಮ್ಮ ಆರೋಗ್ಯದ ಮೇಲೆ ಇನ್ನಷ್ಟು ಕಾಳಜಿ, ಪ್ರೀತಿ ತೋರಿಸಿಕೊಂಡು ಶತಕದ ಗಡಿದಾಟಲೆಂದು ಪಕ್ಷದ ಹಿರಿಯರು ಹರಸಿ ಹಾರೈಸಿzರೆಂದು ಭಾವಿಸೋಣ! -ಹರಳಹಳ್ಳಿ …
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು ಅರ್ಜಿಗಳ ನಿರ್ವಹಣೆಯೊಂದಿಗೆ ಸುಮಾರು ೭ ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ. ಈ ವರ್ಷದ ಆರಂಭದಲ್ಲಿ ನಿಗಮ-ಮಂಡಳಿಯ ಹಲವಾರು …
ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ ಇಲ್ಲವೆ ಇತರೆ ಕಾರ್ಯಕ್ರಮಗಳನ್ನು ಆಯೋಜಿಸುವವರು ಬರುತ್ತಾರೆ. ಹಾಗೆಯೇ ರೈತರು, ತರಕಾರಿ ಹಾಗೂ ದವಸ ಧಾನ್ಯಗಳನ್ನು ಮಾರಾಟ ಮಾಡಲು ಬರುತ್ತಾರೆ. ಲೋಡರ್ಸ್‌ಗಳು …
ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ ಸಂರಕ್ಷಿತ ಸ್ಮಾರಕ ಸ್ಥಾನಮಾನ ದೊರೆತಿದ್ದು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸತತ ಪ್ರಯತ್ನಕ್ಕೆ ಕೊನೆಗೂ ಮನ್ನಣೆ ಸಿಕ್ಕಿದೆ. …
ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ ಗುಂಡ್ಲುಪೇಟೆ: ರಾಜ್ಯ ಸರ್ಕಾರ ಮೊದಲು ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿತ್ತು. ಈಗ ಡಿ.ಕೆ.ಶಿವಕುಮಾರ್ ಮುಖ್ಯ ಮಂತ್ರಿಯಾದ ನಂತರ ಗಂಡು …
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ ರಪ್ಪನೆ ರಾಚುವ ದುರ್ವಾಸನೆ... ಕತ್ತಲಾಗುತ್ತಿದ್ದಂತೆ ಮೈಮೇಲೆ ಮುಗಿಬೀಳುವ ಸೊಳ್ಳೆಗಳ ಹಿಂಡು... ಮಳೆ ಬಂದರೆ ಮನೆಗಳ ಅಂಗಳಕ್ಕೆ ನುಗ್ಗುವ ಕೊಳಚೆ ನೀರು... …
ಕಲಬುರಗಿ ಜಿಲ್ಲೆಯ ತೊನಸನಹಳ್ಳಿಯಲ್ಲಿ ೩ ವರ್ಷದ ಮಗು ಕಾರಿನೊಳಗೆ ಸಿಲುಕಿ ಮೃತಪಟ್ಟ ಘಟನೆ ಮನ ಕಲಕುವಂತಹದ್ದಾಗಿದೆ. ಕಾರನ್ನು ಪಾರ್ಕ್ ಮಾಡುವಾಗ ಒಂದು ಕಿಟಕಿಯನ್ನು ಸಂಪೂರ್ಣ ಮುಚ್ಚದೆ ಒಂದೆರಡು ಇಂಚು ಅಂತರವಿಟ್ಟು ಮುಚ್ಚಿ ಲಾಕ್ ಮಾಡಿದರೆ ಕಾರಿನೊಳಗೆ ಗಾಳಿ ಆಡಲು ಅವಕಾಶ ಇರುವುದರಿಂದ …
ಮೈಸೂರಿನ ಹೆಬ್ಬಾಳ್ ಬಡಾವಣೆಯ ಸೂರ್ಯಬೇಕರಿ ವೃತ್ತದ ಸಮೀಪದಲ್ಲಿರುವ ಎರಡನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕವಾಗಿ ಯುಜಿಡಿ ಪೈಪ್‌ಲೈನ್‌ಕಾಮಗಾರಿ ನಡೆಸಲಾಗುತ್ತಿದೆ. ಒಂದುಕಡೆ ಪೈಪ್‌ಲೈನ್‌ಗಾಗಿ ಆರು-ಏಳು ಅಡಿ ಆಳವಾದ ಗುಂಡಿ ಅಗೆದು ಅದರ ಮಣ್ಣನ್ನು ಬೆಟ್ಟದಂತೆ ಗುಡ್ಡೆ ಮಾಡಿ ರಸ್ತೆಯ ಮೇಲೆ ಹಾಕುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವವರು …