ಮಂಡ್ಯ ನಗರಕ್ಕೆ ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ೨೦೧೨ರಲ್ಲಿ ರಾಜ್ಯ ಸರ್ಕಾರ ಹನ್ನೊಂದು ಹೊಸ ಬಸ್ಗಳನ್ನು ಖರೀದಿಸಿತು. ಕೆಲವು ಕಾಲ ನಗರ ಬಸ್ಗಳು ಕಾರ್ಯ ನಿರ್ವಹಿಸಿದವು. ಬಹುಶಃ ನಷ್ಟದಲ್ಲಿ ಇದ್ದ ಕಾರಣ ಈ ನಗರ ಸಾರಿಗೆ ಬಸ್ ಸೌಲಭ್ಯವನ್ನು …
ಮಂಡ್ಯ ನಗರಕ್ಕೆ ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ೨೦೧೨ರಲ್ಲಿ ರಾಜ್ಯ ಸರ್ಕಾರ ಹನ್ನೊಂದು ಹೊಸ ಬಸ್ಗಳನ್ನು ಖರೀದಿಸಿತು. ಕೆಲವು ಕಾಲ ನಗರ ಬಸ್ಗಳು ಕಾರ್ಯ ನಿರ್ವಹಿಸಿದವು. ಬಹುಶಃ ನಷ್ಟದಲ್ಲಿ ಇದ್ದ ಕಾರಣ ಈ ನಗರ ಸಾರಿಗೆ ಬಸ್ ಸೌಲಭ್ಯವನ್ನು …
ನವೀನ್ ಡಿಸೋಜ ಅ.೭ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ ಕೊಡಗಿನಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ ಮಡಿಕೇರಿ: ಭಾರತ ಚುನಾವಣಾ ಆಯೋಗವು ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕೈಗೊಳ್ಳಲು ಮುಂದಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ವಿಶೇಷ …
ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ನಂತರ ಹಿಂದುಳಿದ ವರ್ಗಗಳ ಪಾಲಿಗೆ ಅಗ್ರನಾಯಕ ಅನಿಸಿಕೊಂಡಿರುವ ಸಿದ್ದರಾಮಯ್ಯ ಅವರು ಸುದೀರ್ಘ ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿ ಅಧಿಕಾರದ ಗದ್ದಿಗೆಯಿಂದ ಹೊರನಡೆದಿದ್ದು, ಇದೀಗ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅಪ್ಪನ ನಾಯಕತ್ವದ ನೊಗ …
ನವೀನ್ ಡಿಸೋಜ ಜಿಲ್ಲೆಯ ಶಾಸಕರಿಗೆ ಅವಕಾಶ ನೀಡಲು ಆಗ್ರಹ; ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರ ಒತ್ತಾಯ ಮಡಿಕೇರಿ: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಮೊದಲ ಸುತ್ತಿನಲ್ಲಿ ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ದೊರೆಯದಿದ್ದರೂ ಮುಂದಿನ ಸಂಪುಟ ವಿಸ್ತರಣೆ ಸಂದರ್ಭ …
ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಹೋಬಳಿಯ ಲಿಂಗಾಪುರ ಗ್ರಾಮದ ಹರಿಹರಪುರ-ಕೃಷ್ಣಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಹಲವು ತಿಂಗಳ ಹಿಂದೆ ಆರಂಭಿಸಿದ ಗುತ್ತಿಗೆದಾರರು ಜಲ್ಲಿಕಲ್ಲು ಹಾಕಿದ …
ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ‍್ನಹಳ್ಳಿಯ ವಿಶ್ವವಿಖ್ಯಾತ ಸಂತ ಅಂತೋಣಿ ಬಸಿಲಿಕಾದ ವಾರ್ಷಿಕ ಮಹೋತ್ಸವ ಆರಂಭವಾಗಿದ್ದು, ಜೂನ್ ೧೩ರ ಶನಿವಾರ ತೇರಿನ ಮೆರವಣಿಗೆ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ …
ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು ಜಿಲ್ಲೆಯ ಗಡಿ ಭಾಗವಾದ ಎಚ್.ಡಿ.ಕೋಟೆ ತಾಲ್ಲೂಕಿಗೆ ಮುಖ್ಯಮಂತ್ರಿಯಾಗಿದ್ದ ತಮ್ಮ ಎಂಟು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ೧೫ಕ್ಕೂ ಹೆಚ್ಚು …
ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ ಸಂಸ್ಥೆಯ ದಕ್ಷಿಣ ಪ್ರಾದೇಶಿಕ ಕೇಂದ್ರದಲ್ಲಿರುವ ಪ್ರಾದೇಶಿಕ ಮಾನವ ಶಾಸ್ತ್ರ ವಸ್ತುಸಂಗ್ರಹಾಲಯವು ದಕ್ಷಿಣ ಭಾರತದ ಬುಡಕಟ್ಟು ಸಮುದಾಯಗಳ ಸಂಸ್ಕೃತಿ, ಪರಂಪರೆ ಮತ್ತು …
ಎಚ್.ಎಸ್.ದಿನೇಶ್‌ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್‌ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ ಎಸೆಯುವ ಮೂರ್ಖ ಜನರಿಗೆ ಇದೀಗ ಪೌರಕಾರ್ಮಿಕರೇ ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹಳೆಯ ಟೈರ್‌ಗಳ, ಮರದ ಕೊಂಬೆಗಳನ್ನು ಬಳಸಿ ಹೆಚ್ಚು …
ಜಿಲ್ಲೆಯಲ್ಲಿ ಎಚ್.ಡಿ.ಕೋಟೆ ತಾಲ್ಲೂಕು ಪ್ರಥಮ ಸ್ಥಾನ ಗಳಿಸಿದ್ದೇ ಪೋಷಕರಿಗೆ ಪ್ರೇರೇಪಣೆ ಮಂಜು ಕೋಟೆ ಎಚ್.ಡಿ.ಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲ್ಲೂಕು, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಹಿನ್ನೆಲೆ ಯಲ್ಲಿ ಕಳೆದ ಎರಡು ವರ್ಷಗಳಿಂದ ಮುಚ್ಚಲಾಗಿದ್ದ ಬಸಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಗ್ರಾಮಸ್ಥರೇ …