ಕೆ.ಎಂ ಅನುಚೇತನ್ ಮೊದಲ ಬಾರಿಗೆ ತನ್ನ ಪುಸ್ತಕಗಳನ್ನು ಪ್ರಪಂಚದಾದ್ಯಂತ ತಲುಪಿಸಲು ಕಾರ್ಯಸನ್ನದ್ಧ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಶತಮಾನ ಪೂರೈಸಿ, ದೇಶದಲ್ಲಿ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. ಈಗ ಮತ್ತೊಂದು ದೃಢ ಹೆಜ್ಜೆ ಇಟ್ಟಿದ್ದು, ವಿವಿಯ ಭಾಗವಾಗಿರುವ ಪ್ರಸಾರಾಂಗವು ತನ್ನ ಪುಸ್ತಕಗಳನ್ನು ಪ್ರಪಂಚದಾದ್ಯಂತ …






