Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Andolana originals

HomeAndolana originals

ಮೈಸೂರಿನಲ್ಲಿ ಉತ್ತರಾದಿ ಸಂಗೀತ ಪರಿಮಳ ಹರಡಲು ಪರಿಶ್ರಮ -ಡಾ.ರಮಾ ವಿ ಬೆಣ್ಣೂರ್ ಮೈಸೂರು ಮತ್ತು ಹಿಂದುಸ್ತಾನೀ ಸಂಗೀತದ ನಂಟು ಇಂದು ನೆನ್ನೆಯದಲ್ಲ. ಯಾವ ಒಳ್ಳೆಯ ಸಂಗೀತವನ್ನಾದರೂ ಆನಂದಿಸುತ್ತಿದ್ದ ಒಡೆಯರರ ಅಗಾಧ ಸಂಗೀತಾಸಕ್ತಿಯಿಂದಾಗಿ ಅವರ ಕಾಲದಲ್ಲೇ ಉತ್ತರಾದಿ ಸಂಗೀತವು ಮೈಸೂರಿಗೆ ಕಾಲಿಟ್ಟಿದ್ದಿತು. ಉತ್ತರಾದಿ …

ಮಾಂಸಾಹಾರ ಮಾಡುತ್ತಿದ್ದ ಕಾಲದ ಮತ್ತು ಅದಕ್ಕೆ ಹಿಂದಿನ ನನ್ನ ಕೆಲವು ದೋಷಗಳನ್ನು ಹೇಳಬೇಕಾದುದು ಇನ್ನೂ ಬಾಕಿಯಿದೆ. ಅವು ನನ್ನ ಮದುವೆಯಾದ ಮೇಲೋ ಅಥವಾ ಅದಕ್ಕೆ ಮುಂಜೆಯೋ ಸಂಭವಿಸಿದವು. ನಾನೂ ನಮ್ಮ ಒಬ್ಬ ನೆಂಟನೂ ಸಿಗರೇಟು ಸೇದುವು ದರಲ್ಲಿ ತೊಡಗಿದೆವು. ನಮ್ಮ ಹತ್ತಿರ …

ಕೆ.ಬಿ.ರಮೇಶನಾಯಕ ಮೈಸೂರು : ಮೈಸೂರು ಮಹಾನಗರಪಾಲಿಕೆ ಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿ ೫ ತಿಂಗಳು ಕಳೆದರೂ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿಲ್ಲ. ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಜನಗಣತಿ ವರದಿ ಹೊರ ಬೀಳುವ ತನಕ ಅಧಿಕೃತ ಆದೇಶ …

ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು)  ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ ಇತಿಹಾಸ, ಸ್ವಚ್ಛತೆ ಮತ್ತು ಹಸಿರಿನಿಂದಾಗಿ ಜಗತ್ಪ್ರಸಿದ್ಧವಾಗಿದೆ. ಮೈಸೂರು ಮಹಾರಾಜರು ಅದರಲ್ಲಿಯೂ ವಿಶೇಷವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಗರವನ್ನು ಯೋಜನಾಬದ್ಧವಾಗಿ ಕಟ್ಟಿದರು. …

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ ಇಲಾಖೆಯ ಪರವಾನಗಿಯನ್ನೂ ಪಡೆದಿರುವುದಿಲ್ಲ. ಅಲ್ಲಿ ಎಲ್ಲ ರೋಗಗಳಿಗೂ ಮದ್ದನ್ನು ನೀಡಲಾಗುವುದು ಎಂದು ಜಾಹೀರಾತು ಫಲಕಗಳನ್ನು ಪ್ರದರ್ಶನ ಮಾಡುತ್ತಾರೆ. ಸಾರ್ವಜನಿಕರು ಕುತೂಹಲ …

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಮತ್ತು ಹೆಚ್ಚಿನ ಶುಲ್ಕವನ್ನು ಪಡೆಯಬಾರದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಹೆಚ್ಚಿನ …

ಓದುಗರ ಪತ್ರ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುತ್ತದೆ. ಈ ಸಂದರ್ಭದಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ತಳ್ಳಾಟ, ನೂಕಾಟಗಳು ಹಾಗೂ ಕೈಕೈ ಮಿಲಾಯಿಸುವ ಪ್ರಸಂಗಗಳು ನಡೆಯುತ್ತಿದ್ದರೂ ನಿಲ್ದಾಣದಲ್ಲಿರುವ ಪೊಲೀಸರು …

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ  ಮಡಿಕೇರಿ: ಮನೆಯ ಸಮೀಪ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೆ ವಿದ್ಯುತ್ ಇಲಾಖೆಯು …

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ ಪೌಷ್ಟಿಕ ಸತ್ವಗಳನ್ನು ಒಳಗೊಂಡ ಹಾಗೂ ಮಧುಮೇಹಿಗಳಿಗೆ ಪ್ರಿಯವಾದ ನೀಲಿ ಸುಂದರಿ ನೇರಳೆ ಹಣ್ಣು ಇದೀಗ ಮೈಸೂರು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. …

ಓದುಗರ ಪತ್ರ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸದ್ಯ, ದೇಶದಲ್ಲಿ ಒಟ್ಟಾರೆಯಾಗಿ ೮೦ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳು ಇದ್ದು, ಹಲವಾರು ಮೈದಾನಗಳಿಗೆ ಅದ್ವಿತೀಯ ಸಾಧನೆ ತೋರಿರುವ ಅಂದಿನ …

Stay Connected​
error: Content is protected !!