ನಿವಾಸಿಗಳ ದೂರಿಗೆ ಸ್ಪಂದಿಸದ ಮಹಾನಗರಪಾಲಿಕೆ ಅಧಿಕಾರಿಗಳು ಮೈಸೂರು: ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ನಗರದ ಕೆಲ ನಿವಾಸಿಗಳ ಮನೆಗಳಿಗೆ ಒಳಚರಂಡಿ ನೀರು ನುಗ್ಗುತಿದ್ದು, ಸಮಸ್ಯೆಯನ್ನು ಕೇಳವವರೇಇಲ್ಲದಂತಾಗಿದೆ. ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿರು ವುದರಿಂದ ಡೆಂಗ್ಯು, ಮಲೇರಿಯಾದಂಥ ಕಾಯಿಲೆಗಳಿಗೆ ತುತ್ತಾಗಿ ಪ್ರಾಣಾಪಾಯ ಎದುರಿಸುವಂತಾಗಿದೆ. ಈ …






