ಸಂವಿಧಾನದ ಪ್ರಮುಖ ಅಂಗವಾಗಿರುವ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ಶೂ ಎಸೆದಿದ್ದು ಸಂವಿಧಾನಕ್ಕೆ ತೋರಿದ ಅಗೌರವವಾಗಿದೆ. ಭಾರತ ಪವಿತ್ರ ಸಂವಿಧಾನವನ್ನು ಹೊಂದಿದ್ದು ಅನ್ಯದೇಶದವರೂ ನಮ್ಮ ಸಂವಿಧಾನವನ್ನು ಎರವಲು ಪಡೆಯುತ್ತಿದ್ದಾರೆ. ಹೀಗಿದ್ದರೂ ವಕೀಲನೊಬ್ಬ ಸುಪ್ರೀಂ ಕೋರ್ಟ್ ಕಲಾಪದ ವೇಳೆ …





