Mysore
24
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

Andolana originals

HomeAndolana originals
ಓದುಗರ ಪತ್ರ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದರಿಂದಾಗಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಎನ್‌ಜಿ, ಆಟೋ ಎಲ್‌ಪಿಜಿ ಗ್ಯಾಸ್ ದರಗಳನ್ನು ಮೂರು ಬಾರಿ ಏರಿಕೆ ಮಾಡಿದೆ. …

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ, ಸಾಂಸ್ಕೃತಿಕ ನಗರ, ಹಸಿರು ನಗರ, ಪರಂಪರೆಯ ನಗರ. ವಿಶ್ವದ ಅನೇಕ ಪ್ರವಾಸಿಗರು “ಹೆರಿಟೇಜ್ ಸಿಟಿ" ಎಂದು ಮೆಚ್ಚುವ ಈ ನಗರ …

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ ಯೋಜನೆ ಕೊಡಗು ಜಿಲ್ಲೆಯಲ್ಲಿ ಪ್ರಗತಿಯಲ್ಲಿದ್ದು, ಈಗಾಗಲೇ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣಗೊಂಡಿವೆ, ೮೬ ಕಾಮಗಾರಿಗಳು ಪ್ರಗತಿಯಲ್ಲಿವೆ. ದೇಶದ …

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ ೧೩ ಕಿಮೀ ದೂರದಲ್ಲಿರುವ ವರುಣ ಕೆರೆಗೆ ಜಲಾಶಯದ ನೀರು  ಜಿಲ್ಲಾ ಉಸ್ತುವಾರಿ ಸಚಿವರ ಬಯಕೆಗೆ ಸ್ಪಂದಿಸಿದ ಸಿಎಂ ನೀರನ್ನು ವೈಜ್ಞಾನಿಕವಾಗಿ …

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು ಅನಾರೋಗ್ಯಕ್ಕೀಡಾದಲ್ಲಿ ತಕ್ಷಣವೇ ಅವುಗಳಿಗೆ ಚಿಕಿತ್ಸೆ ನೀಡಿ ಪಾಲನೆ ಮಾಡಬೇಕಾದ ಪಶು ಸಂಗೋಪನಾ ಇಲಾಖೆಯ ಮೈಸೂರು ಜಿಲ್ಲೆಯಲ್ಲಿ ೨೭ ವೈದ್ಯರ ಹುದ್ದೆಗಳು …

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ ನದಿ ದಡದಲ್ಲಿ ಬಿಸಿ ನೀರಿನ ಸುಲಿಗೆ ಮುಂದುವರಿಯುತ್ತಲೇ ಇದೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಅವರು ಬಿಸಿ ನೀರಿನ ಸುಲಿಗೆ …

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ ಕನ್ನಡಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಹುದ್ದೆ ಸ್ವೀಕರಿಸಿದಾಗಿನಿಂದಲೂ ವಿಚಾರಣೆಗಳ ಸಂದರ್ಭದಲ್ಲಿ ಅವರ ಕೆಲವು ಮೌಖಿಕ ಟಿಪ್ಪಣಿಗಳು …

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಲ್ಲಿ ಹಣ್ಣುಗಳ ರಾಜ ಮಾವು ಬೆಳೆಯ ಇಳುವರಿ ಕುಂಠಿತವಾಗಿದ್ದು, ಬೆಳೆಗಾರರು, ರೈತರನ್ನು ಕಂಗಾಲು ಮಾಡಿದೆ. ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದ ಉಷ್ಣಾಂಶ …

dgp murder case

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ನಿರಾಲಿ ಗ್ರಾಮದ ಕಳಿನಟ್ಟೆ ಹೊಳೆಗೆ ಕಪ್ಪೆ ಚಿಪ್ಪು ಸಂಗ್ರಹಿಸಲು ಇಳಿದಿದ್ದ ೧೧ ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆಯೇ …

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದ್ದು, ಊಟ, ಉಪಾಹಾರ, ಕಾಫಿ ಸವಿಯುವ ಸಂದರ್ಭದಲ್ಲಿ ತರಗತಿಗಳಲ್ಲಿ ನಡೆದ ಘಟನೆಗಳು, ಅಧ್ಯಯನಕ್ಕೆ ಸಂಬಂಧಿಸಿದ ಚರ್ಚೆಗಳು, ಅಧ್ಯಾಪಕರ …

Stay Connected​
error: Content is protected !!