ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವಂತಾಗಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯಿದೆ (ಆರ್‌ಟಿಇ) ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳ ಅನುದಾನಿತ ಶಾಲೆಗಳಲ್ಲಿ ೧೧,೪೫೪ ಸೀಟುಗಳನ್ನು ಆರ್‌ಟಿಇ ಅಡಿ …
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವಂತಾಗಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯಿದೆ (ಆರ್‌ಟಿಇ) ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳ ಅನುದಾನಿತ ಶಾಲೆಗಳಲ್ಲಿ ೧೧,೪೫೪ ಸೀಟುಗಳನ್ನು ಆರ್‌ಟಿಇ ಅಡಿ …
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯ ಬನಶಂಕರಿ ದೇವಸ್ಥಾನದ ಸಮೀಪ ಇರುವ ಸರ್ಕಲ್‌ನಲ್ಲಿ ವಾಹನ ದಟ್ಟಣೆ ಯಾವಾಗಲೂ ಹೆಚ್ಚಾಗಿರುತ್ತದೆ. ಶಿವನ ದೇವಾಲಯದ ಕಡೆಯಿಂದಬರುವ ವಾಹನಗಳು ಮತ್ತು ಕೆಎಸ್‌ಆರ್‌ಟಿಸಿ ಡಿಪೋ ಕಡೆಯಿಂದ ಬರುವ ಎಲ್ಲಾ ವಾಹನಗಳು ಈ ಸರ್ಕಲ್ ಮುಖಾಂತರವೇ ಹಾದು ಹೋಗುವುದರಿಂದ …
ಚಾಮರಾಜನಗರ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಜಿಲ್ಲೆ ಮಂಗಳವಾರದ (ಅ.೭)ತನಕ ಶೇ.೯೮.೨೧ರಷ್ಟು ಪ್ರಗತಿ ಸಾಽಸಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈ ಮುಂಚೆ ಕೊಪ್ಪಳ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳು ಕ್ರಮವಾಗಿ …
ನವೀನ್ ಡಿಸೋಜ ಮಹಿಳಾ ಕಾಲೇಜಿಗೆ ಕಟ್ಟಡ ಬಿಟ್ಟುಕೊಟ್ಟು ಪರಿತಪಿಸುತ್ತಿದ್ದ ಯುವ ಒಕ್ಕೂಟ; ಕಟ್ಟಡ ದೊರೆತಿರುವುದರಿಂದ ಕಾರ್ಯಚಟುವಟಿಕೆಗೆ ಅನುಕೂಲ ಮಡಿಕೇರಿ: ಕೊಡಗು ಜಿಯ ಯುವ ಜನತೆಗೆ ಮಾರ್ಗ ದರ್ಶನ, ವಿವಿಧ ತರಬೇತಿ ಮತ್ತು ಶಿಬಿರ ಆಯೋಜನೆ, ಯುವ ಸಮ್ಮೇಳನ, ಯುವಜನೋತ್ಸವ ಮತ್ತಿತರ ಕಾರ್ಯ …
ಸುಪ್ರೀಂ ಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲರೊಬ್ಬರು ಬೂಟು ಎಸೆದಿರುವುದು ಅಕ್ಷಮ್ಯ ಅಪರಾಧ. ಇದು ವ್ಯಕ್ತಿಯೊಬ್ಬರ ಮೇಲಿನ ದಾಳಿಯಲ್ಲ, ಪ್ರಜಾಪ್ರಭುತ್ವ, ಸಂವಿಧಾನದ ಆತ್ಮವಾದ ಕಾನೂನು ಮತ್ತು ನ್ಯಾಯಾಂಗದ ಗೌರವವನ್ನು ಹಾಳುಮಾಡುವ ಕೃತ್ಯವಾಗಿದೆ. ನ್ಯಾಯಾಧೀಶರು ನ್ಯಾಯಾಂಗದ ಆಧಾರ ಸ್ತಂಭವಾಗಿದ್ದಾರೆ. ಅಂತಹವರ …
ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲನೊಬ್ಬ ತನ್ನ ಪಾದರಕ್ಷೆ ಎಸೆದಿರುವುದು ಅತ್ಯಂತ ಖಂಡನೀಯ. ಇಂತಹ ಅಪಕೃತ್ಯ ನಾಗರಿಕ ಸಮಾಜ ತಲೆತಗ್ಗಿಸುವಂತಹ ಸಂಗತಿಯಾಗಿದೆ. ಸನಾತನ ಧರ್ಮಕ್ಕೆ ಅವಮಾನ ಮಾಡಿದ್ದಾರೆ ಎಂದು ವಕೀಲ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಇಂತಹ ಅಪಕೃತ್ಯ …
ಸುಪ್ರೀಂ ಕೋರ್ಟನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರತ್ತ ಶೂ ಎಸೆದ ಘಟನೆ ಅತ್ಯಂತ ಖಂಡನೀಯ. ಇದು ದೇಶದ ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರ. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೇ ಈ ರೀತಿ ಅಪಮಾನವಾದರೆ, ಜನಸಾಮಾನ್ಯರ ಗತಿಯೇನು? ಏನೇ ಭಿನ್ನಾಭಿಪ್ರಾಯಗಳಿದ್ದರೂ ಅಸಭ್ಯತೆ, ಹಿಂಸೆ …
ಮೈಸೂರಿನ ದೇವರಾಜ ಮಾರುಕಟ್ಟೆ ಮುಖ್ಯದ್ವಾರದ ಎಡಭಾಗದಲ್ಲಿ ಎರಡು ಟೀ ಅಂಗಡಿಗಳಿದ್ದು, ಇಲ್ಲಿ ಬೀಡಿ, ಸಿಗರೇಟು ಸೇದುವವರು ಹೊಗೆ ಬಿಡುವುದರಿಂದ ಮಾರುಕಟ್ಟೆಗೆ ಬರುವವರಿಗೆ ಅದರಲ್ಲೂ ಹೆಂಗಸರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿದೆ. ಪಾನ್ ಮಸಾಲ ತಿಂದು ಎಲ್ಲೆಂದರಲ್ಲಿ ಉಗುಳುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ …
ನಿರ್ವಹಣೆ ಮಾಡದ ಗ್ರಾಪಂ ವಿರುದ್ಧ ಸಾರ್ವಜನಿಕರು ಅಸಮಾಧಾನ ಮೇಲುಕೋಟೆ: ಅಶುಚಿತ್ವದಿಂದ ಗಬ್ಬೆದ್ದು ನಾರುತ್ತಿರುವ ಮೇಲುಕೋಟೆಗೆ ಸ್ವಚ್ಛತೆಯ ಕಾಯಕಲ್ಪ ಬೇಕಿದೆ. ಚೆಲುವನ ದರ್ಶನಕ್ಕೆ ಬರುವ ಭಕ್ತರಿಗೆ ಅಶುಚಿತ್ವದ ದರ್ಶನವಾಗುತ್ತಿದ್ದು, ಬಂದವರು ಸರ್ಕಾರವನ್ನು ದೂರುತ್ತಿದ್ದಾರೆ. ಶುಚಿತ್ವದ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ಆಗಬೇಕಿದೆ. ಮೇಲುಕೋಟೆಪ್ರವಾಸಿ ತಾಣವಾಗಿದ್ದರೂ …
ಶಿವಪ್ರಸಾದ್ ಮುಳ್ಳೂರು ದಸರಾ ವಸ್ತುಪ್ರದರ್ಶನದಲ್ಲಿ ಕಣ್ಮನ ಸೂರೆ ಮಾಡುವ ಗ್ರಾಮೀಣ ಸೊಬಗು ಮಂಗಳೂರು ಕಲಾವಿದರ ಕೈಚಳಕದಲ್ಲಿ ಮೂಡಿರುವ ಕಲಾಕೃತಿ ಮೈಸೂರು: ಅರಳಿದ ಸೂರ್ಯಕಾಂತಿ ಹೂಗಳ ಸ್ವಾಗತವನ್ನು ಸಂಭ್ರಮಿಸುತ್ತಾ ಆ ಮಳಿಗೆಯ ಒಳಹೊಕ್ಕರೆ, ಅಕ್ಷರಶಃ ನವ ಗ್ರಾಮವೊಂದಕ್ಕೆ ಪ್ರವೇಶ ಮಾಡಿದಂತೆ ಭಾಸವಾಗುತ್ತದೆ. ಜನವಸತಿ …