ಮಂಜು ಕೋಟೆ ಇಂದಿನ ಕಾರ್ಯಕ್ರಮದಲ್ಲಿ ಮುನಿಸು ಮರೆತು ಒಗ್ಗಟ್ಟು ತೋರ್ಪಡಿಸಲಿರುವ ಹಾಲಿ-ಮಾಜಿ ಶಾಸಕರು ಎಚ್.ಡಿ.ಕೋಟೆ: ಹಾಲಿ ಮತ್ತು ಮಾಜಿ ಶಾಸಕರು, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ನಾಯಕರ ಸಂಘ, ಇತರ ಗಣ್ಯರು, ಮುಖಂಡರ ಸಮ್ಮುಖದಲ್ಲಿ ಒಗ್ಗಟ್ಟಿನಿಂದ ಮಂಗಳವಾರ ನಡೆಯ ಲಿರುವ ಶ್ರೀ …
ಮಂಜು ಕೋಟೆ ಇಂದಿನ ಕಾರ್ಯಕ್ರಮದಲ್ಲಿ ಮುನಿಸು ಮರೆತು ಒಗ್ಗಟ್ಟು ತೋರ್ಪಡಿಸಲಿರುವ ಹಾಲಿ-ಮಾಜಿ ಶಾಸಕರು ಎಚ್.ಡಿ.ಕೋಟೆ: ಹಾಲಿ ಮತ್ತು ಮಾಜಿ ಶಾಸಕರು, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ನಾಯಕರ ಸಂಘ, ಇತರ ಗಣ್ಯರು, ಮುಖಂಡರ ಸಮ್ಮುಖದಲ್ಲಿ ಒಗ್ಗಟ್ಟಿನಿಂದ ಮಂಗಳವಾರ ನಡೆಯ ಲಿರುವ ಶ್ರೀ …
ಕಾಫಿ,ಬಾಳೆ ಸೇರಿ ಹಲವು ಬೆಳೆಗಳಿಗೆ ಹಾನಿ; ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಒತ್ತಾಯ ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ವನ್ಯಮೃಗಗಳ ಹಾವಳಿ ಮಿತಿ ಮೀರಿದ್ದು, ಅಪಾರ ಪ್ರಮಾಣದ ಬೆಳೆಹಾನಿ ಉಂಟಾಗುತ್ತಿದೆ. ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು …
ಕೆ.ಪಿ.ಮದನ್ ಮೈಸೂರಿನ ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳಿಂದ ಶಾಲೆಗಳಿಗೆ ಹೊಸ ರೂಪ ಮೈಸೂರು: ಎಲ್ಲರೂ ತಿಳಿದಂತೆ ಕಾಲೇಜುಗಳಲ್ಲಿ ಹಲವಾರು ಪಠ್ಯೇತರ ಚಟುವಟಿಕೆಗಳು ನಡೆಯುತ್ತಿರುತ್ತವೆ. ಇದರ ಭಾಗವಾಗಿ ಇರುವ ಎನ್‌ಎಸ್‌ಎಸ್ ಘಟಕವು ಗ್ರಾಮೀಣ ಪ್ರದೇಶದಲ್ಲಿ ವರ್ಷಕ್ಕೊಮ್ಮೆ ಒಂದು ವಾರ …
ಜಯಲಕ್ಷ್ಮೀ ಪುರಂ ೫ನೇ ಮೇನ್ ೩ನೇ ಬ್ಲಾಕ್ ರಸ್ತೆ ನಿವಾಸಿಗಳಿಗೆ ಅನಾರೋಗ್ಯ ಭೀತಿ; ವೃದ್ಧರು, ಮಕ್ಕಳಿಗೆ ಉಸಿರಾಟದ ಸಮಸ್ಯೆ ಮೈಸೂರು: ಶ್ರೀಮಂತರು ಹಾಗೂ ಮಧ್ಯಮ ವರ್ಗದ ಜನರೇ ಹೆಚ್ಚಾಗಿ ವಾಸಿಸುವ ಜಯಲಕ್ಷ್ಮೀ ಪುರಂ ೫ನೇ ಮೇನ್‌ನ ೩ನೇ ಬ್ಲಾಕ್‌ನ ರಸ್ತೆಯು ಕಸದ …
ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸೂಕ್ತ ಸಿಬ್ಬಂದಿ ಇಲ್ಲದೆ ಹಣಕಾಸು ವ್ಯವಹಾರ ಮಾಡಲು ತೊಂದರೆಯಾಗುತ್ತಿದೆ. ಹಾಗೆಯೇ ಪಾಸ್ ಬುಕ್ ಎಂಟ್ರಿ ಮಾಡಿಸಲು ಗಂಟೆಗಟ್ಟಲೆ ಸಾಲುಗಟ್ಟಿ ನಿಲ್ಲಬೇಕಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಬ್ಯಾಂಕಿನ ವ್ಯವಸ್ಥಾಪಕರು …
ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಕುರಿತಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಸುದ್ದಿಗಳು ಕನ್ನಡ ಪ್ರೇಮಿಗಳಿಗೆ ನೋವುಂಟು ಮಾಡಿವೆ. ಕನ್ನಡಿಗರ ಭಾವನೆಗಳ ಜತೆ ಅವಿನಾಭಾವ ಸಂಬಂಧ ಹೊಂದಿರುವ ಪರಿಷತ್, ಸಾಹಿತ್ಯ, ಸಂಸ್ಕೃತಿ ಮತ್ತು ಕನ್ನಡ ಭಾಷೆಯ ಪ್ರಚಾರಕ್ಕೆ ಅಹರ್ನಿಶಿ ಕಾರ್ಯನಿರ್ವಹಿಸಿದ್ದು ಎಲ್ಲರಿಗೂ …
ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್ ಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಪಾಕಿಸ್ತಾನ ನೀಡಿದ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ ಕೇವಲ ೨೦ ರನ್‌ಗಳಿಗೆ ಮೂರು ಪ್ರಮುಖ (ಅಭಿಷೇಕ್ ಶರ್ಮ, ಶುಭ್ಮನ್ ಗಿಲ್ ಹಾಗೂ ನಾಯಕ …
ಈ ಬಾರಿಯ ದಸರಾ ಮಹೋತ್ಸವ ಯಾವುದೇ ಅಡೆತಡೆ ಇಲ್ಲದೇ ನಡೆದಿದೆ. ಆದರೆ ಪಾಸ್ ವಿತರಣೆಯಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸುದ್ದಿ ಮಾಧ್ಯಮಗಳು ಹಾಗೂ ಜಾಲತಾಣ ಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಹಣ ಕೊಟ್ಟು ಪಾಸ್ ಪಡೆದ ಅನೇಕರಿಗೆ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ಅವಕಾಶ …
ಮಹೇಶ್ ಕಿಕ್ಕೇರಿ ನಿರ್ವಹಣೆಯಿಲ್ಲದೆ ಸೊರಗಿದ ಹೊಯ್ಸಳ ಶಿಲ್ಪಕಲೆಯ ಸ್ಮಾರಕ ಕಿಕ್ಕೇರಿ: ಗ್ರಾಮದಲ್ಲಿರುವ ಹೊಯ್ಸಳರ ಶಿಲ್ಪಕಲಾ ವೈಭವದ ಪುರಾತನ ಬ್ರಹ್ಮೇಶ್ವರ ದೇವಾಲಯ ಇಂದಿಗೂ ಶಿಲ್ಪಕಲಾಪ್ರಿಯರನ್ನು ಆಕರ್ಷಿಸುತ್ತಿದೆ. ಆದರೆ, ಸರಿಯಾದ ನಿರ್ವಹಣೆ ಇಲ್ಲದೆ ಈ ದೇವಾಲಯ ಅಳಿವಿನ ಅಂಚಿನತ್ತ ಸಾಗುತ್ತಿರುವುದು ನೋವಿನ ಸಂಗತಿ. ಬೆಲೆ …
ನವೀನ್ ಡಿಸೋಜ ಸೂಕ್ತ ಮಾರ್ಗೋಪಾಯ ಕಂಡುಕೊಳ್ಳಲು ಸಮಿತಿ ನಿರ್ಧಾರ ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಸಂಭ್ರಮಕ್ಕೆ ತೆರೆ ಬಿದ್ದಿದೆ. ಆದರೆ, ಪ್ರತಿಬಾರಿಯೂ ಬಹುಮಾನ ಪ್ರಕಟಿಸುವ ಸಂದರ್ಭದಲ್ಲಿ ಉದ್ಭವಿಸುವ ಭಿನ್ನಾಭಿಪ್ರಾಯಗಳು, ಅಸಮಾಧಾನ ದಸರಾ ಉತ್ಸವಕ್ಕೆ ಕಪ್ಪು ಚುಕ್ಕೆಯಾಗಿ ಮಾರ್ಪಡುತ್ತಿದ್ದು, ಈ ವಿಷಯ …