Mysore
21
clear sky

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಕೆ.ಬಿ.ರಮೇಶನಾಯಕ ಸಾಲು ಸಾಲು ವಾಹನಗಳ ಭರಾಟೆ; ಅಲ್ಲಲ್ಲಿ ಸಂಚಾರ ಅಸ್ತವ್ಯಸ್ತ ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಮುಗಿದರೂ ಅರಮನೆ, ಮತ್ತಿತರ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹಸ್ರಾರು ಪ್ರವಾಸಿಗರ ದಂಡು ನಗರಕ್ಕೆ ಲಗ್ಗೆ ಇಟ್ಟಿದೆ. ಸೆ.೨೨ರಂದು ನವರಾತ್ರಿ ಶುರುವಾದ ದಿನದಿಂದ ದಸರಾ ಜಂಬೂಸವಾರಿ …

ಮಂಜು ಕೋಟೆ ಕೋಟೆ ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿ, ಕೋತಿಗಳ ಹಾವಳಿ ನಿಯಂತ್ರಿಸಲು ಆಗ್ರಹ  ಎಚ್.ಡಿ.ಕೋಟೆ: ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿ ಮತ್ತು ಕೋತಿಗಳ ಹಾವಳಿಯಿಂದಾಗಿ ಮಕ್ಕಳು, ವೃದ್ಧರು, ಜನಸಾಮಾನ್ಯರು ಪ್ರತಿನಿತ್ಯ ಪ್ರಾಣಭಯದಿಂದ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದ್ದರೂ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮತ್ತು …

ಓದುಗರ ಪತ್ರ

ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಪ್ಲಿಕೇಷನ್ ಈಗ ಕೆಲವು ಕಡೆ ಖಾಸಗಿ ವ್ಯಕ್ತಿಗಳ ಕೈ ಸೇರಿದೆ. ಸರ್ಕಾರಿ ಸಿಬ್ಬಂದಿ ತಮ್ಮ ಮೊಬೈಲ್‌ಅನ್ನು ಬದಲಿ ವ್ಯಕ್ತಿಗಳಿಗೆ ನೀಡಿ ಸರ್ವೆಗೆ ಕಳುಹಿಸುತ್ತಿದ್ದಾರೆ. ಸರ್ವೆ ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ …

ಓದುಗರ ಪತ್ರ

೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ …

andolana original

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಪ್ರಯುಕ್ತ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ವೇತ ವರ್ಣದ ಕುದುರೆ ವಾಹನ ಜಂಬೂಸವಾರಿ ವಿಜೃಂಭಣೆಯಿಂದ ನೆರವೇರಿತು. ವಿಜಯ ದಶಮಿ ಅಂಗವಾಗಿ ಮಾದಪ್ಪನ ದೇಗುಲದ ಪಶ್ಚಿಮ ದಿಕ್ಕಿನ ಕಂಠಶಾಲೆಯ ಆವರಣದಲ್ಲಿ ತೂಗುಯ್ಯಾಲೆ ಯನ್ನು ನಿರ್ಮಿಸಿ, ರಾತ್ರಿ …

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ ಅದ್ಧೂರಿ ತೆರೆಬಿದ್ದಿದ್ದು, ಪ್ರಮುಖ ಆಕರ್ಷಣೆಯಾಗಿದ್ದ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಈ ಬಾರಿ ಶ್ರೀ ಕೋಟೆ ಮಹಾಗಣಪತಿ ಹಾಗೂ ಕೋಟೆ ಶ್ರೀ ಮಾರಿಯಮ್ಮ ದೇವಾಲಯಗಳ ಮಂಟಪಗಳು ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿವೆ. ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಮಂಟಪಕ್ಕೆ …

ನಗರದ ವಾಣಿಜ್ಯ, ಜನನಿಬಿಡ ಸ್ಥಳಗಳಲ್ಲಿ ಅಳವಡಿಕೆ; ಹಸಿ, ಒಣ ಕಸವನ್ನು ವಿಭಜಿಸಿ ಹಾಕಲು ಮನವಿ ಪ್ರಸಾದ್ ಲಕ್ಕೂರು ಚಾಮರಾಜನಗರ: ಸ್ಥಳೀಯ ನಗರಸಭೆಯು ನಗರದ ವಾಣಿಜ್ಯ ಸ್ಥಳಗಳು, ಸರ್ಕಾರಿ ಕಚೇರಿಗಳು, ಜನನಿಬಿಡ ಸ್ಥಳಗಳಲ್ಲಿ ಸಾರ್ವಜನಿಕರು ಕಸವನ್ನು ನೆಲಕ್ಕೆ ಬೀಸಾಡದಂತೆ ತಡೆಯಲು ಸ್ಟೇನ್‌ಲೆಸ್ ಕಸದ …

ಮೊದಲ ದಿನ ಸೌಹಾರ್ದತೆ; ಕೊನೆಯ ದಿನ ಭಾವೈಕ್ಯತೆ ಗೊಂದಲ, ಗದ್ದಲವಿಲ್ಲದೆ ಅಚ್ಚುಕಟ್ಟಾಗಿ ನಡೆದ ಮಹೋತ್ಸವ ಕೆ.ಬಿ.ರಮೇಶನಾಯಕ ಮೈಸೂರು: ಲಕ್ಷಾಂತರ ಮನಸ್ಸುಗಳಿಗೆ ಮುದ ನೀಡಿದ ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವ ಸಂಪನ್ನಗೊಂಡಿದ್ದು, ದಸರಾ ಮಹೋತ್ಸವ ಉದ್ಘಾಟಿಸಿದ ಬಾನು ಮುಷ್ತಾಕ್ ಅವರು ಸೌಹಾರ್ದತೆಯ …

ಮಡದಿ, ಮಕ್ಕಳಿಗೆ ಸ್ಮರಣೀಯ ವಸ್ತುಗಳ ಖರೀದಿ; ಮತ್ತೊಮ್ಮೆ ನಾಡಹಬ್ಬಕ್ಕೆ ಬರಲು ಇಂಗಿತ  ಮೈಸೂರು: ದಸರಾ ಹಬ್ಬದ ಬಂದೋಬಸ್ತ್ ಕೆಲಸ ನಿಜಕ್ಕೂ ಸಂತೋಷ ತಂದಿದೆ.. ಭದ್ರತೆಯ ಜೊತೆಜೊತೆಗೆ ಪ್ರವಾಸಿ ಸ್ಥಳಗಳನ್ನೂ ವೀಕ್ಷಿಸಿದ್ದೇವೆ.. ಅವಕಾಶ ಸಿಕ್ಕಲ್ಲಿ ಮುಂದಿನ ದಸರಾಗೂ ಬರ್ತೇವೆ... ಇದು ದಸರಾ ಮಹೋತ್ಸವದ …

ಓದುಗರ ಪತ್ರ

ಪೌರ ಕಾರ್ಮಿಕರು ಮೈಸೂರು ನಗರದಾದ್ಯಂತ ಸ್ವಚ್ಛತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹಬ್ಬ ಹರಿದಿನಗಳು ಅದರಲ್ಲೂ ಮುಖ್ಯವಾಗಿ ದಸರಾ ಸಂದರ್ಭದಲ್ಲಿ ನಿಗದಿತ ಅವಧಿಗಿಂತಲೂ ಹೆಚ್ಚು ಸಮಯ ಕೆಲಸ ಮಾಡುವ ಮೂಲಕ ನಗರದ ಸ್ವಚ್ಛತೆ ಕಾಪಾಡಲು ಶ್ರಮಿಸುತ್ತಾರೆ. ದಸರಾ ಹಬ್ಬದ ನಂತರವೂ ನಗರವನ್ನು …

Stay Connected​
error: Content is protected !!