ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ ಇಷ್ಟು ಸಂಖ್ಯೆಯಲ್ಲಿ ಸೇರಿದ್ದೀರಿ ? ಯಾರಿಗಾಗಿ ಕೊಡಲು ಈ ಖರೀದಿ ಎಂದಾಗ ಕ್ರಿಸ್ ಮಸ್ ಹಬ್ಬಕ್ಕಾಗಿ ಫ್ರೆಂಡ್ಸ್ ಹಾಗೂ ನಮ್ಮ …
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ ಇಷ್ಟು ಸಂಖ್ಯೆಯಲ್ಲಿ ಸೇರಿದ್ದೀರಿ ? ಯಾರಿಗಾಗಿ ಕೊಡಲು ಈ ಖರೀದಿ ಎಂದಾಗ ಕ್ರಿಸ್ ಮಸ್ ಹಬ್ಬಕ್ಕಾಗಿ ಫ್ರೆಂಡ್ಸ್ ಹಾಗೂ ನಮ್ಮ …
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ ವರ್ಷ ಬೆರಳೆಣಿಕೆಯಷ್ಟು ಚಿತ್ರಗಳು ಮಾತ್ರ ಬಿಡುಗಡೆಯಾಗುತ್ತಿದ್ದವು. ಆದರೆ, ಇಂದು ಚಿತ್ರರಂಗವು ವಿಭಿನ್ನ ಕಥೆಗಳು, ತಂತ್ರಜ್ಞಾನ ಬಳಕೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಪ್ರೇಕ್ಷಕರನ್ನು …
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ ಲೋಕಾರ್ಪಣೆ ಭಾಗ್ಯ ಸೋಮವಾರಪೇಟೆ: ವಿಶ್ವ ವಿಖ್ಯಾತ ದಸರಾದಲ್ಲಿ ಹಲವು ಬಾರಿ ಅಂಬಾರಿ ಹೊತ್ತ ಆನೆ ಅರ್ಜುನ ಆನೆ ಎರಡು ವರ್ಷಗಳ …
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಡೆಯಿತು. ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಸೇಂಟ್ ಫಿಲೋಮಿನಾ ಚರ್ಚ್‌ನಲ್ಲಿ ಬುಧವಾರ ಮಧ್ಯ ರಾತ್ರಿಯಿಂದ ಗುರುವಾರದ ಮುಂಜಾನೆವರೆಗೆ ವಿವಿಧ ಧಾರ್ಮಿಕ …
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ ತಪ್ಪಿದರೆ ಅಪಾಯ ಮೈಸೂರು: ಜಿಲ್ಲೆಯ ವಿವಿಧೆಡೆ ರೈತರು ಡಾಂಬರ್ ರಸ್ತೆಗಳಲ್ಲೇ ರಾಗಿ, ಹುರುಳಿ ಒಕ್ಕಣೆ ಮಾಡುತ್ತಿದ್ದು, ವಾಹನ ಸವಾರರಿಗೆ ಆತಂಕ …
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ ರಾಶಿ ಬಿದ್ದಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಈ ಕಸದ …
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ ಜನರನ್ನು ನಿಯಂತ್ರಿಸಲು ಕೆಲವು ನಿಲ್ದಾಣಗಳಲ್ಲಿ ಚಾಲಕರು ಬಸ್ ನಿಲ್ಲಿಸದೇ ಹೋಗುವುದೂ ಉಂಟು. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ …
ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ ಅರ್ಧದಷ್ಟು ಅನಗತ್ಯ ಎಂಬ ವರದಿಗಳು ನಾಗರಿಕರನ್ನು ಬೆಚ್ಚಿ ಬೀಳಿಸಿವೆ. ರೋಗಿಯ ಪ್ರಾಣಕ್ಕಿಂತ ಹಣವೇ ದೊಡ್ಡದಾದಾಗ, ಪವಿತ್ರವಾದ ವೈದ್ಯಕೀಯ ವೃತ್ತಿಯ ಘನತೆ …
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ಆವರಣದಲ್ಲಿ ಸುಮಾರು ೧೮ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸ ಲಾಗಿರುವ ಮುಖಮಂಟಪವು ಡಿ.೨೫ರ ಗುರುವಾರ ಲೋಕಾರ್ಪಣೆಗೊಳ್ಳಲಿದ್ದು, ದೇವಾಲಯದ …
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ ಕಾಳಪ್ಪ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದಲ್ಲಿ ಕಾಳಪ್ಪರವರ ಜಮೀನಿನಲ್ಲಿ ನಡೆದ ದೇಸಿ ಬೀಜ ತಳಿಗಳ ಕ್ಷೇತ್ರ ಉತ್ಸವ ಕಾರ್ಯಕ್ರಮದಲ್ಲಿ …