Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ಮಹೇಂದ್ರ ಹಸಗೂಲಿ ಗಂಟೆಗಟ್ಟಲೆ ಬಿಸಿಲು,ಮಳೆಯಲ್ಲಿ ಕಾದುನಿಲ್ಲಬೇಕಾದ ಪರಿಸ್ಥಿತಿ, ಪ್ರಯಾಣಿಕರು ಹೈರಾಣ, ಸರತಿ ಸಾಲಿನ ಶೆಡ್ ನಿರ್ಮಿಸಲು ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪ್ರತಿನಿತ್ಯ ಮತ್ತು ವಿಶೇಷ ದಿನಗಳಲ್ಲಿ ಸಾವಿರಾರು ಭಕ್ತರು, ಪ್ರವಾಸಿಗರು ಕಿ.ಮೀ. …

ಮಂಜು ಕೋಟೆ ಎಚ್.ಡಿ.ಕೋಟೆ: ಪ್ರಪ್ರಥಮವಾಗಿ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಮತ್ತು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಒಂದೇ ವೇದಿಕೆಯಲ್ಲಿ ಭಾಗವಹಿಸಿ ಸಮುದಾಯದ ಮತ್ತು ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ನಡೆಸಿರುವುದು ತಾಲ್ಲೂಕಿನಲ್ಲಿ ಸಂಚಲನ ಮೂಡಿಸಿದೆ. ಶಾಸಕ ಅನಿಲ್ ಚಿಕ್ಕಮಾದು ಮತ್ತು …

ಎಸ್.ಪ್ರಶಾಂತ್ ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಮೈಸೂರು: ದಸರಾ ಮಹೋತ್ಸವ ವೀಕ್ಷಿಸಲು ವಿವಿಧೆಡೆಗಳಿಂದ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

ಓದುಗರ ಪತ್ರ

ಇಷ್ಟು ಬೇಗ ಹೋದರು... ಎನ್ನುವಂತಿಲ್ಲ.... ಏನು ಅವಸರವಿತ್ತು.... ಎನ್ನಲು ಏನೂ ಇಲ್ಲ.... ತುಂಬಿದ ಬದುಕು ಭರಪೂರ... ಸಂತೇ ಶಿವರದಿಂದ... ಶಿವನೂರ ಸಂತೆಗೆ ಪಯಣ... ತೊಂಬತ್ನಾಲ್ಕಕ್ಕೆ ಮುಗಿದ ಜೀವನ... ಶತಾಯುಷಿ ಮಾಡಬಹುದಿತ್ತು ದೈವ... ಕೈ ಕೊಟ್ಟ ಆರೋಗ್ಯಕ್ಕೆ ಬಳಲಿತು ಜೀವ.... ವಯೋಸಹಜವೇ ಎಲ್ಲಾ.... …

ಓದುಗರ ಪತ್ರ

ಕನ್ನಡದ ಸಾಹಿತ್ಯ ದಿಗ್ಗಜ ಡಾ.ಎಸ್.ಎಲ್.ಭೈರಪ್ಪರವರ ಅಗಲಿಕೆಯಿಂದ ಭಾರತೀಯ ಸಾಹಿತ್ಯ ಲೋಕಕ್ಕೆ ಅಪಾರ ನಷ್ಟವಾಗಿದೆ. ಪರ್ವ, ಗೃಹಭಂಗ ಮೊದಲಾದ ಕೃತಿಗಳ ಮೂಲಕ ಅವರು ಪೌರಾಣಿಕ ಮತ್ತು ಐತಿಹಾಸಿಕ ಕಾದಂಬರಿಗಳನ್ನು ಹೊಸ ರೀತಿಯಲ್ಲಿ ರಚಿಸಿದವರು. ಭೈರಪ್ಪರಿಗೆ ಗಾಢವಾದ ಅಧ್ಯಯನವನ್ನು ಕಥನಶೈಲಿಯೊಂದಿಗೆ ಬೆರೆಸುವ ಅಪರೂಪದ ಶಕ್ತಿ …

ಓದುಗರ ಪತ್ರ

ಮೈಸೂರಿನ ಕುಪ್ಪಣ್ಣ ಪಾರ್ಕ್ ಬಳಿ ಚರಂಡಿಗೆ ಹಾಳಾಗಿದ್ದ ಹಳೇ ಸ್ಲ್ಯಾಬ್‌ಗಳನ್ನು ತೆರವುಗೊಳಿಸಿ ಹೊಸ ಸ್ಲ್ಯಾಬ್‌ಗಳನ್ನು ಅಳವಡಿಸಲಾಗಿದೆ. ಕಾಂಕ್ರೀಟ್ ಸ್ಲ್ಯಾಬ್‌ಗಳನ್ನು ಅಚ್ಚು ಹಾಕಿದ ನಂತರ ಅವುಗಳನ್ನು ಸಾಗಿಸಲು ಎರಡೂ ಬದಿಗಳಲ್ಲಿ ಕಬ್ಬಿಣದ ಹಿಡಿಕೆಗಳನ್ನು ಹಾಕಿರುತ್ತಾರೆ. ಚರಂಡಿಯ ಮೇಲೆ ಸ್ಲ್ಯಾಬ್‌ಗಳನ್ನು ಅಳವಡಿಸಿದ ನಂತರ ಹಿಡಿಕೆಗಳನ್ನು …

ಓದುಗರ ಪತ್ರ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಸರಾ ಮಹೋತ್ಸವದ ಬಳಿಕ ೩೦೦ ನಿವೇಶನಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸಜ್ಜಾಗಿದೆ. ಹರಾಜಿಗೆ ಗೊತ್ತುಪಡಿಸಿರುವ ನಿವೇಶನಗಳಿಗೆ ಕನಿಷ್ಠ ಹಾಗೂ ಗರಿಷ್ಟ ಮೊತ್ತ ನಿಗದಿಪಡಿಸುವುದು ಸೂಕ್ತ.  ಹರಾಜಿನಲ್ಲಿ ನಿಗದಿಪಡಿಸಿದ ಗರಿಷ್ಟ ಮೊತ್ತಕ್ಕೆ ಒಂದು ನಿವೇಶನಕ್ಕೆ ಒಬ್ಬರಿಗಿಂತ ಹೆಚ್ಚು …

೨೧ ದಿನಗಳಲ್ಲಿ ೩೦ ಲಕ್ಷಕ್ಕೂ ಮೀರಿ ವೆಬ್‌ಸೈಟ್ ವೀಕ್ಷಣೆ  ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ೧೫ ಲಕ್ಷ ಹೆಚ್ಚು ಜಂಬೂಸವಾರಿ ಮುಗಿಯುವ ಹೊತ್ತಿಗೆ ಅರ್ಧಕೋಟಿ ದಾಟುವ ನಿರೀಕ್ಷೆ ದಸರಾ ವೆಬ್‌ಸೈಟ್ https://mysoredasara.gov.in ಮೈಸೂರು: ದಸರಾ ಮಹೋತ್ಸವ ಸಂಬಂಧವಾಗಿ ದೇಶ-ವಿದೇಶಗಳ ಲಕ್ಷಾಂತರ …

ಖಾಸಗಿ ಟ್ಯಾಂಕರ್‌ಗಳಿಂದ ನೀರು ಪೂರೈಕೆ; ಸಮರ್ಪಕವಾಗಿ ಲಭ್ಯವಾಗದ ಕಾವೇರಿ ನೀರು  ಚಾಮರಾಜನಗರ : ನಗರದ ಸೋಮವಾರಪೇಟೆ ಬಡಾವಣೆಯಲ್ಲಿ ೧೫ ದಿನಗಳಿಂದ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದು, ನಿವಾಸಿಗಳು ನೀರಿಗಾಗಿ ಪರದಾಡುತ್ತಿದ್ದಾರೆ. ಸ್ಥಳೀಯ ನಗರಸಭೆಯ ಒಂದನೇ ವಾರ್ಡ್‌ಗೆ ಸೇರಿದ ಬಡಾವಣೆಯಲ್ಲಿ ೧೦ಕ್ಕೂ ಹೆಚ್ಚು ಬೋರ್‌ವೆಲ್‌ಗಳಿವೆ. …

ಸೋಮವಾರಪೇಟೆ: ತಾಲ್ಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ಸುತ್ತಮುತ್ತ ವ್ಯಾಪಕವಾಗಿ ನಿಯಮಬಾಹಿರವಾಗಿ ಗಣಿಗಾರಿಕೆ ನಡೆಯುತ್ತಿದೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಹೊಸಳ್ಳಿ ಗ್ರಾಮದಲ್ಲಿ ತಹಸಿಲ್ದಾರ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಹಿರಿಯ ಅಽಕಾರಿಗಳು ಮತ್ತು ಗ್ರಾಮಸ್ಥರ ಸಭೆ ಮಂಗಳವಾರ ನಡೆಯಿತು. ಹೊಸಳ್ಳಿ …

Stay Connected​
error: Content is protected !!