ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸುತ್ತಿದ್ದಾರೆ. ಮೈಸೂರಿನ ರಂಗಾಯಣದ ‘ಸಂಚಲನ’ ರಂಗತಂಡದಲ್ಲಿ ಸೇರಿ ೧೨ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ನಟನಾ ಪಾಠ ಕಲಿತಿದ್ದಾರೆ. ೨೦೨೧ರಲ್ಲಿ …










