Mysore
20
clear sky

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals
ಓದುಗರ ಪತ್ರ

ನೋಡಲು ಚೆಂದ ಬೆಳಕಿನ ಸಾಗರ ತಾರೆಗಳು ಭೂಮಿಗೆ ಬಿದ್ದಂತೆ ಕಾಣುವುದು ಮೈಸೂರ ತಬ್ಬಿಕೊಂಡಂತೆ ಬೀದಿಯ ತುಂಬೆಲ್ಲ ಚಿನ್ನದ ಎರಕ ಹೊಯ್ದಂತೆ ಸೌಂದರ್ಯದ ನಿಧಿಯೆ ಕನ್ಯೆಯರ ಕೆನ್ನೆಗೆ ಮುತ್ತಿಟ್ಟಂತೆ ಈ ನೋಟ ನೋಡಿದ ಕಣ್ಣುಗಳು ಒಂದು ರೋಮಾಂಚನ ಕಳೆದುಕೊಂಡಂತೆ -ನಂಜನಹಳ್ಳಿ ನಾರಾಯಣ

ಓದುಗರ ಪತ್ರ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದ್ದರು. ದಲಿತ ಮಹಿಳೆಯರಿಗೂ ಕೂಡ ಚಾಮುಂಡೇಶ್ವರಿ ತಾಯಿಗೆ ಹೂವು ಹಾಕಲು ಅರ್ಹತೆ …

ಓದುಗರ ಪತ್ರ

ನಾಡಿನ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪದ್ಮ ಭೂಷಣ ಡಾ.ಎಸ್.ಎಲ್.ಭೈರಪ್ಪನವರ ಹಠಾತ್ ನಿಧನ ದೇಶದ ಸಾಂಸ್ಕೃತಿಕ ವಲಯಕ್ಕೆ ತುಂಬಲಾಗದ ನಷ್ಟ ಉಂಟು ಮಾಡಿದೆ.ತಮ್ಮ ವೈವಿಧ್ಯಮಯ ಕಾದಂಬರಿಗಳ ಮೂಲಕ, ದೇಶ ವಿದೇಶಗಳಲ್ಲಿ ತಮ್ಮದೇ ಆದ ಅಭಿಮಾನಿಗಳನ್ನು ಹೊಂದಿದ್ದರು. ಅವರ …

ಓದುಗರ ಪತ್ರ

ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆ.೨೨ ರಿಂದ ಆರಂಭವಾಗಿದ್ದು, ಅಕ್ಟೋಬರ್ ೨ ರವರೆಗೆ ಅದ್ಧೂರಿಯಾಗಿ ಜರುಗಲಿದೆ. ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಸುಮಾರು ೬೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಅನೇಕ ಜನಾಕರ್ಷಣೀಯ ಮತ್ತು …

ಕಾಫಿ ಬೆಳೆಗಾರರ ಸಮಸ್ಯೆ ಪರಿಹರಿಸಲು ಕೈಜೋಡಿಸಬೇಕಿದೆ: ಡಾ.ಮಂಥರ್‌ಗೌಡ  ಮಡಿಕೇರಿ: ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ಕಾಫಿ ಕಂಪು ಮೇಳೈಸಿತು. ಕಾಫಿ ದಸರಾದಲ್ಲಿ ಕಾಫಿ ಕೃಷಿ ಸಂಬಂಧಿತ ಮತ್ತು ಕೆಫೆ ಸೇರಿದಂತೆ ೪೫ ಮಳಿಗೆಗಳು ಹಾಗೂ ಕಾಫಿ ದಸರಾ ಅಂಗವಾಗಿ ಕಾಫಿಯಿಂದ …

ಹೇಮಂತ್‌ಕುಮಾರ್ ರಸ್ತೆ ಬದಿಯ ರೈತರ ಜಮೀನಿನಲ್ಲಿಯೇ ಕಸ ವಿಲೇವಾರಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ  ಮಂಡ್ಯ: ನಗರದ ಹೊರವಲಯದ ಸುಮಾರು ೨೨ ಬಡಾವಣೆಗಳ ಪ್ಲಾಸ್ಟಿಕ್ ಘನ ತ್ಯಾಜ್ಯದ ರಾಶಿಯೇ ಹನಿಯಂಬಾಡಿ ರಸ್ತೆಯ ಇಕ್ಕೆಲಗಳಲ್ಲಿ, ಹೆಬ್ಬಳ್ಳ ನಾಲೆಯ ಒಡಲಿಗೆ ಬಂದು ಬೀಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. …

ಭೇರ್ಯ ಮಹೇಶ್ ಉತ್ತಮ ಬೆಳೆ ಎದುರು ನೋಡುತ್ತಿರುವ ರೈತರಿಗೆ ಕೀಟಬಾಧೆಯ ಆತಂಕ  ಕೆ.ಆರ್.ನಗರ: ಭತ್ತದ ನಾಡು ಎಂದೇ ಪ್ರಸಿದ್ಧಿಯಾಗಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಈಗಾಗಲೇ ಭತ್ತ ನಾಟಿ ಕಾರ್ಯ ಮುಕ್ತಾಯಗೊಂಡಿದ್ದು, ಅಂದಾಜು ೧೯ ರಿಂದ ೨೨ ಸಾವಿರ ಹೆಕ್ಟೇರ್ …

ಓದುಗರ ಪತ್ರ

ಮೈಸೂರು ದಸರಾ ಉದ್ಘಾಟನೆಯಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ದಲಿತ ಹೆಣ್ಣು ಮಗಳಿಗೆ ಅವಕಾಶವಿಲ್ಲ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡೆ ಸಂವಿಧಾನ ವಿರೋಧಿಯಾಗಿದೆ. ಸಂವಿಧಾನವು ಪುರುಷ-ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿದೆ. ಹೀಗಿರುವಾಗ ಬಾಯಿಗೆ ಬಂದಂತೆ ಮಾತನಾಡಿ ಸಮಾಜದ …

ಓದುಗರ ಪತ್ರ

ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭ ಅಧಿಕಾರಿಗಳು ಮತ್ತು ಕೆಲವು ಜನಪ್ರತಿನಿಧಿಗಳಿಗಷ್ಟೇ ಸಿಮೀತವಾಗಿತ್ತು. ಪೊಲೀಸ್ ಬಂದೋಬಸ್ತ್ ನಡುವೆ ಸಾಮಾನ್ಯ ಜನರಿಗೆ ಅವಕಾಶ ಕಲ್ಪಿಸದೆ ಉದ್ಘಾಟನೆ ನೆರವೇರಿಸಿದ್ದು, ಸಾರ್ವಜನಿಕರಿಗೆ ಮಾಡಿದ ಅವಮಾನವೆಂದೇ ಹೇಳಬೇಕು. ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಭಕ್ತಾದಿಗಳನ್ನು ಕುರುಬಾರಹಳ್ಳಿಯ ಸರ್ಕಲ್ನಲ್ಲೇ …

ಓದುಗರ ಪತ್ರ

ಹೆಚ್.ಡಿ. ಕೋಟೆ ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ಮಕ್ಕಳ ಆಸ್ಪತ್ರೆ ಪ್ರತ್ಯೇಕವಾಗಿವೆ. ಆದರೆ ಎರಡೂ ಆಸ್ಪತ್ರೆಗಳಿಗೆ ಹೊರ ರೋಗಿಗಳ ಆರೋಗ್ಯ ತಪಾಸಣಾ ಚೀಟಿ ಪಡೆಯಲು ಒಂದೇ ಕೌಂಟರ್ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರು …

Stay Connected​
error: Content is protected !!