Mysore
24
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

Andolana originals

HomeAndolana originals

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ ವಹಿಸಲು ಸಿಸಿಟಿವಿ ಅಳವಡಿಸುವಂತೆ ಪುರಸಭೆಯ ಆಡಳಿತ ಅಧಿಕಾರಿಯಾದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರು ನೀಡಿರುವ ಆದೇಶದ ಮೇರೆಗೆ …

LPG cylinder price reduction for commercial use

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸ್ಥಗಿತದಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಹೋಟೆಲ್ ಉದ್ಯಮ ಹಾಗೂ ಕೃಷಿ ಕ್ಷೇತ್ರಗಳು ಗಂಭೀರ ಪರಿಣಾಮವನ್ನು ಎದುರಿಸಬೇಕಾದ ಪರಿಸ್ಥಿತಿ ಉದ್ಭವಿಸಿದೆ. …

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ ಹಲವು ರೀತಿಯಲ್ಲಿ ಅಭಿಯಾನಗಳು ನಡೆಯುತ್ತಿವೆ. ನದಿಗಳ ಸ್ವಚ್ಛತೆಗಾಗಿ ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪಟ್ಟಣದ ಹೊರವಲಯದಲ್ಲಿರುವ …

dgp murder case

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ವಾಯುವಿಹಾರಕ್ಕೆ ಬರುತ್ತಾರೆ. ಕ್ರೀಡಾಂಗಣದಲ್ಲಿ ವಿಶ್ರಮಿಸಲು ಅಲ್ಲಲ್ಲಿ ಕಾಂಕ್ರೀಟ್ ಬೆಂಚ್‌ಗಳನ್ನು ಹಾಕಲಾಗಿದ್ದು, ಕೆಲವು ಬೆಂಚ್‌ಗಳು ಮುರಿದು ಹೋಗಿ ವರ್ಷಗಳೇ ಕಳೆದರೂ ಸಂಬಂಧಪಟ್ಟವರು …

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಮೀಸಲಾತಿಯಲ್ಲೂ ಎರಡೂ ಪಂಗಡಗಳಿಗೆ ನ್ಯಾಯವಾಗದಂತೆ ಸರ್ಕಾರ ಹಂಚಿಕೆ ಮಾಡಬೇಕು. -ಕೆ.ರಾಮು, ಮೈಸೂರು

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ ಸುತ್ತಮುತ್ತ ಶಾಲಾ ಕಾಲೇಜುಗಳು ಹಾಗೂ ಕಚೇರಿಗಳು ಇರುವುದರಿಂದ ಜನ ಸಂದಣಿಯೂ ಅಧಿಕವಾಗಿರುತ್ತದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಚಾಮರಾಜಪುರಂ ನ್ಯಾಯಾಲಯದ …

ಓದುಗರ ಪತ್ರ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು ಮುಂಭಾಗದಲ್ಲಿರುವ ಮೋರಿಗೆ ಸುರಿಯುತ್ತಾರೆ. ಈ ಭವನದಲ್ಲಿ ಪಾತ್ರೆಗಳನ್ನು ತೊಳೆಯುವ ನೀರೂ ಮೋರಿ ಸೇರುತ್ತಿದೆ. ಮದ್ಯಪಾನ ಮಾಡಿದವರು ಬಾಟಲಿಗಳನ್ನು ಮೋರಿಗೆ ಬಿಸಾಡುತ್ತಿದ್ದಾರೆ. …

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಪ್ರತಿನಿತ್ಯ ಚಿರತೆ ಕಾಣಿಸಿಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ವಾಹನ …

ನವೀನ್ ಡಿಸೋಜ ೩ ಕೋಟಿ ರೂ. ವೆಚ್ಚದಲ್ಲಿ ೨೬ನೇ ಕೊಡವ ಕೌಟುಂಬಿಕ ಹಾಕಿ ಉತ್ಸವ ಆಯೋಜನೆ ಮಡಿಕೇರಿ: ಏ.೫ರಿಂದ ಆರಂಭವಾಗಲಿರುವ ೨೬ನೇ ಕೊಡವ ಕೌಟುಂಬಿಕ ಹಾಕಿ ಉತ್ಸವ ಚೇನಂಡ ಹಾಕಿ ನಮ್ಮೆ ೨೦೨೬ಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಅಂದಾಜು ೨.೭೫ ರಿಂದ …

ಭೇರ್ಯ ಮಹೇಶ್ ಎಸ್‌ಡಿಎಂಸಿ ಕಾರ್ಯವೈಖರಿಯನ್ನು ಪರಿಗಣಿಸಿ ಶಿಕ್ಷಣ ಇಲಾಖೆಯಿಂದ ಪ್ರಶಸ್ತಿ ನೀಡಿಕೆ  ಕೆ.ಆರ್.ನಗರ: ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿಗೆ ಅಡಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ೨೦೨೫-೨೬ನೇ ಸಾಲಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯ …

Stay Connected​
error: Content is protected !!