Mysore
29
broken clouds

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals

ನಂಜನಗೂಡು -ಊಟಿ ರಸ್ತೆಯ ಕಡುಬಿನ ಕಟ್ಟೆಯಿಂದ ಮುದ್ದಹಳ್ಳಿ -ನವಿಲೂರು ನಡುವಿನ ೫ ಕಿ.ಮೀ. ರಸ್ತೆ ದೊಡ್ಡ ಹಳ್ಳಕೊಳ್ಳಗಳಿಂದ ಕೂಡಿದ್ದು ಬಸ್ಸು, ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇದರಿಂದಾಗಿ ವಾಹನ ಸವಾರರು ಹಳ್ಳ ಕೊಳ್ಳಗಳನ್ನು ತಪ್ಪಿಸಲು ಎಡ ಭಾಗದಲ್ಲಿ …

dgp murder case

ವಿಶ್ವದ ಮೊದಲ ಕ್ಯಾನ್ಸರ್ ಲಸಿಕೆಯನ್ನು ರಷ್ಯಾದ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹ. ಪರೀಕ್ಷೆ ವೇಳೆ ಇದು ಶೇ.೧೦೦ರಷ್ಟು ಸುರಕ್ಷಿತ ಎಂದು ಕಂಡುಬಂದಿದೆ ಎಂದು ಹೇಳಲಾಗಿದೆ. ಆ ದೇಶದ ಫೆಡರಲ್ ಸರ್ಕಾರದ ಒಪ್ಪಿಗೆ ಬಾಕಿ ಇದೆ ಎನ್ನಲಾಗಿದೆ. ‘ಎಂಟಿರೋಮಿಕ್ಸ್’ ಎಂಬ ಹೆಸರಿನ ಈ ಲಸಿಕೆಯನ್ನು …

ಓದುಗರ ಪತ್ರ

ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ …

ಕಿಕ್ಕೇರಿ: ಪಟ್ಟಣದಿಂದ ಸೊಳ್ಳೇಪುರ, ಕಳ್ಳನಕೆರೆ, ಕುಂದೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿಕ್ಕೇರಿ ಗ್ರಾಮದ ಅಮಾನಿಕೆರೆ ಏರಿ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದ್ದು, ಜನ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಏರಿ ರಸ್ತೆಯ ಮೂಲಕ ದಿನ ನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, …

ಮಹಾದೇಶ್ ಎಂ.ಗೌಡ ಮ.ಬೆಟ್ಟದಲ್ಲಿ ಸಕಲ ಸಿದ್ಧತೆ; ೩೦೦ ಬಸ್‌ಗಳ ವ್ಯವಸ್ಥೆ, ಸಾವಿರಾರು ಜನರು ಆಗಮಿಸುವ ನಿರೀಕ್ಷೆ  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಹಾಲಯಅಮಾವಾಸ್ಯೆಗೆ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಶ್ರೀ ಮಲೆ …

ಓದುಗರ ಪತ್ರ

ಮೈಸೂರಿನಿಂದ ಎಚ್.ಡಿ.ಕೋಟೆಗೆ ತೆರಳುವ ಮಾರ್ಗದಲ್ಲಿ ಸಿಗುವ ಮಾದಾಪುರ ಸರ್ಕಲ್‌ನಲ್ಲಿರುವ ಬಸ್ ತಂಗುದಾಣ ಶಿಥಿಲಗೊಂಡಿದೆ. ಇದರಿಂದಾಗಿ ಬಸ್ಸಿಗಾಗಿ ಕಾಯುವ ಸಾರ್ವಜನಿಕರು ಅಕ್ಕ ಪಕ್ಕದಲ್ಲಿ ಇರುವ ಮಳಿಗೆಗಳ ಮುಂದೆ ನಿಲ್ಲುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಿಥಿಲಗೊಂಡಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ ಹೊಸದಾಗಿ …

ಓದುಗರ ಪತ್ರ

ಮೈಸೂರಿನ ನ್ಯೂ ಕಾಂತರಾಜ್ ಅರಸ್ ರಸ್ತೆಯ ಕನ್ನೇಗೌಡನ ಕೊಪ್ಪಲಿನ ಪ್ರವೇಶ ದ್ವಾರದಲ್ಲಿರುವ ರೈಲ್ವೆ ಕೆಳಸೇತುವೆ ಅತ್ಯಂತ ಚಿಕ್ಕದಾಗಿದ್ದು, ಈ ಕೆಳಸೇತುವೆಯ ಮೂಲಕವೇ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ರೈಲ್ವೇ ಸ್ಟೇಷನ್, ಗ್ರಾಮಾಂತರ ಬಸ್ ನಿಲ್ದಾಣ, ಬೆಂಗಳೂರಿಗೆ ಪ್ರಯಾಣ ಮಾಡುವವರು, ಕೋರ್ಟ್ -ಕಚೇರಿಗಳಿಗೆ …

ಓದುಗರ ಪತ್ರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ-೨೦೨೫ರ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಯುವ ಸಂಭ್ರಮವನ್ನು ವೀಕ್ಷಣೆ ಮಾಡುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಭಾನುವಾರ ಸಂಜೆ ೬: ೩೦ರ ವೇಳೆಯಲ್ಲಿ ಬಯಲು ರಂಗಮಂದಿರದ ಗೇಟ್‌ನಲ್ಲಿ ಸಾರ್ವಜನಿಕ ಸ್ಥಳಾವಕಾಶ …

ಭಾರತದ ೩ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಖಾಲಿ ಇರುವ ೧,೪೨೫ ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಕ್ಲರ್ಕ್) ೮೦೦, ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-೧) ೫೦೦, ವ್ಯವಸ್ಥಾಪಕ (ಆಫೀಸರ್ …

ಮಂಜು ಕೋಟೆ ಕೋಟೆ: ೩ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ; ರೈತರಿಗೆ ನಷ್ಟ ಭರಿಸಿಕೊಡಬೇಕೆಂಬ ಆಗ್ರಹ  ಎಚ್.ಡಿ.ಕೋಟೆ: ಕೋಟೆ ಕ್ಷೇತ್ರದಲ್ಲಿ ಮೂರು ತಿಂಗಳುಗಳಿಂದ ವಿಪರೀತವಾದ ಮಳೆ ಮತ್ತು ವಾತಾವರಣದ ಏರುಪೇರಿನಿಂದಾಗಿ ರೈತರು ಬೆಳೆದ ಹತ್ತಿ, ಮುಸುಕಿನ ಜೋಳ, ಶುಂಠಿ, ಹೊಗೆ ಸೊಪ್ಪು …

Stay Connected​
error: Content is protected !!