ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಕೆ.ಎಸ್. ನಾಗರತ್ನಮ್ಮ ಅವರು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಏಳು ಬಾರಿ ಶಾಸಕಿಯಾಗಿ, ಎರಡು …
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಕೆ.ಎಸ್. ನಾಗರತ್ನಮ್ಮ ಅವರು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಏಳು ಬಾರಿ ಶಾಸಕಿಯಾಗಿ, ಎರಡು …
ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಮಾನವ- ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸ್ಥಗಿತ ಗೊಂಡಿದ್ದ ಸಫಾರಿ ಇತ್ತೀಚೆಗಷ್ಟೇ ಪುನಾರಂಭವಾಗಿದೆ. ಖುಷಿ ಯಿಂದಸಫಾರಿಗೆ …
ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ ಹನುಮಂತು ಮೆಸ್ ಎಚ್. ಎಸ್. ದಿನೇಶ್ ಕುಮಾರ್ ಮೈಸೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಗಂಭೀರ ಪರಿಣಾಮದ ಬಿಸಿ ಇದೀಗ …
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್ ವಿರುದ್ಧ ೯೬ ರನ್‌ಗಳ ಜಯ ಸಾಧಿಸಿದ್ದು, ಮೂರನೇ ಬಾರಿ ವಿಶ್ವಕಪ್ ಎತ್ತಿಹಿಡಿದಿದೆ. ಸಂಜು ಸ್ಯಾಮ್‌ಸನ್ ೮೯ರನ್, ಇಶಾನ್ ಕಿಶನ್ ಹಾಗೂ …
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ ಮೌಲ್ಯಮಾಪನದಲ್ಲಿ ಆಗುವ ಲೋಪ ದೋಷಗಳಿಂದಾಗಿ ಉತ್ತಮ ಅಂಕ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಬರುತ್ತದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದಾಗ …
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿರುವ ಚಾಮುಂಡೇಶ್ವರಿ ಆಟೋ ಚಾಲಕರ ಸಂಘದವರು ಅರವಟ್ಟಿಗೆ ಸೌಲಭ್ಯವನ್ನು ಕಲ್ಪಿಸಿದ್ದಾರೆ. ಇದರಿಂದ ಪಾದಚಾರಿಗಳು, ಬಸ್‌ಗಾಗಿ ಕಾಯುವವರು, ಅದರಲ್ಲೂ ಮುಖ್ಯವಾಗಿ ಶಾಲಾ-ಕಾಲೇಜು …
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ ಕೊಲ್ಲಿ ರಾಷ್ಟ್ರಗಳಿಗೆ ತೆರಳಿರುವ ರಾಜಕಾರಣಿಗಳು, ಜನಪ್ರತಿನಿದಿಗಳು, ಗಣ್ಯರು ವಾಪಸ್ ಬರುವುದಕ್ಕೆ ವಿಮಾನ ಸೌಲಭ್ಯ ಸಿಗದೆ ಎಲ್ಲಿದ್ದಾರೋ ಅಲ್ಲಿಯೇ ಉಳಿಯುವಂತಹ ಸ್ಥಿತಿ …
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳನ್ನು ಕಂಡು ಪುಳಕಿತರಾದರು. ಕಳೆದ ವರ್ಷ ತಾಯಿ ಹುಲಿ …
ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ ನಾಗರಹೊಳೆ ಅರಣ್ಯ ಪ್ರದೇಶದ ಕೆರೆಗಳು ಪುನಶ್ಚೇತನಗೊಂಡ ಪರಿಣಾಮ ವನ್ಯಜೀವಿಗಳಿಗೆ ನೀರಿನ ಕೊರತೆ ದೂರವಾದಂತಾಗಿದೆ. ಕಾಡು ಪ್ರಾಣಿಗಳು ಬೇಸಿಗೆಯಲ್ಲಿ ನೀರಿನ ಕೊರತೆಯಿಂದ …
ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್ ಜಲಸಂಧಿ ಮುಚ್ಚಿರುವ ಹಿನ್ನೆಲೆಯಲ್ಲಿ ಸಿಲಿಂಡರ್ ಸರಬರಾಜು ವ್ಯತ್ಯಯ ಮೈಸೂರು: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸುತ್ತಿರುವ ಯದ್ಧದ ಬಿಸಿ ಮೈಸೂರಿಗೂ …