ಡಾ.ಪಿ.ಎನ್.ಹೇಮಲತ, ಮೈಸೂರು ಮುತ್ತೆತ್ತರಾಯನ ಜಾತ್ರೆಯಲ್ಲಿ ಸರ್ವಜನಾಂಗಗಳ ಸಮಾಗಮ ‘ಮುತ್ತತ್ತಿ’ಯು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲ ಗೂರು ಹೋಬಳಿಯಲ್ಲಿರುವ ಪುಟ್ಟ ಗ್ರಾಮವಾಗಿದೆ. ಇಲ್ಲಿ ‘ಮುತ್ತೆತ್ತ ರಾಯ’ನೆಂದು ಪ್ರಸಿದ್ಧನಾದ ಹನುಮಂತರಾಯನ ದೇವಸ್ಥಾನವಿದ್ದು, ಪ್ರಸಿದ್ಧ ಯಾತ್ರಾಸ್ಥಳ ಹಾಗೂ ಪ್ರವಾಸಿ ತಾಣವಾಗಿದೆ. ಅಲ್ಲದೇ ಧಾರ್ಮಿಕ ಸಾಮರಸ್ಯದ ತಾಣವಾಗಿ …






