ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಇದೀಗ ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ. ಮಕ್ಕಳ ದಾಖಲಾತಿ ಕಡಿಮೆಯಾಗಿ ಕ್ರಮೇಣ ಸರ್ಕಾರಿ ಶಾಲೆಯನ್ನು …





