ದೆಹಲಿಯಲ್ಲಿ ಮಾತ್ರ ಪಟಾಕಿ ನಿಷೇಧಿಸದೆ ದೇಶದಾದ್ಯಂತ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ಅತ್ಯಂತ ಸಮಂಜಸವಾಗಿದೆ. ಕೆಲವು ವಿಶೇಷ ಸಂದರ್ಭಗಳಲ್ಲಿ ಎಲ್ಲೆ ಮೀರಿ ಪಟಾಕಿ ಸುಡುವುದರಿಂದ ವಾಯುಮಾಲಿನ್ಯ, ಶಬ್ದಮಾಲಿನ್ಯ ಉಂಟಾಗಿ ಇಡೀ ಪರಿಸರವೇ ಮಲಿನಗೊಳ್ಳುತ್ತದೆ. ಮಕ್ಕಳು ಮತ್ತು ವೃದ್ಧರ ಸ್ಥಿತಿ …









