Mysore
29
scattered clouds

Social Media

ಬುಧವಾರ, 14 ಜನವರಿ 2026
Light
Dark

Andolana originals

HomeAndolana originals
ಓದುಗರ ಪತ್ರ

ಓದುಗರ ಪತ್ರ: ರಾಮ್-ರಹೀಮ್ ! ಈರ್ವರೂ ಸೇರಿ ತಮ್ಮ ಮದ್ದೂರು ಬಡಾವಣೆಗೆ ಇಟ್ಟರು ಮೌಲಿಕ ಹೆಸರು ‘ರಾಮ್ - ರಹೀಮ್ ’ ! ಸಾಮರಸ್ಯದ ಉಸಿರು ಸಾರ್ಥಕಗೊಳಿಸಬೇಕು ಈಗ ನಮ್ಮ ಜನ. (ಗಣ) ನಾಯಕರು ! -ಮ.ಗು.ಬಸವಣ್ಣ, ಜೆ ಎಸ್ ಎಸ್ …

ಓದುಗರ ಪತ್ರ

ದೇಶದ ಹಾಗೂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಸಾಧನೆ ಮಾಡಿರುವ ಗಣ್ಯರಿಗೆ ನೀಡುವುದು ಸಂಪ್ರದಾಯ. ಈ ಗೌರವಗಳನ್ನು ಕೆಲವರಿಗೆ ಜೀವಿತಾವಧಿಯಲ್ಲಿ ನೀಡಿದರೆ, ಮತ್ತೆ ಕೆಲವರಿಗೆ ಮರಣೋತ್ತರ ವಾಗಿ ನೀಡಲಾಗುತ್ತದೆ. ಹಿರಿಯ ನಟ ಡಾ. ವಿಷ್ಣುವರ್ಧನ್ ಮತ್ತು ಅಭಿನಯ ಶಾರದೆ ಎನಿಸಿದ ನಟಿ …

ಲಕ್ಷ್ಮೀಕಾಂತ್ ಕೊಮಾರಪ್ಪ ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್; ಇಲಾಖೆಯ ವಿರುದ್ಧ ಸ್ಥಳೀಯರ ಅಸಮಾಧಾನ, ಕ್ರಮಕ್ಕೆ ಆಗ್ರಹ  ಸೋಮವಾರಪೇಟೆ: ಪಟ್ಟಣದಿಂದ ಆಲೇಕಟ್ಟೆ-ಕೂಡುರಸ್ತೆ-ಕಲ್ಕಂದೂರು-ಹೊಸಬೀಡು-ತೋಳೂರುಶೆಟ್ಟಳ್ಳಿಮಾರ್ಗವಾಗಿ ಇನಕನಳ್ಳಿಯವರೆಗಿನ ರಸ್ತೆಯಲ್ಲಿ ಸಾಗುವ ಬಹುತೇಕ ಮಂದಿ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ, ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಈ ಈ ರಸ್ತೆಯಲ್ಲಿ ನೂರಾರು ಗುಂಡಿಗಳು …

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಹಲವೆಡೆ ಬೆಳೆ ನಾಶ; ರೈತರಿಗೆ ಸಂಕಷ್ಟ  ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಮಳೆಯ ಅಬ್ಬರದಿಂದ ಜಮೀನುಗಳಿಗೆ ನೀರು ನುಗ್ಗಿಅವಾಂತರ ಸೃಷ್ಟಿಯಾಗಿ, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಜಮೀನುಗಳಿಗೆ ನೀರು ನುಗ್ಗಿ, …

ಪ್ರದೀಪ್ ಮುಮ್ಮಡಿ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ನಾಗಮಂಗಲದ ದೊಡ್ಡಜಟಕಾ ಗ್ರಾಮದಲ್ಲಿರುವ ಚನ್ನಕೇಶವ ದೇವಾಲಯ ನಾಗಮಂಗಲದ ಮಾಚಲಗಟ್ಟದಲ್ಲಿನ ಮಲ್ಲೇಶ್ವರಸ್ವಾಮಿ ದೇವಾಲಯ ಚನ್ನಪಟ್ಟಣದ ನಂದಿ ದೇವಾಲಯ ಇತಿಹಾಸದ ಮೇಷ್ಟರಿಂದ ಸೌಹಾರ್ದತೆಯ ಪಾಠ ವೀರಗಲ್ಲು,ಮಾಸ್ತಿಗಲ್ಲುಗಳ ಸಂಶೋಧಕ ಹಲವು ದೇವಾಲಯಗಳ ಜೀರ್ಣೋದ್ಧಾರದಲ್ಲಿ ಪ್ರಮುಖ ಪಾತ್ರಧಾರಿ ಮಾನವೀತಯೆಗೆ …

ಕೆ.ಬಿ.ರಮೇಶನಾಯಕ ಸೆ.೨೩ರಿಂದ ೨೭ ರವರೆಗೆ ಐದು ದಿನಗಳ ಕಾಲ ಖ್ಯಾತನಾಮರ ಸಂಗೀತ ಕಾರ್ಯಕ್ರಮ  ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಲಕ್ಷಾಂತರ ಯುವ ಸಮೂಹವನ್ನು ಕುಣಿದು ಕುಪ್ಪಳಿಸುವಂತೆ ಮಾಡುವ ಯುವ ದಸರಾ ಕಾರ್ಯಕ್ರಮ ಈ ಬಾರಿಯೂ ರಿಂಗ್ ರಸ್ತೆಯಲ್ಲಿರುವ ಉತ್ತನಹಳ್ಳಿ ಸಮೀಪ ನಡೆಯಲಿದೆ. …

ಓದುಗರ ಪತ್ರ

ಮೈಸೂರು ನಗರ- ಎಚ್.ಡಿ.ಕೋಟೆ ರಸ್ತೆಯಲ್ಲಿ ಎಚ್.ಮಟಕೆರೆ ಯಲ್ಲಿ ನೂತನವಾಗಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಆದರೆ ಸೇತುವೆ ರಸ್ತೆ ತೀರಾ ಹಾಳಾಗಿದೆ. ಇದರಿಂದಾಗಿ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಇಲ್ಲಿನ ಗ್ರಾಮಸ್ಥರು ಅನಾರೋಗ್ಯ ಮೊದಲಾದ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ಯಲು ತೀವ್ರ …

ಓದುಗರ ಪತ್ರ

ನಂಜನಗೂಡು ತಾಲ್ಲೂಕು ಮಟ್ಟದ ೭ ವರ್ಷದಿಂದ ೧೪ ವರ್ಷದೊಳಗಿನ ಮಕ್ಕಳ ಕ್ರೀಡಾಕೂಟದಲ್ಲಿ ಆಯೋಜಕರ ನಿರ್ಲಕ್ಷ್ಯದಿಂದಾಗಿ ಮಕ್ಕಳಿಗೆ ಕುಡಿಯುವ ನೀರು ಹಾಗೂ ಊಟ ಇಲ್ಲದೇ ಹಸಿವಿನಿಂದ ಪರದಾಡುವಂತಾಗಿತ್ತು. ಕ್ರೀಡಾಕೂಟದಲ್ಲಿ ಊಟದ ವ್ಯವಸ್ಥೆ ಇಲ್ಲವೆಂದರೆ ಗ್ರಾಮೀಣ ಪ್ರದೇಶಗಳಿಂದ ಕ್ರೀಡಾ ಕೂಟಕ್ಕೆ ಮಕ್ಕಳನ್ನು ಕರೆತಂದಿದ್ದ ಶಿಕ್ಷಕರಾದರೂ …

ಓದುಗರ ಪತ್ರ

ಮಾನವ ಜನ್ಮ ಪ್ರಕೃತಿಯು ಕೊಟ್ಟ ಅಮೂಲ್ಯವಾದ ಕೊಡುಗೆ. ಸಮಸ್ಯೆಗಳಿವೆ ಎಂದು ಜೀವನವನ್ನು ಅಂತ್ಯಗೊಳಿಸಲು ಯೋಚನೆ ಮಾಡುವುದು ತಪ್ಪು. ತಾವು ಬಯಸಿದ ವಸ್ತು ಕ್ಷಣಮಾತ್ರದಲ್ಲಿ ಸಿಗಬೇಕು ಎಂದು ಬಯಸುವ ಮನುಷ್ಯ ತಾನು ಅಂದು ಕೊಂಡಿದ್ದನ್ನು ಸಾಧಿಸಲಾಗದಿದ್ದರೆ ಆತ್ಮತ್ಯೆ ಹಾದಿ ಹಿಡಿಯುತ್ತಾನೆ. ಆತ್ಮಹತ್ಯೆಯನ್ನು ತಡೆಗಟ್ಟುವ …

ಓದುಗರ ಪತ್ರ

ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸ್‌ಆಪ್, ಇನ್‌ಸ್ಟಾಗ್ರಾಮ್ ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಹಾಗೂ ಜನ ಸಾಮಾನ್ಯರ ಮೇಲೆ ಸಾಕಷ್ಟು ಪ್ರಭಾವ ಉಂಟು ಮಾಡಿವೆ. ಇವುಗಳಿಂದಾಗಿ ಸಮಾಜದ ಸ್ವಾಸ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕೋಮು ವಿರೋಧಿ ಭಾವನೆ, ಧರ್ಮ-ಧರ್ಮಗಳ ನಡುವೆ ಸಂಘರ್ಷ …

Stay Connected​
error: Content is protected !!