ಕೃಷ್ಣ ಸಿದ್ದಾಪುರ ಲ್ಯಾಬ್ ಟೆಕ್ನಿಷಿಯನ್, ಸಿಬ್ಬಂದಿ ಅಲಭ್ಯ: ಸಾರ್ವಜನಿಕರಿಗೆ ಸಕಾಲಕ್ಕೆ ದೊರಕದ ಸೇವೆ; ಸೂಕ್ತ ಕ್ರಮಕ್ಕೆ ಒತ್ತಾಯ ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಎದುರಾಗಿದ್ದು, ರೋಗಿಗಳಿಗೆ ಸಕಾಲಕ್ಕೆ ವೈದ್ಯಕೀಯ ಸೇವೆ ಸಿಗದೆ ಸಮಸ್ಯೆ ಎದುರಿಸುವಂತಾಗಿದೆ. …







