ಪ್ರಮುಖ ವೃತ್ತಗಳಿಗೆ ಸುಣ್ಣ-ಬಣ್ಣ, ದೀಪಾಲಂಕಾರ; ರಸ್ತೆ,ಫುಟ್‌ಪಾತ್‌ಗಳ ದುರಸ್ತಿ ಕಾರ್ಯ ಚುರುಕು ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ. ಅರಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರಮನೆ ನಗರಿಯನ್ನು ಸುಂದರಗೊಳಿಸುವ ಕಾಮಗಾರಿಯನ್ನು ಮೈಸೂರು ನಗರಪಾಲಿಕೆ ಶುರು …










