Mysore
23
broken clouds

Social Media

ಮಂಗಳವಾರ, 17 ನವೆಂಬರ್ 2026
Light
Dark

Andolana originals

HomeAndolana originals

ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ ಶಿಕ್ಷಕರ ಪಾಲಿಗೆ ಅತ್ತ ಉಗುಳಲೂ ಆಗದ, ಇತ್ತ ನುಂಗಲೂ ಆಗದ ಬಿಸಿ ತುಪ್ಪದಂತಾಗಿ, ಜೇಬಿಗೆ ಹೊರೆಯಾಗಿ ಅವರೆಲ್ಲ ಪರದಾಡುವಂತಾಗಿದೆ. ಪ್ರಾಥಮಿಕ …

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ ಇಲಾಖೆಯು ರೈತರು ಮತ್ತು ಸಣ್ಣ ವ್ಯಾಪಾರಿಗಳಿಂದ ನೇರಳೆ ಬೀಜಗಳನ್ನು ನ್ಯಾಯಯುತ ಬೆಲೆಗೆ ನೇರವಾಗಿ ಖರೀದಿಸಲು ಗ್ರಾಮೀಣ ಭಾಗಗಳಲ್ಲಿ ಅಧಿಕೃತ ಸಂಗ್ರಹಣಾ …

ಓದುಗರ ಪತ್ರ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ. ನಗರದ ವ್ಯಾಪ್ತಿಯೊಳಗೆ ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ಪೊಲೀಸರು …

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಕ್ಕೂ ಹೊಸ ಅಧ್ಯಾಯ ಆರಂಭವಾಗಿದೆ. ಹೊಸ ನಿರೀಕ್ಷೆಗಳು, ಹೊಸ ಭರವಸೆಗಳು ಮೂಡಿವೆ. ಆದರೆ ಶಾಲಾ …

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಮಹಿಳೆಯರಲ್ಲಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠ ಕ್ಯಾನ್ಸರ್ ತಡೆಯುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಾರ್ಚ್‌ನಿಂದ …

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೊಗರಹಳ್ಳಿ ಬಳಿಯಿರುವ ದಿ ಆಕ್ಸ್‌ಫರ್ಡ್ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳು ಕೆಟಲ್‌ಬಾಲ್ ಅಕಾಡೆಮಿಯ ೮ನೇ ರಾಷ್ಟ್ರೀಯ ಕೆಟಲ್ ಬಾಲ್ ಟೂರ್ನಿಯಲ್ಲಿ …

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಮುಸುಕಿನ ಜೋಳದ ಬೆಳೆಗೆ ರೋಗ ಮತ್ತು ಕೀಟ ಬಾಧೆ ಹೆಚ್ಚಾಗಿದ್ದು ಬೆಳೆಗಳು ನಾಶವಾಗಿ ಈ ಬಾರಿಯೂ ನೂರಾರು ರೈತರು …

dgp murder case

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್ ಖರ್ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಅಂತೆಯೇ... ಸಾರ್ವಜನಿಕ ಕುಂದು ಕೊರತೆ,ಸರಕಾರಿ ಅಧಿಕಾರಿಗಳ ಲಂಚಗುಳಿತನ, ಭ್ರಷ್ಟಾಚಾರ,ಪುಂಡರ ಹಾವಳಿ, ಸಾರ್ವಜನಿಕ ಸ್ಥಳಗಳ ಒತ್ತುವರಿ, …

ಓದುಗರ ಪತ್ರ

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು ತಮ್ಮ ಆರೋಗ್ಯದ ಮೇಲೆ ಇನ್ನಷ್ಟು ಕಾಳಜಿ, ಪ್ರೀತಿ ತೋರಿಸಿಕೊಂಡು ಶತಕದ ಗಡಿದಾಟಲೆಂದು ಪಕ್ಷದ ಹಿರಿಯರು ಹರಸಿ ಹಾರೈಸಿzರೆಂದು ಭಾವಿಸೋಣ! -ಹರಳಹಳ್ಳಿ …

ಓದುಗರ ಪತ್ರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು ಅರ್ಜಿಗಳ ನಿರ್ವಹಣೆಯೊಂದಿಗೆ ಸುಮಾರು ೭ ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ. ಈ ವರ್ಷದ ಆರಂಭದಲ್ಲಿ ನಿಗಮ-ಮಂಡಳಿಯ ಹಲವಾರು …

Stay Connected​
error: Content is protected !!