Mysore
28
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

Andolana originals

HomeAndolana originals

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ ವಾಹನದ ಎಂಜಿನ್ ಸ್ವಿಚ್ ಆಫ್ ಮಾಡಿ ಗ್ರೀನ್ ಸಿಗ್ನಲ್ ಬರುವ ೫ ಅಥವಾ ೧೦ ಸೆಕೆಂಡಿನಲ್ಲಿ ಮತ್ತೆ ಚಾಲನೆ ಮಾಡುವುದು …

ಓದುಗರ ಪತ್ರ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ ದೇಣಿಗೆಯಿಂದ ದೇವಾಲಯಗಳ ಜೀರ್ಣೋದ್ಧಾರ, ಹಬ್ಬ, ಜಾತ್ರೆ ಮೊದಲಾದ ಸಂದರ್ಭಗಳಲ್ಲಿ ಅನ್ನದಾನ ಮಾಡುತ್ತಿರುವುದು ಶ್ಲಾಘನೀಯ. ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣ ಕೇವಲ ಅದ್ಧೂರಿ …

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು ಆಟೋಗಳ ಮೂಲಕ ಬಡಾವಣೆಗಳ ಮನೆ ಮನೆಗಳಿಂದ ಕಸ ಸಂಗ್ರಹ ಮಾಡುತ್ತಿದೆ. ಆದರೆ, ಇತ್ತೀಚೆಗೆ ಸರಿಯಾಗಿ ನಿರ್ವಹಣೆ ಮಾಡದೆ ಕಸ ಸಂಗ್ರಹ …

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಎರಡೂವರೆ ತಿಂಗಳಲ್ಲಿ ೨೨ ಲಕ್ಷ ರೂ. ಮೌಲ್ಯದ ಪುಸ್ತಕಗಳ ವಹಿವಾಟು ನಡೆದು ದಾಖಲೆ ನಿರ್ಮಿಸಿದೆ. ಪ್ರಸಾರಾಂಗದ ನಿರ್ದೇಶಕ ಡಾ.ಎಂ. ನಂಜಯ್ಯ …

ಎಸ್.ಪ್ರಶಾಂತ್ ಗಂಗೋತ್ರಿ ಬಡಾವಣೆ ರಸ್ತೆಗೆ ಬೇಕಿದೆ ಕಾಯಕಲ್ಪ ದೂಳುಮಯವಾದ ರಸ್ತೆ, ಅಪಾಯಕ್ಕೆ ಎಡೆಮಾಡುತ್ತಿರುವ ಗುಂಡಿಗಳು ಮೈಸೂರು: ಕಳೆದ ಕೆಲ ತಿಂಗಳಿನಿಂದ ನಗರದ ಗಂಗೋತ್ರಿ ಬಡಾವಣೆ ಹಾಗೂ ಮಾರುತಿ ಟೆಂಪಲ್ ರಸ್ತೆಯಲ್ಲಿ ದೂಳಿನ ‘ಲೋಕ’ವೇ ಸೃಷ್ಟಿಯಾಗಿದೆ. ರಸ್ತೆಯಲ್ಲಿ ವಾಹನಗಳು ವೇಗವಾಗಿ ಸಂಚರಿಸುತ್ತಿದ್ದಂತೆಯೇ ದೂಳು …

ಕೆ.ಬಿ.ರಮೇಶನಾಯಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಭಾರತೀಯ ಮಗು ದತ್ತು ಪಡೆದ ವಿದೇಶಿ ದಂಪತಿ ಮೈಸೂರು: ಬಹುಶಃ ಹೆತ್ತಮ್ಮ ಇದ್ದರೂ ಅಷ್ಟೊಂದು ಮುದ್ದು ಮಾಡುತ್ತಿರಲಿಲ್ಲವೇನೋ, ನಾನು ಸಮಾಧಾನಪಡಿಸುವೆ ಎಂದು ತಂದೆಯೂ ಹೇಳುತ್ತಿರಲಿಲ್ಲ.ಆದರೆ, ದತ್ತು ಪಡೆದುಕೊಂಡ ದಂಪತಿ ಕೈಗಳಿಗೆ ಮಗು ಬರುತ್ತಿದ್ದಂತೆ ಎಲ್ಲಿಲ್ಲದ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಸಫಾರಿ ಪುನಾರಂಭವಾಗಿರುವುದರಿಂದ ವನ್ಯಜೀವಿಗಳಿಗೆ ತೊಂದರೆ ಆಗಿಲ್ಲ. ನಮ್ಮ ಹೊಟ್ಟೆ ಹೊರೆಯಲು ಸಹಾಯವಾಗಿದೆ... ಕಾಡ್ಗಿಚ್ಚು ನಂದಿಸುವ ಸಂದರ್ಭಗಳಲ್ಲಿ ಕೆಲ ರೆಸಾರ್ಟ್ಗಳ ಮಾಲೀಕರು ಕೂಡ ಅರಣ್ಯ ಇಲಾಖೆಗೆ ಸಹಾಯ ಮಾಡುತ್ತಾರೆ.., ೨೦- ೨೫ ವರ್ಷಗಳಿಂದ ರೆಸಾರ್ಟ್ ನಡೆಸುತ್ತಿದ್ದೇವೆ... ಆಗಿನಿಂದಲೂ ಇಲ್ಲದ …

MUDA case surpeme court verdict : CM Siddaramaiah reacts

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ ಮಂತ್ರಿಗಳನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ವರಿಷ್ಠರಿಗೆ ೩೧ ಶಾಸಕರು ಪತ್ರ ಬರೆದಿರುವುದು ಇದೀಗ ಕಾಂಗ್ರೆಸ್ ಪಾಳೆಯದಲ್ಲಿ ಭಾರೀ …

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ ಸುಂಕ ಹೇರಿಕೆ ಕ್ರಮವನು ಕಾನೂನು ಬಾಹಿರವೆಂದು! ಸ್ವಾಗತಾರ್ಹ ಸುಪ್ರೀಂ ತೀರ್ಪು! ಇನ್ನಾದರೂ ಬ್ರೇಕ್ ಬೀಳುವುದೇ ದೊಡ್ಡಣ್ಣನ ಸುಂಕಾಸ್ತ್ರ ಪ್ರಯೋಗಕೆ! -ಸಿ.ಪಿ.ಸಿದ್ಧಾಶ್ರಮ, …

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ. ಮಕ್ಕಳ ಪಾಲಿಗೆ ಸಾಮಾಜಿಕ ಜಾಲತಾಣಗಳು ಪಿಡುಗಾಗಿವೆ. ವಿದ್ಯಾರ್ಥಿಗಳ ಮೇಲೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮ ಆತಂಕಕಾರಿ ಬೆಳವಣಿಗೆ. ಅಲ್ಲದೆ …

Stay Connected​
error: Content is protected !!