Mysore
20
overcast clouds
Light
Dark

Andolana originals

HomeAndolana originals

• ಸಾಲೋಮನ್ ಡಿಪೋಗಳು: ಮೈಸೂರು ಜಿಲ್ಲೆಯಲ್ಲಿ ಎರಡು ವಿಭಾಗಗಳು 1 ಮೈಸೂರು ನಗರ ವಿಭಾಗದ ಡಿಪೋಗಳು: ಕುವೆಂಪುನಗರ ಸಾತಗಳ್ಳಿ, ವಿಜಯನಗರ, ನಂಜನಗೂಡು 2 ಗ್ರಾಮಾಂತರ ವಿಭಾಗದ ಡಿಪೋಗಳು: ಗ್ರಾಮಾಂತರ ಘಟಕ-1, ಗ್ರಾಮಾಂತರ ಘಟಕ-2, ಹುಣಸೂರು, ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ಕೆ.ಆರ್.ನಗರ • 45-50 ಮೈಸೂರು …

ಅರಣ್ಯ, ಕಾಡುಪ್ರಾಣಿಗಳ ಸಂರಕ್ಷಣೆ ಎಂಬುದು ಅಷ್ಟು ಸುಲಭದ ಕೆಲಸವಲ್ಲ. ಸಾಕಷ್ಟು ಸವಾಲುಗಳಿರುತ್ತವೆ. ಸ್ಥಳೀಯ ಜನರ ವಿಶ್ವಾಸ ಗಳಿಸುವುದಲ್ಲದೆ, ಅರಣ್ಯ ಪ್ರದೇಶದ ಇಂಚಿಂಚೂ ಭೂಮಿಯನ್ನು ಕಾಪಾಡಬೇಕು. ಇಂತಹ ಕ್ಲಿಷ್ಟಕರವಾದ ಜವಾಬ್ದಾರಿಯನ್ನು ಮಹಿಳಾ ಅಧಿಕಾರಿಗಳು ಸಮರ್ಥವಾಗಿ ನಿಭಾಯಿಸಬಹುದು ಎಂಬುದನ್ನು ಸಾಧಿಸಿದ್ದಾರೆ ಉಪ ಅರಣ್ಯ ಸಂರಕ್ಷಕರಾದ …

ಆತ್ಮ ಸಂಗಾತಿಗಳಿಗೆ, ಹೆಣ್ಣಿನ ಮೇಲೆ ನಡೆಯುತ್ತಿರುವ ಶೋಷಣೆ, ಆತ್ಯಾಚಾರ ಅಂತೇನಾದರೂ ಮಾತು ತೆಗೆದರೆ ಬೋರು ಹೊಡೆಯುವ ವಿಷಯವೆನಿಸುತ್ತದೆ. 'ಹೀಗೇಕೆ ಆಯಿತೆಂದರೆ' ಎಂದು ಆರಂಭವಾಗುವ ಪುರುಷ ಮನಸ್ಥಿತಿಯ ಕಾರಣಗಳು ಆಕೆಯ ಚಾರಿತ್ರ್ಯ ಮತ್ತು ತೊಡುವ ಬಟ್ಟೆಯ ಸುತ್ತಲ ಪರಿಧಿ ಬಿಟ್ಟು ಆಚೆ ಸರಿಯುವುದಿಲ್ಲ. …

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡಿರುವುದಂತೂ ನಿಜ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಜವಾಬ್ದಾರಿಯುತವಾಗಿ ವರ್ತಿಸಬೇಕು. ರಾಜ್ಯಪಾಲರು ತಾವು ಎಲ್ಲ ಆಯಾಮ ಗಳಲ್ಲಿಯೂ ಪರಿಶೀಲಿಸಿ …

2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು. ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ …

ಆಂದೋಲನ ವರದಿಗೆ ಸ್ಪಂದಿಸಿದ ಪ್ರಣವ್ ಫೌಂಡೇಷನ್ ಮಡಿಕೇರಿ: ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಾಡಿ ಗ್ರಾಮಕ್ಕೆ ಬೆಂಗಳೂರಿನ ಪ್ರಣವ್ ಫೌಂಡೇಶನ್ ವತಿಯಿಂದ ನಿರ್ಮಿಸಲಾಗಿರುವ ಕಾಲು ಸೇತುವೆಯನ್ನು ಆ.25ರಂದು ಗ್ರಾಮಸ್ಥರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಣವ್ ಫೌಂಡೇಶನ್ ಮಾಧ್ಯಮ ಸಲಹೆಗಾರ ಯು.ಎಚ್.ಕಾರ್ತಿಕ್ …

 ಅನಿಲ್ ಅಂತರಸಂತೆ ಆಸ್ಟ್ರೇಲಿಯಾದಲ್ಲಿ ಕೃಷಿ ವಿಭಾಗದಲ್ಲಿ ಎಂಎಸ್ಸಿ ಪದವಿಯ ಜತೆಗೆ ಚಿನ್ನದ ಪದಕ ಪಡೆದಿದ್ದು, ಉನ್ನತ ಹುದ್ದೆ ಪಡೆದು ಸುಖ ಜೀವನ ಮಾಡಬಹುದಾದ ವ್ಯಕ್ತಿಯೊಬ್ಬರು ಹುದ್ದೆಗಳ ಆಸಕ್ತಿ ಬಿಟ್ಟು ಸ್ವದೇಶಕ್ಕೆ ಮರಳಿ ಇಲ್ಲಿಯೇ ಜಮೀನು ಖರೀದಿಸಿ ಆಸ್ಟ್ರೇಲಿಯಾ ಸೇರಿದಂತೆ ಇತರೆ ದೇಶಗಳಲ್ಲಿ …

ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠ ನಾಯಕರಾಗಿ ಹೊರಹೊಮ್ಮಲಿದ್ದಾರೆಯೇ? ಹಾಗೆಂಬು ದೊಂದು ಪ್ರಶ್ನೆ ರಾಜ್ಯ ರಾಜಕೀಯದ ಒಳವಲಯಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಪ್ಲೋಟ್ ಅವರು ಸಿದ್ದರಾಮಯ್ಯ ಅವರ …

'ಆಂದೋಲನ' ದಿನಪತ್ರಿಕೆಯ ಆ.21ರ ಸಂಚಿಕೆಯ ಓದುಗರ ಪತ್ರಗಳ ವಿಭಾಗದಲ್ಲಿ 'ಜನ ಸಾಮಾನ್ಯರ ದಸರಾವಾಗಲಿ' ಎಂಬ ಶೀರ್ಷಿಕೆಯಡಿ ನಾನು ಬರೆದ ಓದುಗರ ಪತ್ರವೊಂದು ಪ್ರಕಟಗೊಂಡಿತ್ತು. ಕಳೆದ ಬಾರಿಯ ದಸರಾದಲ್ಲಿ ಕೆಲವು ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಕಲಾವಿದರ ಬಳಿಯೇ ಕಮಿಷನ್ ಕೇಳಿದ ಆರೋಪ …

ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿಗಳು …