Mysore
29
overcast clouds

Social Media

ಮಂಗಳವಾರ, 17 ನವೆಂಬರ್ 2026
Light
Dark

Andolana originals

HomeAndolana originals

ಗೋಡೆ ಕುಸಿತ , ಮಕ್ಕಳ ಆಟದ ಮೈದಾನದಲ್ಲೇ ಅಪಾಯದ ಭೀತಿ ಹಲಗೂರು: ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಸಮೀಪದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡಗಳು ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ವಿದ್ಯಾರ್ಥಿಗಳು ಹಾಗೂ …

ಕೃಷ್ಣ ಸಿದ್ದಾಪುರ ಸಿದ್ದಾಪುರ, ಮಾಲ್ದಾರೆ ಗ್ರಾಮ ಪಂಚಾಯಿತಿ ಮತದಾರರ ಸಂಖ್ಯೆಗೆ ಅನುಗುಣವಾಗಿ ಇರದ ಮತದಾರರ ಸಂಖ್ಯೆ  ಸಿದ್ದಾಪುರ: ಸಿದ್ದಾಪುರ ಹಾಗೂ ಮಾಲ್ದಾರೆ ಗ್ರಾಮ ಪಂಚಾಯಿತಿಗಳಲ್ಲಿ ಮತದಾರರ ಸಂಖ್ಯೆಗೆ ಅನುಗುಣವಾಗಿ ಸದಸ್ಯರ ಸಂಖ್ಯೆಯನ್ನು ನಿಗದಿ ಮಾಡದೇ ಇರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ಒಂದು …

ಎಸ್.ಎಸ್.ಭಟ್ ಆಗಸ್ಟ್‌ನಲ್ಲಿ ಡೆಕ್ ಮೇಲೆ ಸಂಚಾರಕ್ಕೆ ಅನುವು, ಅಕ್ಟೋಬರ್‌ನಲ್ಲಿ ಅದೇ ಡೆಕ್ ಕಿತ್ತು ಸಂಚಾರಕ್ಕೆ ನಿರ್ಬಂಧ  ನಂಜನಗೂಡು: ಹೊಸದಾಗಿ ನಿರ್ಮಿಸಿ ಕಳೆದ ಆಗಸ್ಟ್ ಕೊನೆಯಲ್ಲಿ ಸಂಚಾರಕ್ಕೆ ಅನುವು ಮಾಡಿದ್ದ ಡೆಕ್‌ಅನ್ನು ಒಂದೂವರೆ ತಿಂಗಳಲ್ಲೇ ಕಿತ್ತು ಹಾಕಿರುವ ಘಟನೆ ನಂಜನಗೂಡು ನಗರಸಭೆಯ ವ್ಯಾಪ್ತಿಯಲ್ಲಿ …

ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ವಹಿವಾಟು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಡಿಜಿಟಲ್ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸೈಬರ್ ವಂಚನೆಗಳೂ ಹೆಚ್ಚುತ್ತಿವೆ. ಸಾಮಾನ್ಯ ಜನರು ತಮ್ಮ ಸಂಪಾದನೆಯ ಹಣವನ್ನು ಕ್ಷಣಾರ್ಧದಲ್ಲಿ ಕಳೆದುಕೊಳ್ಳುತ್ತಿzರೆ. ಇಂತಹ ಸಂದರ್ಭದಲ್ಲಿ ಡಿಜಿಟಲ್ ವಂಚನೆಗೆ ಸಂಬಂಧಿಸಿದಂತೆ ಬ್ಯಾಂಕ್ಗಳ ಹೊಣೆಗಾರಿಕೆಯನ್ನು ಒತ್ತಿಹೇಳಿರುವ …

ವರ್ಷಕ್ಕೊಮ್ಮೆ ಅವಕಾಶ ಸಿಗುವ ಹಾಸನಾಂಬೆ ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಮಧ್ಯೆ ಹಾಸನ ಜಿಲ್ಲಾಡಳಿತ ಮತ್ತು ದೇವಾಲಯದ ಕೆಲವು ಅಧಿಕಾರಿಗಳು ೨ ಲಾಡು ಪ್ರಸಾದವನ್ನು ೧೦೦ರೂ.ಗಳಿಗೆ ಮಾರಾಟ ಮಾಡಲು ಮುಂದಾಗಿದ್ದರು. ಆದರೆ ಸಚಿವ ಶಿವಲಿಂಗೇಗೌಡರು ೬೦ರೂ. ಗಳಿಗೆ ಮಾರಾಟ …

ಕನ್ನಡ ನಾಡಿನ ಅಸ್ಮಿತೆಯ ಪ್ರತೀಕವಾದ ನಾಡಧ್ವಜಕ್ಕೆ ಇದುವರೆಗೂ ಅಧಿಕೃತ ಸ್ಥಾನಮಾನ ದೊರೆಯದಿರುವುದು ನೋವಿನ ಸಂಗತಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಅಲ್ಲಿನ ಧ್ವಜಗಳಿಗೆ ಗೌರವವಿದ್ದರೂ ನಮ್ಮ ರಾಜ್ಯದಲ್ಲಿ ಮಾತ್ರ ಕನಿಷ್ಠ ಕಾನೂನು ರಕ್ಷಣೆಯೂ ಇಲ್ಲದಿರುವುದು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಇತ್ತೀಚಿನ ಸಮೀಕ್ಷೆಗಳ ಪ್ರಕಾರ ಶೇ.೯೦ರಷ್ಟು …

ಓದುಗರ ಪತ್ರ

ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಾಮಗಾರಿ ನಡೆಯುತ್ತಿದ್ದು, ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ವಾಹನ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕಾಮಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡುವ ಯಾವುದೇ ಸೂಚನಾ ಫಲಕ ಅಥವಾ ಎಚ್ಚರಿಕೆ …

ಎಸ್.ಎಲ್.ಚೆನ್ನಬಸವಣ್ಣ , ಐಪಿಎಸ್, ಉಪ ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ಜವಾಬ್ದಾರಿ ಹೊತ್ತ ಪೊಲೀಸ್ ಇಲಾಖೆಯೆಂದರೆ ಜನಸಾಮಾನ್ಯರ ಮನಸ್ಸಿನಲ್ಲಿ ಈಗಲೂ ಒಂದು ರೀತಿಯ ಅವ್ಯಕ್ತ ಆತಂಕ ಮತ್ತು ಭಯ ಮಿಶ್ರಿತ …

ಕೇಶವ್ ಎಂ. ಮೈಸೂರು ಜಿಲ್ಲೆಯಲ್ಲಿ ಪದವಿ ೧೯,೨೭೯, ಡಿಪ್ಲೊಮಾ ೨೬೮ ಮಂದಿ ಸೇರಿದಂತೆ ಒಟ್ಟು ೧೯,೫೪೭ ಮಂದಿ ನೋಂದಣಿ ಮೈಸೂರು: ಪದವಿ ಹಾಗೂ ಡಿಪ್ಲೊಮಾ ಪಡೆದು ಉದ್ಯೋಗ ದೊರೆಯದೆ ನಿರುದ್ಯೋಗಿಗಳಾಗಿರುವ ಯುವಜನರಿಗೆ ದೈನಂದಿನ ಜೀವನೋಪಾಯಕ್ಕೆ ನೆರವಾಗಲಿ ಎಂಬ ಸದುದ್ದೇಶದಿಂದ ರಾಜ್ಯಸರ್ಕಾರ ಜಾರಿಗೆ …

ಭೇರ್ಯ ಮಹೇಶ್ ಕೆ.ಆರ್.ನಗರ: ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದಂದು ತಮ್ಮ ಸ್ವಂತ ಖರ್ಚಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ಮದುವಣಿಗಿತ್ತಿಯಂತೆ ಶೃಂಗರಿಸಿ, ಕನ್ನಡದ ಮೆರಗನ್ನು ಹೆಚ್ಚಿಸುತ್ತಿರುವ ಕೆ.ಆರ್.ನಗರ ಬಸ್ ಘಟಕದ ಚಾಲಕನಾಗೇಶ್ ತಮ್ಮ ಬಸ್ಸುಗಳನ್ನು ಕೇವಲ ವಾಹನವಾಗಿ ನೋಡದೆ, ಕನ್ನಡದ ಸಾಂಸ್ಕ ತಿಕ ತೇರಾಗಿ …

Stay Connected​
error: Content is protected !!