ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಫಿಕೊಯ್ಲು ಬಹುತೇಕ ಮುಕ್ತಾಯಗೊಂಡಿದ್ದು, ಬೆಳೆಗಾರರೀಗ ಹೂ ಮಳೆಗಾಗಿ ಆಕಾಶ ನೋಡುತ್ತಿದ್ದಾರೆ. ಕೆಲವೆಡೆ ಮಳೆಯಾಗಿರುವುದರಿಂದ ಬೆಳೆಗಾರರು ಸಂತಸಗೊಂಡಿದ್ದರೆ, ಮಳೆಯಾಗದ ಪ್ರದೇಶಗಳಲ್ಲಿ ಸ್ಪ್ರಿಂಕ್ಲರ್ …










