ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ. ಬೃಹತ್ ಮೊತ್ತಕ್ಕೆ ಹರಾಜು ಆಗಿರುವುದು ಮೈಸೂರಿನ ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಬೆಲೆ, …
ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ. ಬೃಹತ್ ಮೊತ್ತಕ್ಕೆ ಹರಾಜು ಆಗಿರುವುದು ಮೈಸೂರಿನ ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಬೆಲೆ, …
ಮೈಸೂರಿನ ವಿಜಯನಗರದ ೪ನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಶವಸಂಸ್ಕಾರ ಮಾಡುವವರ ಬವಣೆ ಹೇಳತೀರದಾಗಿದೆ. ಮೈಸೂರು ಅಭಿ ವೃದ್ಧಿ ಪ್ರಾಧಿಕಾರದಿಂದ ನಿರ್ವಹಿಸಲ್ಪಡುವ ಅತ್ಯಾಧುನಿಕ ಚಿತಾಗಾರವಿರುವ ಈ ಮುಕ್ತಿಧಾಮದಲ್ಲಿ ಅನಿಲ ಚಿತಾಗಾರ ಕೆಟ್ಟಿದ್ದು, ಇರುವ ವಿದ್ಯುತ್ ಚಿತಾಗಾರದ ಕಾರ್ಯಕ್ಷಮತೆಯೂ ಸಮರ್ಪಕವಾಗಿಲ್ಲ. ಒಂದು ಮೃತ ದೇಹವನ್ನು ದಹಿಸಲು …
ಮುಂಗಾರು ಬಿತ್ತನೆಗೆ ಯೂರಿಯಾ ರಸಗೊಬ್ಬರ ಪೂರೈಕೆ ಆಗದ ಕಾರಣ ರೈತ ಸಮುದಾಯ ಕೈಚೆಲ್ಲಿ ಕುಳಿತಿದೆ, ಹೀಗಿದ್ದರೂ ಸದನದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷದ ಶಾಸಕರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿಯೇ ಕಾಲಹರಣ ಮಾಡುವುದು ಸರಿಯಲ್ಲ. ರೈತರ ಬಗ್ಗೆ ರಾಜಕೀಯ ಮಾಡುವ ಮುಖಂಡರ ಧೋರಣೆ ಸರಿಯಲ್ಲ. …
ನವೀನ್ ಡಿಸೋಜ ೨೫೦ ಕೋಟಿ ರೂ. ವೆಚ್ಚದಲ್ಲಿ ಕ್ರಿಯಾಯೋಜನೆ; ಆರಂಭವಾಗದ ನೂತನ ರಂಗಮಂದಿರದ ಕಾಮಗಾರಿ ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ರಂಗ ಮಂದಿರದ ಕಾಮಗಾರಿ ಆರಂಭ ಮಾಡುವುದು ವಿಳಂಬವಾಗಿದ್ದು, ಈ ಬಾರಿಯೂ ತಾತ್ಕಾಲಿಕ ರಂಗಮಂದಿರದಲ್ಲಿಯೇ ದಸರಾ ಕಾರ್ಯಕ್ರಮಗಳನ್ನು ನಡೆಸಬೇಕಾದ …
ಅನುಚೇತನ್ ಕೆ.ಎಂ. ೩೫ಕ್ಕೂ ಹೆಚ್ಚಿನ ಗರಡಿ ಮನೆಗಳಲ್ಲಿ ಸಿದ್ಧತೆ; ಪ್ರತಿ ಗರಡಿಯಲ್ಲಿ ೧೫ಕ್ಕೂ ಹೆಚ್ಚು ಜಟ್ಟಿಗಳಿಗೆ ತರಬೇತಿ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಕುಸ್ತಿಯೂ ಒಂದು. ಈ ಕುಸ್ತಿ ಪಂದ್ಯಾವಳಿಯಲ್ಲಿ ಸೆಣಸಾಡಲು ಕುಸ್ತಿಪಟುಗಳು ಪ್ರತಿನಿತ್ಯ ಗರಡಿ ಮನೆಗಳಲ್ಲಿ ಕಸರತ್ತು ನಡೆಸುತ್ತಿದ್ದಾರೆ. …
ಕೆ.ಬಿ.ರಮೇಶನಾಯಕ ವರ್ಷದಿಂದ ವರ್ಷಕ್ಕೆ ಅನುದಾನ ಇಳಿಮುಖ ಖಾಯಂ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರ ಕೊರತೆ ಆರ್ಥಿಕ ಸಂಪನ್ಮೂಲ ಇಲ್ಲದೆ ನಿರ್ವಹಣೆಯು ದೊಡ್ಡ ಭಾರ ಮೈಸೂರು: ಶತಮಾನೋತ್ಸವ ಆಚರಿಸಿಕೊಂಡಿರುವ ಮೈಸೂರು ವಿಶ್ವವಿದ್ಯಾನಿಲಯವು ಆರ್ಥಿಕ ಸಮಸ್ಯೆ ಸೇರಿದಂತೆ ಹಲವು ಸಂಕಷ್ಟಗಳ ಸುಳಿಗೆ ಸಿಲುಕಿದೆ. ರಾಜ್ಯ ಸರ್ಕಾರದಿಂದ …
ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಮುಸ್ಲಿಂ ಯುವತಿಯರನ್ನು ಹಿಂದೂ ಯುವಕರು ಮದುವೆಯಾದರೆ ೫ ಲಕ್ಷ ರೂ. ಬಹುಮಾನ ಕೊಡುವುದಾಗಿ ಹೇಳಿಕೆ ನೀಡಿರುವುದು ಪರೋಕ್ಷವಾಗಿ ಕೋಮು ದ್ವೇಷವನ್ನು ಉಂಟುಮಾಡುವಂತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಈ ರೀತಿ ಸಮಾಜದ ಸಾಮರಸ್ಯ ಕದಡುವ …
ವೈಯಕ್ತಿಕ, ಜೀವ ವಿಮಾ ಪಾಲಿಸಿ ಮತ್ತು ಆರೋಗ್ಯ ವಿಮಾ ಪಾಲಿಸಿಗಳ ಪ್ರೀಮಿಯಂ ಮೇಲೆ ಪ್ರಸ್ತುತ ಇರುವ ಜಿಎಸ್‌ಟಿ(ಸರಕು ಮತ್ತು ಸೇವಾ ತೆರಿಗೆ) ಗೆ, ಸಂಪೂರ್ಣ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಬಯಸಿದೆ ಎಂದು ಕೇಂದ್ರ ವಿಮೆ ಸಂಬಂಧಿಸಿದ ಸಮಿತಿಯ ಸಂಚಾಲಕರಾದ ಸಾಮ್ರಾಟ …
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪರಿಕಲ್ಪನೆಗೆ ತದ್ವಿರುದ್ಧವಾಗಿ ಕೃಷ್ಣರಾಜಸಾಗರದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಿ ಕೆಆರ್‌ಎಸ್ ಘನತೆಗೆ ಧಕ್ಕೆ ತರುವುದು ಬೇಡ ಎಂದು ಪ್ರೊ.ಬಿ.ಆರ್.ಚಂದ್ರಶೇಖರ್ ಅವರು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಪತ್ರ ಬರೆದಿರುವುದು ಶ್ಲಾಘನೀಯ. ಈ ಯೋಜನೆ ಕೈಗೊಳ್ಳುವುದರಿಂದ ಪರಿಸರದ …
ನವೀನ್ ಡಿಸೋಜ ಹಗ್ಗಜಗ್ಗಾಟ, ವಾಲಿಬಾಲ್, ಥ್ರೋಬಾಲ್ ಸೇರಿದಂತೆ ಮೇಳೈಸಲಿವೆ ವಿವಿಧ ಕ್ರೀಡೆಗಳು; ಮಳೆ, ಚಳಿಯ ನಡುವೆಯೂ ಸ್ಪರ್ಧೆಗೆ ಕ್ರೀಡಾಪಟುಗಳು ಅಣಿ ಮಡಿಕೇರಿ: ಕ್ರೀಡಾ ತವರು ಎನಿಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಮಾತ್ರವಲ್ಲದೆ ಮಳೆಗಾಲದಲ್ಲಿಯೂ ನಾನಾ ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಅದರಲ್ಲೂ ಮಳೆಗಾಲದಲ್ಲಿ …