ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ ಪಾಲಿಕೆಯವರು ಕೂಡಲೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ಹೊರ ಸಾಗಿಸಲು ಮುಂದಾಗಬೇಕಿದೆ. - …
ಮೈಸೂರಿನ ನಜರ್‌ಬಾದಿನ ಸಿಪಿಸಿ ಆಸ್ಪತ್ರೆಯ ಬಳಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಕಂಡ ಕಂಡಲ್ಲಿ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುತ್ತವೆ ಹಾಗೂ ಸಾರ್ವಜನಿಕರನ್ನು ಕಚ್ಚುತ್ತಿವೆ. ಮೈಸೂರು ಮಹಾನಗರ ಪಾಲಿಕೆಯವರು ಕೂಡಲೇ ಬೀದಿ ನಾಯಿಗಳನ್ನು ಹಿಡಿದು ನಗರದಿಂದ ಹೊರ ಸಾಗಿಸಲು ಮುಂದಾಗಬೇಕಿದೆ. - …
ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬಸ್ ತಂಗುದಾಣ ಶಿಥಿಲವಾಗಿದ್ದು, ಕುಸಿಯುವ ಭೀತಿಯಿಂದಾಗಿ ಪ್ರಯಾಣಿಕರು ಮಳೆಗಾಲ ಹಾಗೂ ಬೇಸಿಗೆಯಲ್ಲಿ ಬಸ್ ತಂಗುದಾಣದ ಸಮೀಪದ ಮಳಿಗೆಗಳಲ್ಲಿ ಆಶ್ರಯ ಪಡೆಯುವುದು ಅನಿವಾರ್ಯವಾಗಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಹೊಸ ಬಸ್ ತಂಗುದಾಣವನ್ನು ನಿರ್ಮಿಸುವ …
ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಕಾರ್ಯಸೌಧದ ರಸ್ತೆ ತೀರಾ ಹಾಳಾಗಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಭಯದಿಂದ ಸಂಚರಿಸಬೇಕಾಗಿದೆ. ಎಚ್.ಡಿ.ಕೋಟೆ ತಾಲ್ಲೂಕನ್ನು ಹಾದು ಹೋಗುವ ಮೈಸೂರು- ಮಾನಂದವಾಡಿ ರಸ್ತೆಯೂ ಬಹುತೇಕ ಹಾಳಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಶಾಸಕರು ಹಾಗೂ ಸಂಬಂಧಪಟ್ಟವರು ಕೂಡಲೇ …
ಎಚ್.ಡಿ.ಕೋಟೆ ತಾಲ್ಲೂಕಿನ ಎನ್. ಬೇಗೂರಿನಲ್ಲಿರುವ ಪಶು ಆಸ್ಪತ್ರೆಯಲ್ಲಿ ಹಲವಾರು ತಿಂಗಳುಗಳಿಂದ ಪಶು ವೈದ್ಯರಿಲ್ಲದೆ ಜೀವನೋಪಾಯಕ್ಕಾಗಿ ಕುರಿ, ಮೇಕೆ, ಹಸು, ಎಮ್ಮೆ,ಕೋಳಿ ಸಾಕಿರುವವರು ಪ್ರಾಣಿಗಳು ಅನಾರೋಗ್ಯಕ್ಕೊಳಗಾದರೆ ತಾಲ್ಲೂಕು ಕೇಂದ್ರಕ್ಕೆ ಕರೆದೊಯ್ಯಲು ಸಾಧ್ಯವಾಗದೇ ಇರುವುದರಿಂದ ಹಲವಾರು ಜಾನುವಾರುಗಳು ಮೃತಪಟ್ಟಿವೆ. ಸಂಬಂಧಪಟ್ಟವರು ಕೂಡಲೇ ಎನ್. ಬೇಗೂರಿನ …
ಕನ್ನಡ ಪರ ಹೋರಾಟಗಾರ, ಸ.ರ.ಸುದರ್ಶನ ರವರ ನಿಧನದ ಸುದ್ದಿ ಕೇಳಿ ತುಂಬಾ ಬೇಸರವಾಯಿತು. ಗೋಕಾಕ್ ಚಳವಳಿ ಸೇರಿದಂತೆ ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಅವರು ಆರಂಭದಿಂದ ಇಲ್ಲಿಯವರೆಗೂ ಕನ್ನಡ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯರಾಗಿದ್ದರು. ಅವರು ವಿದ್ಯಾರ್ಥಿಯಾಗಿದ್ದಾಗಲೇ ಚೇತನ ಕನ್ನಡ …
ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್‌ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು ದುರಸ್ತಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ವಾರ ಸ್ಥಳೀಯ ನಿವಾಸಿಗಳೇ ಸೇರಿ ಈ …
ಕೆ.ಆರ್.ನಗರದ ಸುಭಾಷ್, ರಮೇಶ್ ಸಹೋದರರಿಂದ ಕುಲಕಸುಬು ಮುಂದುವರಿಕೆ ಕೆ.ಆರ್.ನಗರ: ಕುಂಬಾರಿಕೆಯನ್ನು ಕುಲಕಸುಬಾಗಿ ನಂಬಿರುವ ಕುಟುಂಬವೊಂದುನಾಲ್ಕು ದಶಕಗಳಿಂದ ಗಣೇಶ ಮೂರ್ತಿ ತಯಾರಿಸುವುದರಲ್ಲಿ ತೊಡಗಿರುವ ಅಪರೂಪದ ಸಂಗತಿಗೆ ಪಟ್ಟಣದ ಆಂಜನೇಯನ ಬಡಾವಣೆ ಸಾಕ್ಷಿಯಾಗಿದೆ. ಆಂಜನೇಯ ಬಡಾವಣೆಯಲ್ಲಿ ವಾಸವಾಗಿದ್ದ ದಿವಂಗತ ಪುಟ್ಟರಾಜು ಅವರ ಪುತ್ರರಾದಸುಭಾಷ್ ಮತ್ತು …
ಮಂಜು ಕೋಟೆ ಕೇರಳದ ಅರಣ್ಯಪ್ರದೇಶದಿಂದ ಕಬಿನಿ ನದಿ ದಾಟಿ ಕೋಟೆ ಗಡಿಭಾಗಕ್ಕೆ ಬಂದ ಮರಿಯಾನೆ ಎಚ್.ಡಿ.ಕೋಟೆ: ತಾಯಿ ಆನೆಯಿಂದ ಬೇರ್ಪಟ್ಟು ಮಂಗಳವಾರ ಕೇರಳದ ಶಾಲೆಯೊಂದರ ಆವರಣದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಬುಧವಾರ ತಾಲ್ಲೂಕಿನ ಗಡಿ ಭಾಗದ ಗ್ರಾಮದಲ್ಲಿ ಕಾಣಿಸಿ ಕೊಂಡಿದ್ದು, ಮರಿಯಾನೆಯ ಸ್ಥಿತಿ …
ನವೀನ್ ಡಿಸೋಜ ರಾಜ್ಯದಲ್ಲಿಯೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಆರಂಭ; ವಾಹನದಲ್ಲಿಯೇ ನಡೆಯಲಿದೆ ಸಂಪೂರ್ಣ ಪ್ರಕ್ರಿಯೆ ಮಡಿಕೇರಿ: ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಂಚಾರ ಮಲತ್ಯಾಜ್ಯ ಸಂಸ್ಕರಣಾ ವಾಹನಗಳನ್ನು ಕೊಡಗಿನಲ್ಲಿ ಪರಿಚಯಿಸಲಾಗಿದ್ದು, ಇದರಿಂದ ಜಿಲ್ಲೆಯ ಸ್ವಚ್ಛತೆಗೆ ಮತ್ತಷ್ಟು ಅನುಕೂಲವಾಗಲಿದೆ. ಈಗಾಗಲೇ ಮಡಿಕೇರಿ ತಾಲ್ಲೂಕಿನ …
ಕೆ.ಬಿ.ರಮೇಶನಾಯಕ ಪುಷ್ಪಗಳಲ್ಲಿ ಅರಳಲಿದೆ ಸಬರಮತಿ ಆಶ್ರಮದ ಮಾದರಿ ಕುಪ್ಪಣ್ಣಪಾರ್ಕ್‌ನಲ್ಲಿ ೧೧ ದಿನಗಳ ದಸರಾ ಫಲಪುಷ್ಪ ಪ್ರದರ್ಶನ ಮೈಸೂರು: ಲಕ್ಷಾಂತರ ಪುಷ್ಪಪ್ರಿಯರನ್ನು ಕೈಬೀಸಿ ಕರೆಯುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ತತ್ವಗಳು, ವಿಚಾರಧಾರೆಗಳು ಅನಾವರಣಗೊಳ್ಳಲಿವೆ. ನಗರದ ಕುಪ್ಪಣ್ಣ …