Mysore
25
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

Andolana originals

HomeAndolana originals

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ ೧೭ರ ಮಂಗಳವಾರ ಶ್ರೀ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಇದಕ್ಕಾಗಿ ಆದಿಶಕ್ತಿ ತೋಪಮ್ಮ ಟ್ರಸ್ಟ್ ಈಗಾಗಲೇ ಸಕಲ …

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣೂರು ಟಿ. ವೆಂಕಟೇಶ್ ಆಯ್ಕೆಯಾಗುವುದು ಖಚಿತವಾಗಿದೆ. ಹಿರೇಹಳ್ಳಿ ಶಂಭುಗೌಡ ಕೆಲವೊಂದು ಕಾರಣಗಳಿಂದಾಗಿ ತಮ್ಮ …

ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦ ರೂ. ಮತ್ತು ಡಿಪ್ಲೊಮಾ ಹೊಂದಿದವರಿಗೆ ೧,೫೦೦ ರೂ.ಗಳನ್ನು ೨ ವರ್ಷಗಳವರೆಗೆ ಅಥವಾ ಉದ್ಯೋಗ ಸಿಗುವವರೆಗೆ ನೀಡಲಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ …

9-10 Hour Workday for Labourers | Will Not Accept Centre’s Proposal

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವರಾಗಿ ನಿಮ್ಮ ಕೆಲಸ ತೃಪ್ತಿ ತಂದಿದೆಯೇ? ಸಂತೋಷ್ ಲಾಡ್: ಖಂಡಿತ. ಮುಖ್ಯಮಂತ್ರಿ  ಸಿದ್ದರಾಮಯ್ಯನವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ …

ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ ವಿದ್ಯಾರಣ್ಯ ಪುರಂನ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸಂಗ್ರಹವಾಗಿದ್ದ ತ್ಯಾಜ್ಯವನ್ನು ಬಯೋಮೈನಿಂಗ್ ಮೂಲಕ ವಿಲೇವಾರಿ ಮಾಡುವ ಕಾಮಗಾರಿಯು ಬಹುತೇಕ ಮುಕ್ತಾಯ ಹಂತ …

• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲ್ಲೂಕಿನ ಕಪ್ಪಡಿ ಕ್ಷೇತ್ರದ ಜಾತ್ರಾ ಮಹೋತ್ಸವವು ಫೆ.15ರಿಂದ ಮಾ.13 ರವರೆಗೆ ಒಂದು ತಿಂಗಳ ಕಾಲ ನಡೆಯಲಿದೆ. ಘರ್ಷಣೆ, …

trump and modi

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದು, ಭಾರತೀಯ ಸರಕುಗಳ ಮೇಲೆ ವಿಧಿಸಿದ ಶೇ.50 ಸುಂಕವನ್ನು ಅಮೆರಿಕ ಶೇ.18ಕ್ಕೆ ಇಳಿಸಿದರೆ, ಭಾರತವು ಅಮೆರಿಕದಿಂದ ಆಮದು ಮಾಡಿಕೊಳ್ಳುವ ಸರಕುಗಳ …

  ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್ ಅವರು, ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 90ನೇ ಜನ್ಮದಿನ ಆಚರಣೆ ಅಂಗವಾಗಿ ಚಾಮರಾಜನಗರ ಜಿಲ್ಲೆಯ ಅಮೃತ ಭೂಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ …

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ ಗ್ಯಾಸ್ ತುಂಬಲು ಸ್ಥಳ ನಿಗದಿಗೆ ಒತ್ತಾಯ ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಜಿಲ್ಲೆಯಲ್ಲಿ ಈಗ ಜಾತ್ರೆಗಳ ಸಂಭ್ರಮ... ಪ್ರತಿ ಗ್ರಾಮದಲ್ಲಿಯೂ …

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌ ಹುಣಸೂರು ಮೈಸೂರು : ಹೆಚ್ಚುತ್ತಿರುವ ನಗರೀಕರಣದಿಂದಾಗಿ ಅಭಿವೃದ್ಧಿ ಹೆಸರಿನ 'ರಾಕ್ಷಸಿ ಹೊಡೆತ'ದ ಪರಿಣಾಮ ಹಳ್ಳಿಗಾಡಿನ ಕೆರೆಕಟ್ಟೆಗಳು ಹೇಳ ಹೆಸರಿಲ್ಲದಂತೆ ಕಣ್ಮರೆಯಾಗುತ್ತಿದ್ದು, …

Stay Connected​
error: Content is protected !!