ಲಕ್ಷ್ಮಿಕಾಂತ್ ಕೊಮಾರಪ್ಪ ಸಿ ಮತ್ತು ಡಿ ಭೂಮಿ ವಿವಾದ ಬಗೆಹರಿಸಲು ಒಕ್ಕೊರಲ ಒತ್ತಾಯ; ಕಾಂಗ್ರೆಸ್ ಪಕ್ಷ ಸೇರಿದಂತೆ ಸಂಘ ಸಂಸ್ಥೆಗಳಿಂದ ಬಂದ್‌ಗೆ ಬೆಂಬಲ ಸೋಮವಾರಪೇಟೆ: ಮನೆ, ತೋಟ, ಗದ್ದೆಗಳಿರುವ ಜಾಗವನ್ನು ಸಿ ಮತ್ತು ಡಿ ಜಾಗವೆಂದು ಘೋಷಿಸಿ ರೈತರ ಬದುಕನ್ನು ಬೀದಿಗೆ …
ಲಕ್ಷ್ಮಿಕಾಂತ್ ಕೊಮಾರಪ್ಪ ಸಿ ಮತ್ತು ಡಿ ಭೂಮಿ ವಿವಾದ ಬಗೆಹರಿಸಲು ಒಕ್ಕೊರಲ ಒತ್ತಾಯ; ಕಾಂಗ್ರೆಸ್ ಪಕ್ಷ ಸೇರಿದಂತೆ ಸಂಘ ಸಂಸ್ಥೆಗಳಿಂದ ಬಂದ್‌ಗೆ ಬೆಂಬಲ ಸೋಮವಾರಪೇಟೆ: ಮನೆ, ತೋಟ, ಗದ್ದೆಗಳಿರುವ ಜಾಗವನ್ನು ಸಿ ಮತ್ತು ಡಿ ಜಾಗವೆಂದು ಘೋಷಿಸಿ ರೈತರ ಬದುಕನ್ನು ಬೀದಿಗೆ …
ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ ನಗರಸಭೆಯ ಆಡಳಿತಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಕಳುಹಿಸಿದೆ. ನಗರದ ಕೆಲವು ಬಡಾವಣೆಗಳ ಬಟ್ಟೆ ತೊಳೆದ, …
ಹೇಮಂತ್‌ಕುಮಾರ್ ರೈತರು ನಿರ್ಲಕ್ಷಿಸಿದರೆ ಶೇ.೪೦ರಿಂದ ೮೦ರಷ್ಟು ಬೆಳೆ ನಷ್ಟವಾಗುವ ಸಂಭವ ಮಂಡ್ಯ: ಜಿಲ್ಲೆಯಲ್ಲಿ ಕಬ್ಬು ಬೆಳೆಯನ್ನು ಸುಮಾರು ೪೦,೦೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಈಗಾಗಲೇ ವಿವಿಧ ಹಂತಗಳಲ್ಲಿರುವ ಕಬ್ಬು ಬೆಳೆಯಲ್ಲಿ ಬೇರುಹುಳುವಿನ ಬಾಧೆ ಕಂಡುಬಂದಿದ್ದು, ರೈತರು ನಷ್ಟಕ್ಕೊಳ ಗಾಗುವುದನ್ನು ತಪ್ಪಿಸಲು ಕೃಷಿ …
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ೪-೫ ತಿಂಗಳುಗಳಿಂದ ಜನರಿಗೆ ಸಮಸ್ಯೆ ತಿ.ನರಸೀಪುರ: ತಾಲ್ಲೂಕಿನ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿ ೪-೫ ತಿಂಗಳಿಂದ ಜನತೆ ಪರಿತಪಿಸುತ್ತಿದ್ದಾರೆ. ಸೋಸಲೆ ಹೋಬಳಿಯ ಸಿದ್ದನಹುಂಡಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಾಗಿ ಪ್ರತಿನಿತ್ಯ …
ಕೆ.ಬಿ.ರಮೇಶ ನಾಯಕ ಜಿಲ್ಲಾ ಪಂಚಾಯಿತಿಯಿಂದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ನಿರ್ಮಾಣಕ್ಕೆ ಸಿದ್ಧತೆ ಮೈಸೂರು: ನಗರ ಪ್ರದೇಶಗಳಂತೆ ಹಳ್ಳಿಗಳಲ್ಲೂ ಸ್ವಚ್ಛತೆ, ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕೆಂಬ ಕಾರಣಕ್ಕಾಗಿ ಸ್ವಚ್ಛ ಭಾರತ್ ಅಭಿಯಾನದಡಿ ಮೈಸೂರು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ …
ಕೆ.ಪಿ.ಮದನ್ ಮೈಸೂರು: ಎಲ್ಲೆಂದರಲ್ಲಿ ತುಂಬಿದ ಕೆಸರು, ಸಂಪೂರ್ಣ ಹಾಳಾದ ರಸ್ತೆ, ತಗ್ಗಿನಲ್ಲಿ ಮಳೆನೀರು ನಿಂತು ನಿರ್ಮಾಣಗೊಂಡ ಬೃಹತ್ ಹೊಂಡಗಳು. ರಸ್ತೆ ತುಂಬೆಲ್ಲಾ ಕಲ್ಲು, ಮಳೆ ಬಂದಾಗ ಇಲ್ಲಿ ಸಂಚರಿಸಿದರೆ ಮೈಗೆ ಕೆಸರಿನ ಅಭಿಷೇಕ, ಬಿಸಿಲು ಇದ್ದಾಗ ಸಂಚರಿಸಿದರೆ ದೂಳಿನ ಅಭಿಷೇಕ..! ಇದು …
ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು , ಇದರ ಸಂಪೂರ್ಣ ಕಾರ್ಯಾಚರಣೆಯನ್ನು ಮತ್ತು ಕ್ಷಣ ಕ್ಷಣದ ಬೆಳವಣಿಗೆಗಳನ್ನು ಮುಖ್ಯವಾಹಿನಿಗಳಿಗಿಂತಲೂ ಪ್ರಾಮಾಣಿಕವಾಗಿ, ವಸ್ತುನಿಷ್ಠವಾಗಿ ವರದಿ ಮಾಡಿ ಜನರ ಮುಂದಿಡುತ್ತಿದ್ದ ಯೂಟ್ಯೂಬರ್ ಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು …
ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡುತ್ತಿರುವುದಕ್ಕೆ ಅಫಿಡವಿಟ್‌ನೊಂದಿಗೆ ದಾಖಲೆ ಸಲ್ಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ ನೀಡಿರುವುದು ಸ್ವಾಗತಾರ್ಹ. ಜವಾಬ್ದಾರಿ ಸ್ಥಾನದಲ್ಲಿರುವ ನಾಯಕರು ಒಂದು ವಿಷಯದ ಬಗ್ಗೆ ಆರೋಪ ಮಾಡಿದರೆ ಅದಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ …
ನಂಜನಗೂಡು - ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಬಸವನಗುಡಿ ದೇವಸ್ಥಾನದಿಂದ ದೇಬೂರಿನ ತನಕ ರಸ್ತೆಯು ಹದಗೆಟ್ಟಿದೆ. ಇಲ್ಲಿನ ಆದರ್ಶ ಶಾಲೆಯ ಬಳಿ ರಸ್ತೆಯ ತುಂಬಾ ಗುಂಡಿಗಳು ಬಿದ್ದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಾಗುವುದು ಅನಿವಾರ್ಯವಾಗಿದೆ. ಈ ರಸ್ತೆಯಲ್ಲಿ …
ಸೋಮವಾರಪೇಟೆ: ತಾಲ್ಲೂಕಿನ ರೈತರು ಹಲವು ದಶಕಗಳಿಂದ ಕೃಷಿ ಮಾಡಿಕೊಂಡು ಬರುತ್ತಿರುವ ಸಿ ಮತ್ತು ಡಿ (ಕೃಷಿಗೆ ಯೋಗ್ಯವಲ್ಲದ ಭೂಮಿ) ಭೂಮಿಯನ್ನು ಡೀಮ್ಡ್ ಫಾರೆಸ್ಟ್ ಕಾಯ್ದೆ ಮೂಲಕ ಅರಣ್ಯ ಇಲಾಖೆಗೆ ಹಸ್ತಾಂತರ ಕಾರ್ಯ ನಡೆಯುತ್ತಿದ್ದು, ರೈತರು ಕಷ್ಟಪಟ್ಟು ಕೃಷಿ ಮಾಡುತ್ತಿರುವ ಭೂಮಿಯನ್ನು ಕಳೆದುಕೊಳ್ಳುವ …