ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ ‘ಯಾವ್ ಕಾರ್ಯಕ್ರಮ ಸಾ?’ ತಿರುಗಿ ಪ್ರಶ್ನಿಸಿದರು. ‘ಸಂವಿಧಾನ ದಿನಾಚರಣೆ’ ಎಂದು ಉತ್ತರಿಸಿದೆ. ‘ಸಮ್ಮಿದಾನ ಏನೇಳಿದು?!.. ಕಾನೂನು ಎಲ್ಲ್ರೂಗೂ ಒಂದೇ.. ಎಲ್ಲರೂ …










