ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಈ ಬಾರಿ ಬರೋಬ್ಬರಿ ೧೦,೨೨೭ ಹುದ್ದೆಗಳಿಗೆ ಅಧಿಸೂಚನೆ…
ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) ೭೮ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಕೇವಲ ಒಂದು ರೂಪಾಯಿಗೆ ನಿತ್ಯ ೨ಜಿಬಿ ಡೇಟಾ, ಅನಿಯಮಿತ ಕರೆ…
ಚಿಗುರು ಮೀಸೆ ಯುವಕ... ಕಂಗಳಲ್ಲಿ ಸಾಧನೆಯ ಸಮುದ್ರ ವನ್ನು ಈಜಿ ಗೆಲ್ಲುವ ಹಂಬಲ... ಅಪ್ಪ ಕಲಿಸಿದ ಕರಾಟೆಯಲ್ಲಿ ಸಾಗರ ದಾಚೆಯ ಊರಿನಲ್ಲಿ ಸಾಧನೆ ಮಾಡುವ ಮೂಲಕ ಯಶಸ್ಸಿನ…
ಕಪ್ಪು ಎಂಬುದು ತಪ್ಪು ಎಂದು ನಂಬಿ ಕೆಟ್ಟವರು ಮನುಷ್ಯರು. ನಿಸರ್ಗಕ್ಕೆ ಕಪ್ಪು ಬಣ್ಣದ ಬಗ್ಗೆ ಅಪಾರ ಪ್ರೀತಿ. ಅದು ತನ್ನ ಔಷಧಿಯ ಗುಣಗಳನ್ನೆಲ್ಲಾ ಕಪ್ಪು ಭತ್ತದ ತಳಿಗಳಿಗೆ…
ಹಿಂದಿನ ಕಾಲದಲ್ಲಿ ಹೇರಳವಾಗಿ ಎಲ್ಲಾ ಕಡೆ ಲಭ್ಯವಿದ್ದ ಮತ್ತು ಎಲ್ಲಾ ಜನರು ತಮ್ಮ ಆಹಾರದಲ್ಲಿ ಬಳಸುತ್ತಿದ್ದ ಸಿರಿಧಾನ್ಯಗಳು ಇಂದು ಹುಡುಕಿದರೂ ನಮ್ಮ ಕಣ್ಣಿಗೆ ಕಾಣುವುದು ಅಪರೂಪ. ಕರ್ನಾಟಕದಲ್ಲಿ…
ಡಾ.ಶುಭಶ್ರೀ ಪ್ರಸಾದ್, ಮಂಡ್ಯ ಅಣ್ಣ ಎಂದರೆ ತಂಗಿಯರಿಗೆ ಯಾವಾಗಲೂ ಹೀರೋ. ಸದಾ ಸಣ್ಣ ಬೆರಳು ಹಿಡಿದು ಅಣ್ಣ ಅಣ್ಣ ಎಂದು ಅಣ್ಣನ ಬೆನ್ನ ಹಿಂದೆಯೇ ಓಡಾಡುವ ಪುಟ್ಟ…
ಗುರುಪ್ರಸಾದ್ ಕಂಟಲಗೆರೆ ‘ನಿಮಗೊಂದು ವಿಷಯ ಗೊತ್ತ, ನೀವು ಬರೆದರೆ ಒಂದೊಳ್ಳೆ ಕತೆಯೇ ಆಗುತ್ತೆ ನೋಡಿ’ ಎಂದ ದನಿಆ ಕಡೆಯಿಂದ ತುಂಬಾ ಉತ್ಸಾಹದಲ್ಲಿ ಇದ್ದಂತಿತ್ತು. ಅದರ ಉತ್ಸಾಹ ಊಹಿಸಿಕೊಂಡ…
ಕಾವೇರಿ, ಕಪಿಲ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗಗನಚುಕ್ಕಿ-ಭರಚುಕ್ಕಿ ಜಲಪಾತಗಳಿಗೆ ಜೀವಕಳೆ ಬಂದಿದೆ. ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಗಡಿ ಭಾಗದಲ್ಲಿರುವ ಈ ಅವಳಿ ಜಲಪಾತಗಳು…
ಶುಭಮಂಗಳ ರಾಮಾಪುರ ಆಷಾಢ ಮಾಸದಲ್ಲಿ ಹಬ್ಬ ಹರಿದಿನಗಳಾಗಲಿ, ಮದುವೆ ಮುಂಜಿ ಇನ್ನಿತರ ಶುಭ ಸಮಾರಂಭಗಳಾಗಲಿ ನಡೆಯದೆ ಚೈತನ್ಯ ಕಳೆದುಕೊಂಡಿದ್ದ ಮನಸ್ಸು ಶ್ರಾವಣ ಮಾಸದ ಆಗಮನವಾಗುತ್ತಿದ್ದಂತೆ ಸಂಭ್ರಮದಿಂದ ಕುಣಿಯುತ್ತಿದೆ.…
ರಶ್ಮಿ ಕೋಟಿ ಕೇರಳದ ವಯನಾಡಿನ ಸಜನಾಳಿಗೆ ಬಹಳ ಕಾಲದಿಂದ ಒಂದು ಕನಸು ಇತ್ತು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ತನ್ನ ಪತಿ ನೌಫಲ್ ಮರಳಿ ಬಂದು ಮೇಪ್ಪಾಡಿಯಲ್ಲಿ ನೆಲೆಸಬೇಕು ಮತ್ತು…