ಆಂದೋಲನ ಪುರವಣಿ

ಬರಹ-ಬದುಕು : ಬರೆದುದನು ಯಾರಿಗೂ ತೋರಿಸುವ ಧೈರ್ಯ ಮಾತ್ರ ಇರಲಿಲ್ಲ…

  ಫಾತಿಮಾ ರಲಿಯಾ imraliya101@gmail.com ನಾನು ಓದುತ್ತಿದ್ದ ನಮ್ಮೂರಿನ ಸರ್ಕಾರಿ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯ ಕ್ರಮಗಳಲ್ಲಿ ಮಕ್ಕಳು ಭಾಗವಹಿಸುವಂತೆ ಆಗಲೇ ವಿಶಿಷ್ಟ ಆಸ್ಥೆ ವಹಿಸಲಾಗುತ್ತಿತ್ತು. ಹಾಗೆಂದೇ ನಮ್ಮಲ್ಲಿ…

4 years ago

ಕೆಜಿಎಫ್‌-2 ಹಿಂದಿಕ್ಕಿದ ಕಾಂತಾರ : ಭಾರತದಲ್ಲೇ ಅತಿ ಹಚ್ಚು ರೇಟಿಂಗ್‌ ಪಡೆದ ಹೆಗ್ಗಳಿಕೆ

ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ ಭಾರತದಾದ್ಯಂತ ಕಾಂತಾರ ಸಿನಿಮಾದೇ ಹವಾ. ಬೇರೆ ಬೇರೆ ಪರಭಾಷೆಯಿಂದ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್…

4 years ago

ಸ್ಟೀಲ್ ಫ್ಲೈ ಓವರ್ ಗೆ ಪವರ್‌ ಸ್ಟಾರ್‌ ಹೆಸರಿಡಲು ಮನವಿ

ಬೆಂಗಳೂರು : ಶಿವಾನಂದ ವೃತ್ತದ ಬಳಿ ನಿರ್ಮಾಣ ಮಾಡಿರೋ ಸ್ಟೀಲ್ ಫ್ಲೈ ಓವರ್ ಗೆ  ನಟ ಪುನೀತ್ ರಾಜ್‌ಕುಮಾರ್ ಹೆಸರಿಡುವಂತೆ  ಒತ್ತಡ ಹೆಚ್ಚಿದೆ. ಬಿಜೆಪಿ ಮುಖಂಡ ಎನ್…

4 years ago

ಒಟಿಟಿ ಸೆನ್ಸಾರ್‌ಶಿಪ್‌ ಅರ್ಜಿಯನ್ನು ತಳ್ಳಿ ಹಾಕಿದ ಕೋರ್ಟ್‌

ಮನರಂಜನೆಯ ಜಗತ್ತಿನಲ್ಲಿ ಈಗ ಒಟಿಟಿ ಪ್ಲಾಟ್​ಫಾರ್ಮ್​ನದ್ದೇ ಹವಾ. ಎಲ್ಲ ಹೊಸ ಸಿನಿಮಾಗಳೂ ಚಿತ್ರಮಂದಿರದಲ್ಲಿ ಬಿಡುಗಡೆಯಾದ ಕೆಲವೇ ದಿನಗಳ ನಂತರ ಒಟಿಟಿಗೆ ಲಗ್ಗೆ ಇಡುತ್ತವೆ. ಹಲವಾರು ವೆಬ್​ ಸರಣಿಗಳು…

4 years ago

ʼಗಂಧದ ಗುಡಿʼ ಸಾಕ್ಷಾಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಪುನೀತ್‌ ಅಭಿಮಾನಿಗಳ ಒತ್ತಾಯ

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್​ ರಾಜ್​ಕುಮಾರ್​…

4 years ago

ಲೈಂಗಿಕ ಆರೋಗ್ಯ : ವೆನೆರಿಯಲ್ ವಾರ್ಟ್; ನಿರ್ಲಕ್ಷ್ಯ ಬೇಡ

- ಡಾ. ಬಿ.ಡಿ. ಸತ್ಯನಾರಾಯಣ, ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು ಕಾಂಡೈಲೋಮಾ ಅಕ್ಯುಮಿನೇಟಾ ಅಥವಾ ವೆನೆರಿಯಲ್ ವಾಟರ್ರ್ ಒಂದು ಲೈಂಗಿಕ ಕಾಯಿಲೆಯಾಗಿದ್ದು, ಹ್ಯೂಮನ್ ಫ್ಯಾಪಿಲೋಮ…

4 years ago

ಯೋಗಕ್ಷೇಮ : ಸಣ್ ಸಣ್ ಸಲಹೆ

ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ…

4 years ago

ಯೋಗ ಕ್ಷೇಮ : ಪೌಷ್ಠಿಕ ಆಹಾರದ ಕಡೆಗಿರಲಿ ಚಿತ್ತ

ಅ. 16 ವಿಶ್ವ ಆಹಾರ ದಿನ; ‘ಯಾರನ್ನೂ ಹಿಂದೆ ಬಿಡಬೇಡಿ’ ಈ ವರ್ಷದ ಥೀಮ್ 1945ರ ಅ.೧೬ರಂದು ವಿಶ್ವಸಂಸ್ಥೆಯು ಅಮೆರಿಕಾದಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಪ್ರಾರಂಭಿಸಿತು.…

4 years ago

ಯೋಗಕ್ಷೇಮ : ಆರೋಗ್ಯಕ್ಕೆ 20 ಶ್ಲೋಕಗಳು; ನಿತ್ಯ ಪಾಲಿಸಿದರೆ ಸಮಸ್ಯೆ ಮುಕ್ತಿ

ಪ್ರಾಚೀನ ಭಾಷೆ ಸಂಸ್ಕೃತದಲ್ಲಿ ಇರುವ ಹಲವಾರು ಶ್ಲೋಕಗಳು ದೇಹದ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಲು ಏನೇನು ಮಾಡಬೇಕು, ಏನೇನು ಮಾಡಬಾರದು ಎನ್ನುವುದನ್ನು ಸಂಕ್ಷಿಪ್ತವಾಗಿ ತಿಳಿಸುತ್ತವೆ. ಆಯುರ್ವೇದದಲ್ಲಿ ಇವುಗಳ ಉಲ್ಲೇಖ…

4 years ago