ಆಂದೋಲನ ಪುರವಣಿ

ಸಂಚಾರಿ ವಿಜಯ್‌ ನೆನಪಾರ್ಥ ಇಂದಿನಿಂದ 5 ದಿನಗಳ ಕಾಲ ನಾಟಕೋತ್ಸವ

ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್‌ ಅವರ ಹೆಸರಿನಲ್ಲಿ ಸಂಚಾರಿ ಥಿಯೇಟರ್‌ ಆಗಸ್ಟ್‌ 5 ರಿಂದ 7ರವರೆಗೂ ನಾಟಕೋತ್ಸವ ಆಯೋಜಿಸಿದೆ. ಮೂರು ದಿನಗಳ ಕಾಲ ಬೆಂಗಳೂರಿನ…

3 years ago

ನಟ ಹಾಗೂ ರಂಗಭೂಮಿ ಕಲಾವಿದ ಮಿಥಿಲೇಸ್ ಚತುರ್ವೇದಿ ಇನ್ನಿಲ್ಲ

ಲಕ್ನೋ - ಹಿಂದಿ ಚಲನಚಿತ್ರ  ನಟ ಹಾಗೂ ರಂಗಭೂಮಿ ಕಲಾವಿದ ಮಿಥಿಲೇಸ್ ಚತುರ್ವೇದಿ ಅವರು ನಿಧನರಾಗಿದ್ದಾರೆ. ಮಿಥಿಲೇಸ್ ಚತುರ್ವೇದಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಗದರ್ ಏಕ್…

3 years ago

ತೆಲುಗು ಧಾರಾವಾಹಿ ಶೂಟಿಂಗ್‌ ವೇಳೆ ಚಂದನ್‌ ಗೆ ಕಪಾಳಮೋಕ್ಷ

ನಟ ಚಂದನ್​ ಕುಮಾರ್​  ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’  ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್…

3 years ago

ನಟಿ ಮೇಘನಾ ರಾಜ್ ಗೆ FOG HERO ಪ್ರಶಸ್ತಿ

ಬೆಂಗಳೂರು :  ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರಿಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಫೆಸ್ಟಿವಲ್ ಆಫ್ ಗ್ಲೋಬ್ (FOG) ಕಾರ್ಯಕ್ರಮದಲ್ಲಿ ಫೆಡರೇಶನ್ ಆಫ್ ಇಂಡೋ…

3 years ago

ಹಿಂದುತ್ವ ಅತಿಗೆ ಹೋಗಿ ಈಗ ಇಳಿಯುತ್ತಿದೆ: ದೇಮ

ಸಂದರ್ಶಕರು: ಆದಿತ್ಯ ಭಾರದ್ವಜ್ ಪ್ರಶ್ನೆ: ತಮಗೆ ಆರ್‌ಎಸ್‌ಎಸ್ ಬಗ್ಗೆ ಈಗ ಯಾಕೆ ಬರೆಯಬೇಕು ಅನ್ನಿಸಿತು? ದೇಮ: ನನ್ನ ಈ ಪ್ರಯತ್ನಕ್ಕೆ ಕಾರಣ-ಆರ್‌ಎಸ್‌ಎಸ್ ಚಿತಾವಣೆ, ಬಿಜೆಪಿ ಸರ್ಕಾರದ ಅವಾಂತರಗಳು…

3 years ago

‘ವಿಕ್ರಾಂತ ರೋಣ’ ಜೊತೆ ಮತ್ತೆರಡು ಈ ವಾರ

‘ವಿಕ್ರಾಂತ್ ರೋಣ’ ಶಾಲಿನಿ ಆರ್ಟ್ಸ್ ಸಂಸ್ಥೆ ಕಿಚ್ಚ ಕ್ರಿಯೇಶನ್ಸ್ ಸಹೋಂಗದಲ್ಲಿ ನಿರ್ಮಿಸಿರುವ ಚಿತ್ರ ‘ವಿಕ್ರಾಂತ್ ರೋಣ’ ಈ ವಾರದ ಬಿಡುಗಡೆ, ವಿಶ್ವಾದ್ಯಂತ ತೆರೆಕಾಣುತ್ತಿರುವ ಅತಿ ನಿರೀಕ್ಷೆಯ ಚಿತ್ರ.…

3 years ago

ಸಿನಿಮಾಲ್‌: ನವರಸಗಳನ್ನು ಆಧರಿಸಿ ‘9ಸುಳ್ಳು ಕಥೆಗಳು’

ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು…

3 years ago

ಸಿನಿಮಾಲ್‌ : ‘ಗಾಳಿಪಟ 2’, ‘ಬನಾರಸ್’ ಚಿತ್ರದ ಹಾಡುಗಳು

ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ…

3 years ago

‘ರಂಗಸಮುದ್ರ’ದ ಚಿತ್ರೀಕರಣ ಮುಗಿದಿದೆ

ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್…

3 years ago

‘ಅನ್‌ಲಾಕ್ ರಾಘವ’ ಚಿತ್ರದ ಶೀರ್ಷಿಕೆ, ಮೊದಲ ನೋಟ ಬಿಡುಗಡೆ

ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ…

3 years ago