ಟೀನೇಜ್‌ನಲ್ಲಿ ಇರುವ ಯುವ ಮನಸ್ಸುಗಳಿಗೆ ಡಾ. ರವೀಶ್ ಕಿವಿಮಾತು ದಾರಿ ಸಾಗುತ್ತಾ ಇರುವಾಗ ದೃಶ್ಯಗಳು ಬದಲಾಗುತ್ತಾ ಹೋಗುತ್ತವೆ. ಅದೇ ರೀತಿ ಮನುಷ್ಯನ ಜೀವನ ಸಾಗುತ್ತಾ ಹೋದಂತೆ ಮನಸ್ಸು,…
ಗಣಿತ ಮೇಷ್ಟ್ರ ಹುಲಿ ಮುದ್ದು ಬೀರಿಹುಂಡಿ ಶಾಲೆಯ ಶಿವಶಂಕರ್ ಸರ್ ಎಂದರೆ ಅಚ್ಚುಮೆಚ್ಚು ನನ್ನ ಪ್ರೀತಿಯ ಮೇಷ್ಟ್ರು ಸಮಾಜ ಎಲ್ಲರನ್ನೂ ಗೌರವಿಸುತ್ತದೆ. ಅದರಲ್ಲಿ ಮೊದಲ ಸಾಲಿನಲ್ಲಿ ನಿಲ್ಲುವವರು…
ವಿನುತ ಪುರುಷೋತ್ತಮ್ ಹಳೆಯ ಹಾಡು ಹಾಡು ಮತ್ತೆ ಇಂದಿಗೆ ಹೊಸತು ನಾಳೆಗೆ ಹಳತು. ಆದರೆ ಅದು ನಿತ್ಯ ನೂತನವಾಗಬೇಕಾದರೆ ಅದರೊಳಗೊಂದು ಶಕ್ತಿ ಇರಬೇಕು, ಸ್ವಾದ ಬೇಕೇ ಬೇಕು.…
ಮುಂಬೈ: ನಟ ರಣವೀರ್ ಸಿಂಗ್ ಅವರಿಗೆ ಸಂಕಷ್ಟ ಎದುರಾಗಿದೆ. ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಹೊಂದಿರುವ ‘ಪೇಪರ್’ ಮ್ಯಾಗಜಿನ್ ಸಲುವಾಗಿ ಅವರು ಮಾಡಿಸಿದ ನಗ್ನ ಫೋಟೋಶೂಟ್ ಹಲವು ವಿವಾದಕ್ಕೆ…
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮನೋರಂಜನ್ ಅವರು ಸಂಗೀತಾ…
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ಜೊತೆಜೊತೆಯಲಿ ತಂಡದಿಂದ ನಾಯಕ ನಟ ಅನಿರುದ್ಧ್ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮುಂದೆ ಆರ್ಯವರ್ಧನ್ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ? ನಿರ್ಮಾಪಕ/ನಿರ್ದೇಶಕ ಆರೂರು ಜಗದೀಶ್ ಅವರ ಮುಂದಿನ…
ಬೆಂಗಳೂರು: ಕರುನಾಡ ರಾಜರತ್ನ ಪುನೀತ್ ರಾಜ್ಕುಮಾರ್ ಭೌತಿಕವಾಗಿ ನಮ್ಮನ್ನಗಲಿರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಎಂದಿಗೂ ಅಜರಾಮರು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ ಬೀದರ್ನ ಈ ಅಭಿಮಾನಿ. ಅಪ್ಪಟ ಅಪ್ಪು ಅಭಿಮಾನಿಗಳಾಗಿರುವ…
ರೇಣು ಪ್ರಿಯದರ್ಶಿನಿ ಎಂ ಚಾತಕ ಪಕ್ಷಿ ಮಳೆಯ ಮೊದಲ ಹನಿಗಾಗಿ ಬಾಯಿ ತೆರೆದು ಆಗಸಕ್ಕೆ ಮುಖವೊಡ್ಡಿ ಕುಳಿತಿರುವುದೆಂದು ಜಾನಪದ ಕಥೆಗಳು ಹೇಳುತ್ತವೆ... ಈ ಪಕ್ಷಿಯು ಮೂಲತಃ ಆಫ್ರಿಕಾ…
ಕೆ.ಆರ್.ನಗರ ತಾಲ್ಲೂಕು ಮಾಸ್ತಳ್ಳಿ ಪೋಸ್ಟು, ಮೂಲೆಪೆಟ್ಲು ಗ್ರಾಮ ಎಂಬುದು ಮೀನು ಹಿಡಿದು ಬದುಕುವ ಮಂದಿೆುೀಂ ಹೆಚ್ಚಾಗಿ ಇರುವ ಪುಟ್ಟ ಊರು. ಈ ಫೋಟೋದಲ್ಲಿ ನೀವು ನೋಡುತ್ತಿರುವ ರತ್ನ…
ಬಹುಭಾಷಾ ನಟ ನಾಸರ್ ಶೂಟಿಂಗ್ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೆಲಂಗಾಣದಲ್ಲಿ ತಮಿಳು ಸಿನಿಮಾವೊಂದರ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಾಸರ್ ಮೆಟ್ಟಿಲುಗಳಿಂದ ಜಾರಿಬಿದ್ದು ಪೆಟ್ಟು ಕೊಂಡಿದ್ದಾರೆ ಎನ್ನಲಾಗಿದೆ.…