ಸಂದರ್ಶಕರು: ಆದಿತ್ಯ ಭಾರದ್ವಜ್ ಪ್ರಶ್ನೆ: ತಮಗೆ ಆರ್‌ಎಸ್‌ಎಸ್ ಬಗ್ಗೆ ಈಗ ಯಾಕೆ ಬರೆಯಬೇಕು ಅನ್ನಿಸಿತು? ದೇಮ: ನನ್ನ ಈ ಪ್ರಯತ್ನಕ್ಕೆ ಕಾರಣ-ಆರ್‌ಎಸ್‌ಎಸ್ ಚಿತಾವಣೆ, ಬಿಜೆಪಿ ಸರ್ಕಾರದ ಅವಾಂತರಗಳು…
‘ವಿಕ್ರಾಂತ್ ರೋಣ’ ಶಾಲಿನಿ ಆರ್ಟ್ಸ್ ಸಂಸ್ಥೆ ಕಿಚ್ಚ ಕ್ರಿಯೇಶನ್ಸ್ ಸಹೋಂಗದಲ್ಲಿ ನಿರ್ಮಿಸಿರುವ ಚಿತ್ರ ‘ವಿಕ್ರಾಂತ್ ರೋಣ’ ಈ ವಾರದ ಬಿಡುಗಡೆ, ವಿಶ್ವಾದ್ಯಂತ ತೆರೆಕಾಣುತ್ತಿರುವ ಅತಿ ನಿರೀಕ್ಷೆಯ ಚಿತ್ರ.…
ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು…
ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ…
ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್…
ನನಗೆ ಬಹಳ ದೊಡ್ಡ ಕನಸಿದೆ, ನಮ್ಮ ಸಂಸ್ಥೆಯ ಮೂಲಕ ತುಂಬಾ ಚಿತ್ರಗಳು ತಯಾರಾಗಬೇಕು, ಒಂದಷ್ಟು ಮಂದಿ ನಿರ್ದೇಶಕರು, ಛಾಯಾಗ್ರಾಹಕರು, ತಂತ್ರಜ್ಞರು, ಕಲಾವಿದರು ನಿರಂತರ ಕೆಲಸ ಮಾಡುತ್ತಿರಬೇಕು. ವಿಭಿನ್ನ…
ವಿನೋದ್ ಪ್ರಭಾಕರ್ ನಟಿಸುತ್ತಿರುವ ಚಿತ್ರ ಮಾದೇವ. ಈ ಚಿತ್ರದಲ್ಲಿ ಅವರ ಜೋಡಿಯಾಗಿ ಸೋನಲ್ ಮೊಂತೆರೊ ನಟಿಸುತ್ತಿದ್ದಾರೆ. ಹಿಂದೆ ಈ ಜೋಡಿ ರಾಬರ್ಟ್ ಚಿತ್ರದಲ್ಲಿ ನಟಿಸಿತ್ತು. ನವೀನ್ ಬಿ…
ನಾಲ್ಕು ವರ್ಗಳ ಹಿಂದೆ ಗೂಗಲ್ ಹೆಸರಿನ ಚಿತ್ರವೊಂದು ತೆರಕಂಡಿತ್ತು. ಸಂಗೀತ ಸಂಯೋಜಕ ನಾಗೇಂದ್ರಪ್ರಸಾದ್ ನಿರ್ದೇಶಿಸಿ, ಮುಖ್ಯಭೂಮಿಕೆಯಲ್ಲಿ ನಟಿಸಿದ ಚಿತ್ರವದು. ಗೂಗಲ್ ನೆನಪಾಗಲು ಕಾರಣ ವಿಕಿಪೀಡಿಯ. ಇದು ಈಗ…
೨೦೨೦ರ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿವೆ. ‘ತಲೆದಂಡ’ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿಯ ಚಿತ್ರ, ಜೊಬಿನ್‌ಜಯನ್ ಅವರಿಗೆ ‘ಡೊಳ್ಳು’ ಚಿತ್ರಕ್ಕಾಗಿ ಅತ್ಯುತ್ತಮ ಸಿಂಕ್‌ಸೌಂಡ್ ಶಬ್ದಗ್ರಾಹಕ, ‘ಡೊಳ್ಳು’…
ಕಳೆದ ವಾರ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಮಿಸೆಸ್ ಸೌತ್ ಇಂಡಿಯಾ ಸಡಗರ. ದಕ್ಷಿಣ ಭಾರತದಿಂದ ಸುಮಾರು ೭೦ಕ್ಕೂ ಹೆಚ್ಚು ಮಹಿಳೆಯರು ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರ್ಯಾಪ್…