ಮಳೆಗಾಲದಲ್ಲಿ ಆರೋಗ್ಯದಲ್ಲಿ ಏರುಪೇರು ಆಗುವುದು ಸಾಮಾನ್ಯ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿಗೆ ಮನೆಯಲ್ಲಿಯೇ ಮದ್ದು ಮಾಡಿಕೊಳ್ಳಬಹುದು. ಅವುಗಳೆಂದರೆ * ಮಳೆಯಲ್ಲಿ ನೆನೆದು ಸಣ್ಣ ಪ್ರಮಾಣದ ನೆಗಡಿ ಆದರೆ ಒಂದು…
ರಾಜ್ಯದಲ್ಲಿ ಸತತವಾಗಿ ಮಳೆ ಸುರಿದು ಈಗಷ್ಟೇ ಕೊಂಚ ಬಿಡುವು ಕೊಟ್ಟಿದೆ. ಮೈಸೂರು ಸೀಮೆಯಲ್ಲಿ ನಿರಂತರವಾಗಿದ್ದ ಜಿಟಿಜಿಟಿ ಮಳೆಗೆ ಬ್ರೇಕ್ ಬಿದ್ದಿದೆ. ಆದರೆ ಈಗ ಡೆಂಗ್ಯೂ, ಚಿಕೂನ್ ಗೂನ್ಯ…
ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು ಹಲವಾರು ಚಿಕಿತ್ಸಾ ವಿಧಾನಗಳಿವೆ. ಅವುಗಳನ್ನು ಮಾಡಿಸಿಕೊಂಡರೆ ದಂತಪಂಕ್ತಿ ಸುರಕ್ಷಿತ…
-ಆರ್.ಎಸ್. ಆಕಾಶ್ ಕೊರೊನಾ ನಂತರ ವಿಶ್ವ ಮಟ್ಟದಲ್ಲಿ ಹಲವಾರು ಸಮಸ್ಯೆಗಳು ಎದುರಾಗಿವೆ. ಇಂತಹ ಹೊತ್ತಿನಲ್ಲಿಯೇ ಮಂಕಿಪಾಕ್ಸ್ (ಮಂಗನ ಕಾಯಿಲೆ) ಎನ್ನುವ ಹೊಸ ವೈರಸ್ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೆಚ್ಚಿನವರು…
ಹಲವು ವಿಧಾನಗಳ ಮೂಲಕ ದಂತ ಚಿಕಿತ್ಸೆಗೆ ಇದೆ ಅವಕಾಶ ಹಲ್ಲುಗಳ ಆರೋಗ್ಯದಲ್ಲಿ ಏರುಪೇರಾದರೆ ಅವರು ಉದುರುವುದು ಮಾಮೂಲು. ಆದರೆ ಅದಕ್ಕೆ ಬದಲಿಯಾಗಿ ಕೃತಕ ಹಲ್ಲುಗಳನ್ನು ಕಟ್ಟಿಸಿಕೊಳ್ಳಲು ಇಂದು…
ಸ್ಯಾಂಡಲ್‌ವುಡ್‌ನ ಮೇರು ನಟ ಡಾ.ರಾಜ್‌ಕುಮಾರ್ ಅವರ ಜೊತೆ ಪಾರ್ವತಮ್ಮ ರಾಜ್‌ಕುಮಾರ್ ಅವರ ನಗುಮುಖವನ್ನು ನೋಡುವುದೇ ಚೆಂದ. ರಾಜ್‌ಕುಮಾರ್ ಅವರ ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿ ನಿಂತು, ಅವರ ಏಳಿಗೆಗೆ…
ಹೆಣ್ಣು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ ಹೆಣ್ಣಿನ ಆಂತರ್ಯದ ಭಾವಜಗತ್ತು ವೈವಿಧ್ಯಮುಂವಾದದ್ದು ಹಾಗೂ ವಿಶಾಲವಾದದ್ದು. ಅವಳ ಬದುಕು ಅನುಭವಗಳ ಮೂಸೆಯಲ್ಲಿ ಕರಗಿದಾಗ ಭಾವನೆಗಳು ಪಕ್ವಗೊಂಡು ಮನೋವಲುಂದಲ್ಲಿ ಭಿನ್ನ ಭಿನ್ನ…
ಬಿ.ಎನ್.ಧನಂಜಯಗೌಡ ಒಂದು ಮುತ್ತಿನ ಕಥೆಯ ಸುತ್ತ ಮುತ್ತ ಅವತ್ತು ಬೆಳಿಗ್ಗೆ ೧೧ ಗಂಟೆ ಇರಬೇಕು. ಅಮ್ಮನೊಂದಿಗೆ ಮಾರ್ಕೆಟ್‌ಗೆ ಹೋಗುತ್ತಿದ್ದವನು ಬೀದಿಯ ತಿರುವಿನಲ್ಲಿ ಎದುರಾದ ಅವಳನ್ನು ನೋಡಿ ಒಂದು…
ಗೋಪಾಲಸ್ವಾಮಿ ಬೆಟ್ಟದ ಕಡೆಗೆ ಪ್ರಯಾಣ ಮನಸ್ಸು ಮತ್ತೆ ಮತ್ತೆ ನಿನ್ನನೇ ಬೇಡಿದೆ. ಎಷ್ಟು ಬೇಗ ನಿನ್ನೊಡಲ ಸೇರಿ ತಣ್ಣಗೆ ಮಲಗಲಿ ಎನ್ನಿಸುತ್ತಿದೆ. ಹೀಗೆಲ್ಲಾ ಹೇಳಿದ ತಕ್ಷಣ ವಿವಿಧ…