ಪ್ರತಿಯೊಬ್ಬರಿಗೂ ಜೀವ ವಿಮೆ, ಆರೋಗ್ಯ ವಿಮೆ ಎಷ್ಟು ಮುಖ್ಯವೋ ಹಾಗೆಯೇ ರೈತರಿಗೆ ಬೆಳೆ ವಿಮೆ ಬಹಳ ಅಗತ್ಯ. ಬರ, ಅತಿ ವೃಷ್ಟಿ, ಅನಾವೃಷ್ಟಿ ಮೊದಲಾದ ಕಾರಣಗಳಿಂದ ರೈತರು…
ಮಧುಕರ ಮಳವಳ್ಳಿ ಅಂಬೇಡ್ಕರ್ ಪರಿಚಯ ಆಗಿದ್ದು, ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಕನ್ನಡದ ಮೇಷ್ಟ್ರು ನಾವು ತರಲೆ ಮಾಡುವಾಗ ನೀವು ಹಿಂಗೆ ಇದ್ರೆ ಅಂಬೇಡ್ಕರ್ ಅವರಿಂದ ಪಡೆದ ಸಂವಿಧಾನದ…
ಉಷಾ ಆಂಬ್ರೋಸ್ ಆ ಕಾಲದ ಕಂದಾಚಾರಗಳು, ಧಾರ್ಮಿಕ ಅಸಮಾನತೆಗಳು, ಬಹಿಷ್ಕಾರ, ಅನ್ಯಾಯಗಳನ್ನು ಕುರಿತು ಪ್ರಶ್ನಿಸಿದ್ದಕ್ಕಾಗಿ ಅಂದಿನ ವ್ಯವಸ್ಥೆ ಏಸುಕ್ರಿಸ್ತನನ್ನು ಮರಣದಂಡನೆಗೆ ಗುರಿಪಡಿಸುತ್ತದೆ. ವಸಂತಕಾಲ ಆರಂಭವಾಗುತ್ತಿರುವಂತೆ ಪ್ರಕೃತಿ ನಳನಳಿಸಿ…
ಶೇಷಾದ್ರಿ ಗಂಜೂರು ಇಂತಹ ಮಿತಿ ಮೀರಿದ ಹುಚ್ಚಾಟಗಳಿಂದ ಹಿರಿಯಣ್ಣನ ಮೇಲೆ ವಿಶ್ವಕ್ಕಿರುವ ಭರವಸೆ ಕುಸಿಯುತ್ತಿದೆ. ಅಮೆರಿಕನ್ ಸರ್ಕಾರದ ಬಾಂಡ್‌ಗಳ ಮೇಲೆ, ಕೊನೆಗೆ ವಿಶ್ವದ ಕರೆನ್ಸಿಯೇ ಎಂದೆನಿಸಿಕೊಂಡಿರುವ ಡಾಲರಿನ…
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) 309 ಏರ್ ಟ್ರಾಫಿಕ್ ಕಂಟ್ರೋಲರ್ (Air Traffic Controller) (ಜೂನಿಯರ್ ಎಕ್ಸಿಕ್ಯುಟಿವ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಏ. 25ರಿಂದ ಮೇ…
ಡಾ. ಚೈತ್ರಾ ಸುಖೇಶ್ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಪ್ರಕಟವಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಒಳ್ಳೆಯ ಕಾಲೇಜಿನಲ್ಲಿ ಭವಿಷ್ಯದ ಜೀವನಕ್ಕೆ ವರದಾನವಾಗುವ ಕೋರ್ಸ್‌ಗಳ…
ಅಂಜಲಿ ರಾಮಣ್ಣ ವಕ್ಛ್‌ಗೆ ಸಂಬಂಧಪಟ್ಟ ಕಾನೂನು ರಾಷ್ಟ್ರಪತಿಯಿಂದ ಅನುಮೋದನೆ ಪಡೆದು ಜಾರಿಗೆ ಬಂದಿದೆ. ಈ ಕಾನೂನಿ ನೊಡನೆ ಸಹಮತ ಇಲ್ಲದ ಭಾರತ ದೇಶದ ಯಾವುದೇ ಪ್ರಜೆಯು ಸರ್ವೋಚ್ಚ…
ಬಿ.ಟಿ.ಮೋಹನ್ ಕುಮಾರ್ ಮಹಿಳೆಯರನ್ನು ಕಾಡುತ್ತಿರುವ ಅಪಾಯಕಾರಿ ‘ಗರ್ಭಕಂಠ ಕ್ಯಾನ್ಸರ್’ ಮಾರಕ ರೋಗಕ್ಕೆ ಮಂಡ್ಯದ ಡಾ. ಜ್ಯೋತಿ ಅವರು ಉಚಿತವಾಗಿ ಲಸಿಕೆ ನೀಡುವ ಮೂಲಕ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ.…
ಈ ವಾರ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಶುಷ್ಕ ಅವಧಿಯಲ್ಲಿ ಕಳೆ ತೆಗೆಯುವುದು ಮತ್ತು ರಸಗೊಬ್ಬರ ಹಾಕುವುದು ನೀರು ನಿಲ್ಲುವುದನ್ನು ತಪ್ಪಿಸಲು ಭತ್ತ, ತರಕಾರಿ ಮತ್ತು ತೋಟದ…
೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ-…