ರಮ್ಯ ಅರವಿಂದ್ ಬಸಳೆ ಸೊಪ್ಪು ಬಳ್ಳಿಯ ರೂಪದಲ್ಲಿ ಬೆಳೆಯುವ ಒಂದು ಸೊಗಸಾದ ಸೊಪ್ಪು. ಭಾರತದ ಎಲ್ಲ ಭಾಗಗಳಲ್ಲಿಯೂ ಈ ಸೊಪ್ಪು ಕಾಣಸಿಗುತ್ತದೆ. ಇದನ್ನು ಸುಲಭವಾಗಿ ಮನೆಯಲ್ಲಿಯೇ ಬೆಳೆಯಬಹುದಾಗಿದ್ದು,…
ಸೌಮ್ಯ ಕೋಠಿ, ಮೈಸೂರು ಹೆಣ್ಣು ಎಂದಾಕ್ಷಣ ಸ್ತ್ರೀಯಾಗಿ, ಅಮ್ಮನಾಗಿ, ಅಕ್ಕ-ತಂಗಿಯಾಗಿ, ಮಡದಿಯಾಗಿ, ಮಗಳಾಗಿ ಹೀಗೆ ಹಲವಾರು ಪಾತ್ರಗಳು ನಮ್ಮ ಕಣ್ಮುಂದೆ ಬರುತ್ತವೆ. ಹಿಂದೆ ಹೆಣ್ಣು ಎಂದರೆ ಮತ್ತೊಬ್ಬರ…
ಜಿ.ಕೃಷ್ಣ ಪ್ರಸಾದ್ ಸುಮ್ಮನೇ ube ಎಂದು ಗೂಗಲ್ ಮಾಡಿ ನೋಡಿ. ಆಕರ್ಷಕ ನೇರಳೆ ಬಣ್ಣದ ಗೆಡ್ಡೆ ಮತ್ತು ಅದರ ಬಳಕೆಯ ನೂರಾರು ರೂಪ ಗಳು ಮೊಬೈಲ್ ಪರದೆಯ…
ಡಿ.ಎನ್.ಹರ್ಷ ಸಾಕಷ್ಟು ಜನರಲ್ಲಿ, ತಾವು ವೃತ್ತಿಯಿಂದ ನಿವೃತ್ತಿ ಹೊಂದಿದ ಬಳಿಕ ಏನು ಮಾಡಬೇಕು ಎಂಬ ಆಲೋ ಚನೆ ಮೂಡುತ್ತದೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ತಾವು ಬಾಲ್ಯದಿಂದ ಕಂಡ…
ಫಾತಿಮಾ ರಲಿಯಾ ೧೯೨೫ರ ಆಸುಪಾಸಿನಲ್ಲಿ ಹುಟ್ಟಿದ, ಆ ಹೊತ್ತಿಗೆ ಮೆಟ್ರಿಕ್ ಮುಗಿಸಿದ ನನ್ನಜ್ಜ ಅಹ್ಮದ್ ಸ್ವಾತಂತ್ರ್ಯ ಸಿಕ್ಕು, ಸಂವಿಧಾನ ಜಾರಿಯಾದ ನಂತರ ಮೇಷ್ಟ್ರಾಗಿ ಸರ್ಕಾರಿ ಕೆಲಸಕ್ಕೆ ಸೇರಿಕೊಂಡದ್ದು.…
ಮಧುಕರ ಮಳವಳ್ಳಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮೆಲ್ಲಹಳ್ಳಿಯ ಸುತ್ತ ಈಗ ಇರುವುದು ಒಂದೋ ಎರಡೋ ಸುಣ್ಣದ ಗೂಡುಗಳು ಮಾತ್ರ. ನಮ್ಮ ಊರಿನ ಸುತ್ತು-ಮುತ್ತ ಇದ್ದ ಸುಣ್ಣದ…
ಅಜಯ್ ಕುಮಾರ್ ಎಂ ಗುಂಬಳ್ಳಿ ನೀಲಾಳಿಗೆ ಯಾವಾಗಲೂ ಪುರುಸೊತ್ತಿಲ್ಲ. ಹಾಸ್ಪಿಟಲ್‌ನಲ್ಲಿ ಸದಾ ಕೆಲಸವೋ ಕೆಲಸ. ಎಲ್ಲರಿಗೂ ಮೆಚ್ಚುಗೆ ಆಗಿರುವ ನರ್ಸ್ ಆಕೆ. ಡಾಕ್ಟರಂತು ಯಾವಾಗಲೂ ‘ನೀಲಾ ನೀಲಾ’…
ಅನಿಲ್ ಅಂತರಸಂತೆ ಉಮ್ರೇಡ್‌ನಲ್ಲಿ ಹುಲಿಗಳ ರಕ್ಷಣೆಗೆ ಸ್ಥಳೀಯರ ಪಣ; ೫ ಮರಿಗಳನ್ನು ಒಮ್ಮೆಲೆ ಕಂಡು ಪ್ರವಾಸಿಗರು ಪುಳಕ ‘ಜಂಗಲ್ ಹಮಾರ ಮಾತಾ ಹೈ, ಭಾಗ್ ಹಮಾರ ಅನ್ನದಾತ…
ಡಾ. ನೀ. ಗೂ. ರಮೇಶ್ ಜೀವನದಲ್ಲಿ ಕಳೆದು ಹೋದ ಒಂದು ಕ್ಷಣವೂ ಮತ್ತೆ ನಮಗೆ ಹಿಂತಿರುಗಿ ಬರುವುದಿಲ್ಲ. ಅದರಲ್ಲೂ ಬಾಲ್ಯ, ಯೌವನದ ಪ್ರತಿಕ್ಷಣಗಳಿಗೂ ಬೆಲೆ ಕಟ್ಟಲಾಗದು. ಗೆಳೆಯರು,…
ಡಾ. ಚೈತ್ರ ಸುಖೇಶ್ ಮನುಷ್ಯನ ಬೆಳವಣಿಗೆಯ ಹಾರ್ಮೋನ್ ನಮ್ಮ ಮಿದುಳಿನಲ್ಲಿರುವ ಪಿಟ್ಯುಟರಿ ಗ್ರಂಥಿಯಲ್ಲಿ ಉತ್ಪತ್ತಿಯಾಗುತ್ತದೆ. ಈ ಹಾರ್ಮೋನ್‌ನ ಉತ್ಪಾದನೆ ಒಬ್ಬರಲ್ಲಿ ಹೆಚ್ಚಾದರೆ ಅವರು ಎತ್ತರವಾಗಿ ಬೆಳೆಯು ತ್ತಾರೆ.…