ಆಂದೋಲನ ಪುರವಣಿ

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ. ಎ.ಐ.ನೊಂದಿಗಿನ ಮೂರೂವರೆ ದಶಕಗಳ ನನ್ನ ವಿಧ್ಯುಕ್ತ…

2 months ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು! ಅಕ್ಷತಾ ಇತ್ತೀಚೆಗೆ ಗೂಗಲ್ ಆಘಾತಕಾರಿ ವರದಿಯೊಂದನ್ನು…

2 months ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ ಹುಡುಗರಿಗೇ ಗೊತ್ತು. ಜೀವ್ನನೇ ಸಾಕಾಗೋಗದೆ ಎಂದು…

2 months ago

ಕಣ್ಣಿಲ್ಲದ ತಮ್ಮ, ದಿಕ್ಕಿಲ್ಲದ ಅಕ್ಕ

ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು, ನಿದ್ದೆ ಬಾರದ ಕಾರಣವೂ ಇರಬೇಕು. ಈ…

2 months ago

ಯರಿಯೂರಿನ ಸೋಬಾನೆ ಮಾಳಗರಸಮ್ಮ ಮತ್ತು ಸೋದರಿಯರು

ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ ಸಂಕಟಕರ. ಕಲೆಯನ್ನೇ ತನ್ನ ಮತ್ತು ತನ್ನ…

2 months ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ ಹೋಗ್ತಿದ್ರು ಅನ್ನೋದು ಬಿಟ್ರೆ, ಈ ಗೌರಿ…

2 months ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಹುಟ್ಟಿ ಬೆಳೆದ…

3 months ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ ದೂರದಲ್ಲಿರುವ ಅದು ಬೆಟ್ಟಗುಡ್ಡಗಳ ಮಧ್ಯೆ ಅವಿತ…

3 months ago

ಕಾಲವಾದ ಕಲಾವಿದೆ ಇಂದಿರಾ ನಾಯರ್ ಕುರಿತು

ಕೀರ್ತಿ ಬೈಂದೂರು ಇಳಿಬಿಟ್ಟ ಕೂದಲು, ಹೆಚ್ಚೆನಿಸಿದರೂ ಕಡಿಮೆಯಾಗದ ನಗು, ಸಮತೂಕದ ದನಿ, ಬೊಗಸೆ ಪ್ರೀತಿಗೆ ಸಾಗರದಷ್ಟು ವಾತ್ಸಲ್ಯವನ್ನು ಮೊಗೆದು ಕೊಡಲು ನಮ್ಮ ಇಂದಿರಾ ಮೇಡಂಗಲ್ಲದೆ ಇನ್ನಾರಿಗೆ ತಾನೆ…

3 months ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ, ಕುಂಚ ಹಿಡಿದು ಮುಂದಿನ ಹಾದಿಯ ಹುಡುಕಾಟದಲ್ಲಿದ್ದ…

3 months ago