ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಪುತ್ರಿ ಐಶ್ವರ್ಯ ಅವರ ವಿವಾದಾತ್ಮಕ 'ಸಂಘ' ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. "ಐಶ್ವರ್ಯ ಈ ಬಗ್ಗೆ ತೀರ್ಪು ನೀಡುವ ಸ್ಥಾನದಲ್ಲಿಲ್ಲ; ತನ್ನ ತಂದೆಯನ್ನು…
ಗುಜರಾತ್: ಇಲ್ಲಿನ ಗಾಂಧಿ ನಗರದಲ್ಲಿ ಇದೇ ಜನವರಿ 28 ರಂದು 2024ನೇ ಸಾಲಿನ ಫಿಲ್ಮ್ಫೇರ್ ಅವಾರ್ಡ್ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಇದು 69ನೇ ಸಾಲಿನ ಪ್ರಶಸ್ತಿ ಪ್ರದಾನ…
112 ದಿನಗಳ ಸುದೀರ್ಘ ಪಯಣಯದ ಬಿಗ್ಬಾಸ್ ಸೀಸನ್ 10ನ ವಿನ್ನರ್ ಆಗಿ ಕಾರ್ತಿಕ್ ಮಹೇಶ್ ಹೊರ ಹೊಮ್ಮಿದ್ದಾರೆ. ಈ ಟ್ರೋಪಿ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ…
• ಡಿಎನ್ ಹರ್ಷ ಹೆಚ್ಚಿನ ಜನರು ಹೆಣ್ಣು, ಹೊನ್ನು ಮತ್ತು ಮಣ್ಣನ್ನು ಬಯಸುತ್ತಾರೆ ಎಂಬ ಮಾತಿದೆ. ಹಾಗೆಯೇ ಮಣ್ಣ ಸತ್ವ ಕಳೆದುಕೊಂಡು ಕಲುಷಿತವಾಗು ತ್ತಿದೆ ಎಂಬ ಮಾತೂ…
ಚೆನ್ನೈ: ನನ್ನ ತಂದೆ ರಜಿನಿಕಾಂತ್ ಅವರು ಸಂಘಿ ಅಲ್ಲ. ಅವರು ಸಂಘಿಯಾಗಿದ್ದರೆ "ಲಾಲ್ ಸಲಾಂ"ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಸೂಪರ್‌ಸ್ಟಾರ್ ರಜಿನಿಕಾಂತ್ ಅವರ ಪುತ್ರಿ ಐಶ್ವರ್ಯ ರಜನಿಕಾಂತ್…
ಚೆನೈ: ಖ್ಯಾತ ಸಂಗೀತ ಸಂಯೋಜಕ ಇಳಯರಾಜಾ ಅವರ ಮಗಳು ಭವತಾರಿಣಿ ದೀರ್ಘಕಾಲದ ಅನಾರೋಗ್ಯದಿಂದ ಜನವರಿ 25 ರಂದು ನಿಧನರಾಗಿದ್ದಾರೆ. 47 ವರ್ಷವಾಗಿದ್ದು, ಅನಾರೋಗ್ಯದ ಕಾರಣ ಶ್ರೀಲಂಕಾದಲ್ಲಿ ಚಿಕಿತ್ಸೆ…
ನವದೆಹಲಿ: ಜನವರಿ ೨೨ ರಂದು ಅಯೋಧ್ಯೆಯಲ್ಲಿ ಉದ್ಘಾಟನೆಯಾದ ಭವ್ಯ ರಾಮಮಂದಿರ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಕಮಲ್ ಹಾಸನ್, ತಾವು ಮೂವತ್ತು ವರ್ಷಗಳ ಹಿಂದೆ ಹೊಂದಿದ್ದ ಅದೇ…
ಪವಿತ್ರಗೌಡ ವಿಚಾರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಕೆಂಡಾಮಂಡಲವಾಗಿದ್ದಾರೆ. ಪವಿತ್ರ ಗೌಡ ಅವರ ಪತಿ ಹಾಗೂ ಮಗಳ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ…
ಗ್ರಾಮೀಣ ಭಾಗಗಳು ಎಂದರೆ ಅವು ಮೂಲಸೌಕರ್ಯಗಳ ವಂಚಿನ ಪ್ರದೇಶಗಳು, ಪಠ್ಯ ಮತ್ತು ಪಠ್ಯತೇರ ಚಟುವಟಿಕೆಗಳಿಗೆ ಅಷ್ಟೇನೂ ಪ್ರೋತ್ಸಾಹ ಸಿಗುವುದಿಲ್ಲ, ಅವುಗಳಿಗೆ ಬೇಕಾದ ಸರಿಯಾದ ಸೌಲಭ್ಯಗಳೂ ಸಿಗುವುದಿಲ್ಲ ಎಂಬುದೇ…
ತೆಲಂಗಾಣ : ಜೂನಿಯರ್ ಎನ್.ಟಿ.ಆರ್ ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ. ಇವರು…