‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ, ಕಾರಣಾಂತರಗಳಿಂದ ಆ ಚಿತ್ರಗಳು ಬಿಡುಗಡೆಯಾಗಲಿಲ್ಲ. ಇದೀಗ ಅವರು ಸದ್ದಿಲ್ಲದೆ, ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಎಂಬ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. …