Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಬೆಂಗಳೂರು :  ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ಸೋನು ಶ್ರೀನಿವಾಸಗೌಡ  11 ದಿನದ ನಂತರ ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್​ನಿಂದ …

ಬೆಗಳೂರು: ದಕ್ಷಿಣ ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಪುಷ್ಪ 2 ಸಿನಿಮಾದ ಹೊಸ ಅಪ್‌ಡೇಟ್‌ ಹೊರಬಿದ್ದಿದೆ. ಏಪ್ರಿಲ್‌ 8ರಂದು ಪುಷ್ಪಾ 2 ಟೀಸರ್‌ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ. ಅಲ್ಲು ಅರ್ಜುನ್‌ ಹುಟ್ಟುಹಬ್ಬದಂದೇ ಟೀಸರ್‌ ಬಿಡುಗಡೆಯಾಗಲಿದೆ. ಈ ಕುರಿತಾದ ಪೋಸ್ಟರ್‌ ಬಿಡುಗಡೆ …

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಬಿಗ್​ ಬಾಸ್ ಸೀಸನ್‌​10 ರ ರಿಯಾಲಿಟಿ ಶೋನಲ್ಲಿ ಖ್ಯಾತಿಯನ್ನು ಗಳಿಸಿದ್ದ ಸ್ಪರ್ಧಿ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದ್ದು, ಆಟೋ ಚಾಲಕ ಸಾವನ್ನಪ್ಪಿದ್ದಾರೆ. ತುಮಕೂರಿನ ಕುಣಿಗಲ್‌ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್‌ ಕಾರಿಗೆ ಆಟೋ ಡಿಕ್ಕಿ …

ಕಿರುತೆರೆಯ ಕನ್ನಡ ಬಿಗ್​ ಬಾಸ್ ಸೀಸನ್‌​ 10 ರ ರಿಯಾಲಿಟಿ ಶೋನಲ್ಲಿ ಸ್ಪರ್ಧಿ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ. ತುಕಾಲಿ ಅವರ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು ಕಾರೂ …

ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಕಾಯ್ದೆಯು ಸ್ವೀಕಾರಾರ್ಹವಲ್ಲ. ಇದನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ, ನಟ ವಿಜಯ್‌ ಹೇಳಿದ್ದಾರೆ. 2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಜಾರಿಗೊಳಿಸಿದ ಕೇಂದ್ರ …

ದಕ್ಷಿಣ ಕನ್ನಡ: ಕತ್ತಾರು ದೆಕ್ಕಾಡುವಿನ ಕೊರಗಜ್ಜ ಆದಿ ಸ್ಥಳಕ್ಕೆ ನಟ ದರ್ಶನ್‌ ಭಾನುವಾರ (ಮಾ.೧೦) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರ ಅವರು, ಮಂಗಳೂರಿಗೆ ಸುಮಾರು ಬಾರಿ ಬಂದಿದ್ದೇನೆ. ಆದರೆ ಕತ್ತಾರಿಗೆ ಭೇಟಿ ನೀಡಲು ಆಗಿರಲಿಲ್ಲ. ಈ …

ಮಂಡ್ಯ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನಲ್ಲಿ ಆ ರೀತಿಯ ಯಾವುದೇ ಯೋಚನೆ ಈಗ ಇಲ್ಲ ಎಂದು ನಟ ಡಾಲಿ ಧನಂಜಯ್‌ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಕರಗೋಡು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನದು ಸಿನಿಮಾ ಬದುಕು, ಸಿನಿಮಾ ಅಷ್ಟೆ, …

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಎಂಎಸ್‌ ಸತ್ಯು (91) ಅವರನ್ನು ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ …

ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್‌ ಅಚ್ಚರಿಯಂಬಂತೆ ಚುನಾವಣೆ ಗೆದ್ದು ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದರು. ಇನ್ನು ಈ ಚುನಾವಣೆ ಗೆಲ್ಲುವುದಕ್ಕೆ ಪ್ರಮುಖ ಕಾರಣವಾಗಿದ್ದವರು ಜೋಡೆತ್ತುಗಳು. ಕನ್ನಡ ಚಿತ್ರರಂಗದ …

ನವದೆಹಲಿ: ಬಾಲಿವುಡ್ ನ ಜನಪ್ರಿಯ ನಾಯಕಿ ಕಂಗನಾ ರಣಾವತ್ ಈ ಬಾರಿ ಎಂಪಿ ಟಿಕೆಟ್ ಸಿಕ್ಕಿದೆ. ಕೊನೆಗೂ ಬಾಲಿವುಡ್ ಕ್ವೀನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೌದು, ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್ ಕಣಕ್ಕಿಳಿಯುತ್ತಿದ್ದಾರೆ. ಲೋಕಸಭಾ ಚುನಾವಣೆಯ     ಮೊದಲ …