ಚಿತ್ರ ಮಂಜರಿ

ಕಾವೇರಿ ನೀರು ವಿವಾದ: ನಟ ದರ್ಶನ್ ಮತ್ತು ಕಿಚ್ಚ ಸುದೀಪ್​​ ಟ್ವೀಟ್​

ಬೆಂಗಳೂರು: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ನಮ್ಮ ರೈತರಿಗೆ ಮತ್ತು ರಾಜ್ಯಕ್ಕೆ ತೊಂದರೆಯಾಗಲಿದೆ. ಈ ನಮ್ಮ ಹೋರಾಟಕ್ಕೆ ಕನ್ನಡ ಚಿತ್ರರಂಗದ ಯಾವ ನಟ-ನಟಿಯರು…

3 years ago

ಮಲೇಷ್ಯಾದಲ್ಲೂ ದಾಖಲೆ ಬರೆದ ಜೈಲರ್

ರಜನಿಕಾಂತ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. ಆರು ನೂರ ಕೋಟಿಗೂ ಹೆಚ್ಚು ಹಣವನ್ನು ಅದು…

3 years ago

ಒಟಿಟಿಗೆ ಕೌಸಲ್ಯಾ ಸುಪ್ರಜಾ ರಾಮ

ಶಶಾಂಕ್ ಬರೆದು ನಿರ್ದೇಶಿಸಿದ ಇತ್ತೀಚಿನ ಕನ್ನಡ ಚಲನಚಿತ್ರ ಕೌಸಲ್ಯ ಸುಪ್ರಜಾ ರಾಮ ಇದೀಗ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಾಗಿದೆ. ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ನಾಗಭೂಷಣ್…

3 years ago

ಜವಾನ್ ಗೆ ಪೈರಸಿ ಕಾಟ : ಪೊಲೀಸರಿಗೆ ದೂರು ನೀಡಿದ ಶಾರುಖ್‌

ಬಾಕ್ಸ್ ಆಫೀಸಿನಲ್ಲಿ ಭಾರೀ ಕಮಾಲ್ ಮಾಡುತ್ತಿರುವ ಜವಾನ್ ಚಿತ್ರಕ್ಕೆ ಪೈರಸಿ ಕಾಟ ಶುರುವಾಗಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲೇ ಥಿಯೇಟರ್ ನಲ್ಲಿ ಶೂಟ್ ಮಾಡಲಾದ ಜವಾನ್ ಸಿನಿಮಾವನ್ನು ರಿಲೀಸ್…

3 years ago

ಟ್ರಕ್‌ನಲ್ಲಿದ್ದ ಮಾಂಸ ತ್ಯಾಜ್ಯ ಗೋವಿನದ್ದಲ್ಲ: ಐಂದ್ರಿತಾ ರೇ ಆರೋಪಕ್ಕೆ ಡಿಸಿಪಿ ಸ್ಪಷ್ಟನೆ

ಬೆಂಗಳೂರು : ಹಸುವಿನ ಮಾಂಸ ತ್ಯಾಜ್ಯ ಸಾಗಿಸುತ್ತಿದ್ದ ಟ್ರಕ್‌ ಚಾಲಕನ ವಿರುದ್ಧ ಬೆಂಗಳೂರು ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ನಟಿ ಐಂದ್ರಿತಾ ರೇ ಆರೋಪಿಸಿದ್ದರು. ಕನ್ನಡದ ನಟಿಯ ಈ…

3 years ago

ಡಬ್ಬಿಂಗ್ ಮಾಡುವಾಗಲೇ ನಿಧನರಾದ ‘ಜೈಲರ್’ ಸಿನಿಮಾ ನಟ ಜಿ.ಮಾರಿಮುತ್ತು

ಖ್ಯಾತ ತಮಿಳು ನಟ, ನಿರ್ದೇಶಕ ಮಾರಿಮುತ್ತು ಅವರು ಇಂದು ನಿಧನರಾಗಿದ್ದಾರೆ. 58 ವರ್ಷದ ಮಾರಿಮುತ್ತು ಅವರು ಇಂದು ಬೆಳಗ್ಗೆ 8.30ಕ್ಕೆ ಧಾರಾವಾಹಿಯೊಂದಕ್ಕೆ ಡಬ್ಬಿಂಗ್ ಮಾಡುವ ಸಮಯದಲ್ಲಿ ನಿಧನರಾಗಿದ್ದಾರೆ.…

3 years ago

ಹೆಬ್ಬುಲಿ ಕೇಶ ವಿನ್ಯಾಸ ಮಕ್ಕಳಿಗೆ ಬೇಡ: ಕ್ಷೌರಿಕರಿಗೆ ಪತ್ರ ಬರೆದ ಶಿಕ್ಷಕ

ಕೊಳ್ಳೇಗಾಲ : ಹೆಬ್ಬುಲಿ ಸಿನೆಮಾದಲ್ಲಿ ನಟ ಸುದೀಪ್‌ ಅವರು ಮಾಡಿಸಿಕೊಂಡಿದ್ದ ಕೇಶ ವಿನ್ಯಾಸವನ್ನು ಶಾಲಾ ಮಕ್ಕಳಿಗೆ ಮಾಡಬೇಡಿ ಎಂದು ಶಿಕ್ಷಕರೊಬ್ಬರು ಮನವಿ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ…

3 years ago

ನಮ್ಮ ಊರಿನಲ್ಲಿ ಭೇಟಿಯಾಗುತ್ತೇನೆ: ಸಾವಿನ ಸುಳ್ಳು ಸುದ್ದಿ ವೈರಲ್‌ ಆಗುತ್ತಿದ್ದಂತೆ ರಮ್ಯ ಪ್ರತಿಕ್ರಿಯೆ

ಬೆಂಗಳೂರು : ನಟಿ, ಕಾಂಗ್ರೆಸ್‌ ರಾಜಕಾರಣಿ ರಮ್ಯ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಡಿದ್ದು, ಈ ಕುರಿತು ಪ್ರತಿಕ್ರಿಯಿಸಿದ ನಟಿ ʼನಮ್ಮ ಊರಿನಲ್ಲಿ ಭೇಟಿಯಾಗೋಣ’ ಎಂದು…

3 years ago

ಪುಣೆ ಎಫ್‌ಟಿಐಐ ಅಧ್ಯಕ್ಷರಾಗಿ ನಟ ಆರ್ ಮಾಧವನ್

ನವದೆಹಲಿ : ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್‌ಟಿಐಐ) ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಚೇರ್‌ಮನ್‌ ಆಗಿ ನಟ ಆರ್ ಮಾಧವನ್ ಅವರು ನಾಮನಿರ್ದೇಶನಗೊಂಡಿದ್ದಾರೆ.…

3 years ago

ʼಜೈಲರ್‌’ ಯಶಸ್ಸು: ನಿರ್ಮಾಪಕರಿಂದ ರಜಿನಿಕಾಂತ್‌, ನೆಲ್ಸನ್‌ಗೆ ದುಬಾರಿ ಕಾರು ಉಡುಗೊರೆ

ಚೆನ್ನೈ: ‘ಜೈಲರ್‌’ ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು, ಈಗಾಗಲೇ 600 ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ಬಾಚಿಕೊಂಡಿದೆ. ಈ ಯಶಸ್ಸಿನ ಸಂಭ್ರಮವನ್ನು ಚಿತ್ರದ ನಿರ್ಮಾಣ ಸಂಸ್ಥೆಯಾದ ಸನ್‌…

3 years ago