ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಫೋನ್ ನಂಬರ್‌ಗಳನ್ನು ಯಾರಿಗೂ ಸಿಗದ ಹಾಗೆ ಕಾಪಾಡಿಕೊಳ್ಳುತ್ತಾರೆ. ಫೋನ್ ನಂಬರ್ ವೈರಲ್ ಆದರೆ ಎಲ್ಲರೂ ಕರೆ ಮಾಡುತ್ತಿರುತ್ತಾರೆ, ಕೆಲಸದ ಸಮಯದಲ್ಲಿ ಫೋನ್ ಅಟೆಂಡ್…
ಇಂದು ಜಮಾಲಿ ಗುಡ್ಡ; ಮುಂದಿನ ವಾರ ಮಾನ್ಸೂನ್ ರಾಗ ತೆರೆಗೆ ಸ್ಯಾಂಡಲ್‌ವುಡ್‌ನಲ್ಲಿ ಈಗ ಡಾಲಿ ಧನಂಜಯ್ ಅವರ ಮೆರವಣಿಗೆ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ತೆರೆಗೆ ಬರುತ್ತಿವೆ.…
ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರಿಗೆ ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ…
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾವು 2023 ಮಾರ್ಚ್ 30 ರಿಂದ ತೆರೆಯ ಮೇಲೆ ತನ್ನ…
ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್ಡೇ…
ನವದೆಹಲಿ: ಸದ್ಯ ಏಷ್ಯಾ ಕಪ್ ಸರಣಿಯಲ್ಲಿ ಬ್ಯುಸಿ ಇರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿ ಅಲಿಬಾಘ್‌ನಲ್ಲಿ…
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ…
ತಾಜ್‌ಮಹಲ್ 2 ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್‌ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ…
ಅಭಿಮಾನಿಗಳ ನಿರೀಕ್ಷೆ ಹುಸಿ ಮಾಡದ ರಮ್ಯಾ; ವೆಲ್‌ಕಮ್ ಬ್ಯಾಕ್ ಹೇಳಿದ ಚಿತ್ರರಂಗ ಮೊನ್ನೆ ಮೊನ್ನೆ ತಾನೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದ ರಮ್ಯಾ…
ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಗಣೇಶನನ್ನು ಕೂರಿಸಿ ಅದ್ದೂರಿಯಾಗಿ ಪೂಜಿಸಿ ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಗಣೇಶ ಹಬ್ಬವನ್ನುುಆಚರಿಸಿದ್ದಾರೆ.…